Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Darshan-Ramya ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಕೆಂಡಾಮಂಡಲ
ಮನರಂಜನೆ

Darshan-Ramya ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಕೆಂಡಾಮಂಡಲ

Share
1 Min Read
SHARE

newsics.com

ಬೆಂಗಳೂರು : ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿರುವ ನಟಿ, ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ ಅಂತಲೂ ಬರೆದುಕೊಂಡಿದ್ದಾರೆ.

ಇದಕ್ಕೆ ಕಾರಣವೂ ಇದೆ. ಇತ್ತೀಚೆಗೆ ʻಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣʼ ಎಂದು ತಮ್ಮ ಇನ್‌ಸ್ಟಾ ಸ್ಟೇಟಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು. ನಟಿ ರಮ್ಯಾ ಪೋಸ್ಟ್ ವೈರಲ್ ಆಗ್ತಿದ್ದಂತೆ ದರ್ಶನ್ ಅಭಿಮಾನಿಗಳು ಕೆಟ್ಟ ಪದಗಳಿಂದ ರಮ್ಯಾ ವಿರುದ್ದ ಸೋಶಿಯಲ್ ಮಿಡಿಯಾದಲ್ಲಿ ಕಾಮೆಂಟ್ಸ್ ಮಾಡೋದ್ರ ಜೊತೆಗೆ ಟ್ರೋಲ್ ಮಾಡಿದ್ರು. ಇದೀಗ ನಟಿ ರಮ್ಯಾ ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ.

 

ರಮ್ಯಾ ಇನ್‌ಸ್ಟಾ ಸ್ಟೋರಿಯಲ್ಲಿ ಏನಿದೆ?

ಮೊದಲ ಪೋಸ್ಟ್‌ನಲ್ಲಿ ʻಕೇಸ್‌ ಯಾವುದೇ ಇರಲಿ, ಯಾರದ್ದೇ ಇರಲಿ, ಸದಾ ನ್ಯಾಯದ ಪರʼ ಎನ್ನುವ ʻತೆರೆಯಮೇಲಷ್ಟೇ ಅಲ್ಲ ನಿಜ ಜೀವನದಲ್ಲೂ HIROIN ರಮ್ಯಾ ಎಂದು ಬರೆಯಲಾಗಿದೆ. ಅಲ್ಲದೇ ರಮ್ಯಾ ಎರಡು ದಿನಗಳ ಹಿಂದೆ ಮಾಡಿದ ಪೋಸ್ಟ್‌ ಇದೆ. ಇದರೊಂದಿಗೆ ʻಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ… ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಅನ್ನೋದಕ್ಕೇ ನಿಮ್ಮ ಕಾಮೆಂಟ್ಸ್‌ಗಳೇ ಸಾಕ್ಷಿʼ ಅಂತ ಮತ್ತೊಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

 

TAGGED:#actor #darshn #renukaswamy #crime #ramya
Share This Article
Facebook Twitter Copy Link Print
Previous Article 3 ರಿಂದ 12 ನೇ ತರಗತಿಯ NCERT ಪಠ್ಯಪುಸ್ತಕಗಳಲ್ಲಿ ಆಪರೇಷನ್ ಸಿಂಧೂರ್ ಸೇರ್ಪಡೆ
Next Article ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಪಂ ಮಾಜಿ ಅಧ್ಯಕ್ಷನ ಹತ್ಯೆ

Popular Posts

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?