Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಪಂ ಮಾಜಿ ಅಧ್ಯಕ್ಷನ ಹತ್ಯೆ
ಕರ್ನಾಟಕ

ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಪಂ ಮಾಜಿ ಅಧ್ಯಕ್ಷನ ಹತ್ಯೆ

Share
0 Min Read
SHARE

newsics.com

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ 45 ವರ್ಷದ ನಂಜೇಶ್ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ದಾಗ 4-5 ಜನ ಮಾರಕಾಸ್ತ್ರಗಳಿಂದ ಥಳಿಸಿದ್ದಾರೆ. ತೀವ್ರ ರಕ್ತಸ್ರಾವದಿಂದ  ಗ್ರಾಮ ಪಂಚಾಯಿತಿಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಂಜೇಶ್ ಸಾವನ್ನಪ್ಪಿದ್ದಾರೆ. ಸಾತನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

https://www.newsics.com/2025/07/27/actress-ramya-kendamandala-against-actor-darshans-fans/

TAGGED:#murder #crime #banglore #case #police
Share This Article
Facebook Twitter Copy Link Print
Previous Article Darshan-Ramya ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಕೆಂಡಾಮಂಡಲ
Next Article ಇನ್‌ಸ್ಟಾಗ್ರಾಂ ಪ್ರೀತಿ – ಡೆತ್‌ನೋಟ್ ಬರೆದಿಟ್ಟು ಮಹಿಳೆ ನದಿಗೆ ಜಿಗಿದು ಆತ್ಮ*ಹತ್ಯೆ

Popular Posts

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?