Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ವಾಲ್​​ಮಾರ್ಟ್​​ನಲ್ಲಿ ದಾಳಿ; 11 ಮಂದಿಗೆ ಚಾಕು ಇರಿತ!
ವಿದೇಶ

ವಾಲ್​​ಮಾರ್ಟ್​​ನಲ್ಲಿ ದಾಳಿ; 11 ಮಂದಿಗೆ ಚಾಕು ಇರಿತ!

Share
0 Min Read
SHARE

newsics.com

ಶಾಪಿಂಗ್​ ಕಾಂಪ್ಲೆಕ್ಸ್​​ನಲ್ಲಿ  ಶಾಪಿಂಗ್​ ಮಾಡ್ತಿದ್ದವರ ಮೇಲೆ ಏಕಾಏಕಿ ಅಟ್ಯಾಕ್ ಮಾಡಿ,  11 ಜನರ ಮೇಲೆ ಚಾಕು ಇರಿದಿರುವ ಘಟನೆ ಅಮೆರಿಕಾದ ಮಿಚಿಗನ್‌ನ ಟ್ರಾವರ್ಸ್ ಸಿಟಿಯಲ್ಲಿರುವ ವಾಲ್‌ಮಾರ್ಟ್‌ನಲ್ಲಿ ನಡೆದಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಘಟನೆಯಲ್ಲಿ ಒಬ್ಬ ಶಂಕಿತನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕೆಂಪು ಶರ್ಟ್ ಧರಿಸಿದ ಶಂಕಿತ ವ್ಯಕ್ತಿಯೊಬ್ಬ ದಿನಸಿ ವಿಭಾಗದಲ್ಲಿ ಖರೀದಿ ಮಾಡ್ತಿದ್ದವರ ಮೇಲೆ ಏಕಾಏಕಿ ಅಟ್ಯಾಕ್​ ಮಾಡಿದ್ದಾನೆ. ಈ ವೇಳೆ ಮತ್ತೊಬ್ಬ ಗ್ರಾಹಕ ಶಂಕಿತನಿಗೆ ಹೊಡೆದು ಅವನನ್ನು ನಿಶ್ಯಸ್ತ್ರಗೊಳಿಸಲು ಪ್ರಯತ್ನಿಸಿದ್ದಾನೆ. ಈ ಘಟನೆಯಲ್ಲಿ ವೃದ್ಧೆಯೊಬ್ಬರು ಮತ್ತು ಮಗುವೊಂದು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

 

TAGGED:#Attack #Walmart #people #stabbed #shopping
Share This Article
Facebook Twitter Copy Link Print
Previous Article ಇನ್‌ಸ್ಟಾಗ್ರಾಂ ಪ್ರೀತಿ – ಡೆತ್‌ನೋಟ್ ಬರೆದಿಟ್ಟು ಮಹಿಳೆ ನದಿಗೆ ಜಿಗಿದು ಆತ್ಮ*ಹತ್ಯೆ
Next Article UPI New Rules ಯುಪಿಐ ಬಳಸುವ ಮುನ್ನ ಇರಲಿ ಎಚ್ಚರ: ಆಗಸ್ಟ್ 1ರಿಂದ ಹೊಸ ನಿಯಮ ಜಾರಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?