newsics.com
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ಪತ್ನಿ ನತಾಶ ವೈವಾಹಿಕ ಸಂಬಂಧ ಅಂತ್ಯವಾಗಿದ್ದು, ಇಬ್ಬರೂ ಡಿವೋರ್ಸ್ ಪಡೆದಿದ್ದಾರೆ. ಇದೀಗ ಸ್ವತಃ ಹಾರ್ದಿಕ್ ಪಾಂಡ್ಯ ಅವರೇ ನತಾಶ ಜತೆಗಿನ ದಾಂಪತ್ಯ ಜೀವನ ಅಂತ್ಯಗೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹಲವು ದಿನಗಳ ವದಂತಿಗೆ ತೆರೆ ಎಳೆದಿದ್ದಾರೆ.
ಇದೀಗ ಸ್ವತಃ ಹಾರ್ದಿಕ್ ಪಾಂಡ್ಯ ಅವರೇ ನತಾಶ ಜತೆಗಿನ ದಾಂಪತ್ಯ ಜೀವನ ಅಂತ್ಯಗೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹಲವು ದಿನಗಳ ವದಂತಿಗೆ ತೆರೆ ಎಳೆದಿದ್ದಾರೆ.
ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ಡಿವೋರ್ಸ್ ಪಡೆದಿರುವುದಾಗಿ ಪಾಂಡ್ಯ ಖಚಿತಪಡಿಸಿದ್ದಾರೆ.
ಇದೀಗ ಸ್ವತಃ ಹಾರ್ದಿಕ್ ಪಾಂಡ್ಯ ನತಾಶ ಜತೆಗಿನ ದಾಂಪತ್ಯ ಜೀವನ ಅಂತ್ಯಗೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಹಲವು ದಿನಗಳ ವದಂತಿಗೆ ತೆರೆ ಎಳೆದಿದ್ದಾರೆ.
ತಮ್ಮ ಇನ್‌ಸ್ಟಾಗ್ರಾಂ ಮೂಲಕ ಈ ಕುರಿತು ಹಾರ್ದಿಕ್ ಪಾಂಡ್ಯ ಭಾವುಕ ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನತಾಶ್ ಹಾಗಾ ನಾನು ಜೊತೆಯಾಗಿ ಹೆಜ್ಜೆ ಹಾಕಿದ್ದೆವು. ಆದರೆ ಇದೀಗ ಹಲವು ಕಾರಣಗಳಿಂದ ನಾವಿಬ್ಬರೂ ಪರಸ್ಪರ ಒಪ್ಪಿಗೆಯಿಂದ ದೂರ ಸರಿಯುತ್ತಿದ್ದೇವೆ. ನಾವು ಜೊತೆಯಾಗಿರಲು ಹಲವು ಪ್ರಯತ್ನ ನಡೆಸಿದ್ದೇವೆ. ಇದೀಗ ಇಬ್ಬರ ಉತ್ತಮ ಭವಿಷ್ಯಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ.
ಡಿವೋರ್ಸ್ ನಮಗೆ ಸುಲಭದ ನಿರ್ಧಾರವಾಗಿರಲಿಲ್ಲ. ಜೊತೆಯಾಗಿ ನಾವು ಹಲವು ಸಂತಸದ ಕ್ಷಣಗಳನ್ನು ಕಳೆದಿದ್ದೇವೆ. ಪರಸ್ಪರ ಗೌರವದಿಂದ ಕಂಡಿದ್ದೇವೆ. ಉತ್ತಮ ಸಂಗಾತಿಯಾಗಿ ಮುನ್ನಡೆದಿದ್ದೇವೆ. ಒಂದು ಕುಟುಂಬವಾಗಿ ನಾವು ಹೆಜ್ಜೆ ಹಾಕಿದ್ದೇವೆ. ನಮ್ಮಿಬ್ಬರಿಗೆ ಮಗ ಅಗಸ್ತ್ಯನಿದ್ದಾನೆ.
ಅಗಸ್ತ್ಯ ನಮ್ಮಿಬ್ಬರ ಪ್ರಮುಖ ಕೇಂದ್ರಬಿಂದುವಾಗಿ ಮುಂದುವರಿಯುತ್ತಾನೆ. ಆತನಿಗೆ ನಾವಿಬ್ಬರೂ ಪೋಷಕರಾಗಿದ್ದೇವೆ. ಆತನ ಜವಾಬ್ದಾರಿ ನಮ್ಮಿಬ್ಬರಿಗೂ ಇದೆ. ಆತನ ಖುಷಿ, ಸಂತೋಷಕ್ಕೆ ನಾವು ಎಲ್ಲವನ್ನೂ ಮಾಡುತ್ತೇವೆ.
ಈ ಸಂದರ್ಭದಲ್ಲಿ ನಾವು ಎಲ್ಲರಲ್ಲಿ ಕಳಕಳಿಯ ಮನವಿ ಮಾಡುತ್ತೇವೆ. ನಮ್ಮ ಖಾಸಗಿ ಕ್ಷಣಗಳಿಗೆ ಗೌರವ ನೀಡಿ. ಈ ಕಠಿಣ ಸಂದರ್ಭದಲ್ಲಿ ನಮ್ಮನ್ನು ಅರ್ಥ ಮಾಡಿಕೊಂಡು ನಮ್ಮ ಬೆಂಬಲಕ್ಕೆ ನಿಲ್ಲುತ್ತೀರಿ ಎಂದು ಭಾವಿಸುತ್ತೇನೆ ಎಂದು ಹಾರ್ದಿಕ್ ಪಾಂಡ್ಯ ಬರೆದಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ನತಾಶ್ ಹಾಗಾ ನಾನು ಜೊತೆಯಾಗಿ ಹೆಜ್ಜೆ ಹಾಕಿದ್ದೆವು. ಆದರೆ ಇದೀಗ ಹಲವು ಕಾರಣಗಳಿಂದ ನಾವಿಬ್ಬರೂ ಪರಸ್ಪರ ಒಪ್ಪಿಗೆಯಿಂದ ದೂರ ಸರಿಯುತ್ತಿದ್ದೇವೆ. ನಾವು ಜೊತೆಯಾಗಿರಲು ಹಲವು ಪ್ರಯತ್ನ ನಡೆಸಿದ್ದೇವೆ. ಇದೀಗ ಇಬ್ಬರ ಉತ್ತಮ ಭವಿಷ್ಯಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ.
ಡಿವೋರ್ಸ್ ನಮಗೆ ಸುಲಭದ ನಿರ್ಧಾರವಾಗಿರಲಿಲ್ಲ. ಜೊತೆಯಾಗಿ ನಾವು ಹಲವು ಸಂತಸದ ಕ್ಷಣಗಳನ್ನು ಕಳೆದಿದ್ದೇವೆ. ಪರಸ್ಪರ ಗೌರವದಿಂದ ಕಂಡಿದ್ದೇವೆ. ಉತ್ತಮ ಸಂಗಾತಿಯಾಗಿ ಮುನ್ನಡೆದಿದ್ದೇವೆ. ಒಂದು ಕುಟುಂಬವಾಗಿ ನಾವು ಹೆಜ್ಜೆ ಹಾಕಿದ್ದೇವೆ. ನಮ್ಮಿಬ್ಬರಿಗೆ ಮಗ ಅಗಸ್ತ್ಯನಿದ್ದಾನೆ.
ಅಗಸ್ತ್ಯ ನಮ್ಮಿಬ್ಬರ ಪ್ರಮುಖ ಕೇಂದ್ರಬಿಂದುವಾಗಿ ಮುಂದುವರಿಯುತ್ತಾನೆ. ಆತನಿಗೆ ನಾವಿಬ್ಬರೂ ಪೋಷಕರಾಗಿದ್ದೇವೆ. ಆತನ ಜವಾಬ್ದಾರಿ ನಮ್ಮಿಬ್ಬರಿಗೂ ಇದೆ. ಆತನ ಖುಷಿ, ಸಂತೋಷಕ್ಕೆ ನಾವು ಎಲ್ಲವನ್ನೂ ಮಾಡುತ್ತೇವೆ.
ಈ ಸಂದರ್ಭದಲ್ಲಿ ನಾವು ಎಲ್ಲರಲ್ಲಿ ಕಳಕಳಿಯ ಮನವಿ ಮಾಡುತ್ತೇವೆ. ನಮ್ಮ ಖಾಸಗಿ ಕ್ಷಣಗಳಿಗೆ ಗೌರವ ನೀಡಿ. ಈ ಕಠಿಣ ಸಂದರ್ಭದಲ್ಲಿ ನಮ್ಮನ್ನು ಅರ್ಥ ಮಾಡಿಕೊಂಡು ನಮ್ಮ ಬೆಂಬಲಕ್ಕೆ ನಿಲ್ಲುತ್ತೀರಿ ಎಂದು ಭಾವಿಸುತ್ತೇನೆ ಎಂದು ಹಾರ್ದಿಕ್ ಪಾಂಡ್ಯ ಬರೆದಿದ್ದಾರೆ.
https://www.instagram.com/p/C9kcSrhTp5J/?utm_source=ig_web_button_share_sheet
27 ಸೆಕೆಂಡ್ ಗಳ ವಿಕ್ಕಿ, ತೃಪ್ತಿ ಬೋಲ್ಡ್ ದೃಶ್ಯ: ಸೆನ್ಸಾರ್ ಮಂಡಳಿ ತಕರಾರು
ಗೆಳತಿ ಜತೆ ರೋಮ್ಯಾನ್ಸ್ ಮಾಡುತ್ತಿದ್ದ ವೇಳೆ ಪತ್ನಿಯ ಎಂಟ್ರಿ, ಇಬ್ಬರಿಗೂ ಹಿಗ್ಗಾಮುಗ್ಗಾ ಥಳಿತ