Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಂಪೇಗೌಡ ಏರ್ಪೋರ್ಟ್, ಡಿಸಿಎಂ ಡಿಕೆ ಶಿವಕುಮಾರ್ ಕಚೇರಿಗೆ ಬಾಂಬ್ ಬೆದರಿಕೆ
ಕರ್ನಾಟಕ

ಕೆಂಪೇಗೌಡ ಏರ್ಪೋರ್ಟ್, ಡಿಸಿಎಂ ಡಿಕೆ ಶಿವಕುಮಾರ್ ಕಚೇರಿಗೆ ಬಾಂಬ್ ಬೆದರಿಕೆ

Share
1 Min Read
SHARE

newsics.com

ಬೆಂಗಳೂರು:  ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಚೇರಿ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಅಪರಿಚಿತ ಕಿಡಿಗೇಡಿಗಳು ಇ-ಮೇಲ್ ಸಂದೇಶ ಕಳುಹಿಸಿದ್ದಾರೆ.

ಶನಿವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಅಪರಿಚಿತ ಇ–ಮೇಲ್‌ನಿಂದ ಟರ್ಮಿನಲ್ ವ್ಯವಸ್ಥಾಪಕರ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿತ್ತು. ವಿಮಾನ ನಿಲ್ದಾಣದ ಎರಡು ಟರ್ಮಿನಲ್‌ನಲ್ಲಿ ನಾಲ್ಕು ಕಚ್ಚಾಬಾಂಬ್‌ಗಳನ್ನು (ಐಇಡಿ) ಇಡಲಾಗಿದೆ. ಅದು ಸ್ಫೋಟಗೊಳ್ಳಲಿವೆ. ಇದಾದ ಎರಡು ಗಂಟೆಯ ಬಳಿಕ ಶಿವಕುಮಾರ್ ಅವರ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುತ್ತೇನೆ ಎಂಬುದಾಗಿ ಇ– ಮೇಲ್‌ನಲ್ಲಿ ಬರೆಯಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.

ಈ ಬೆದರಿಕೆ ಸಂದೇಶ ಬಂದ ಕೂಡಲೇ ಡಿಸಿಎಂ ಕಚೇರಿಗೂ ಮಾಹಿತಿ ರವಾನಿಸಲಾಗಿದ್ದು, ಮನೆ ಮತ್ತು ಕಚೇರಿ ಮತ್ತು ವಿಮಾನ ನಿಲ್ದಾಣದ ಪ್ರತಿ ಸ್ಥಳವನ್ನು ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಗಿದೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

 

https://www.newsics.com/2025/07/27/fishing-boat-sinks-three-missing/

TAGGED:#Bombthreat #Kempegowda #Airport #DCM #DKShivakumar #office
Share This Article
Facebook Twitter Copy Link Print
Previous Article ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ; ಮೂವರು ನಾಪತ್ತೆ
Next Article Rainy Season: ಮಳೆಗಾಲದಲ್ಲಿ ನೀವು ಈ ತರಕಾರಿಗಳನ್ನು ತಿನ್ನಬೇಕು

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?