Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Rainy Season: ಮಳೆಗಾಲದಲ್ಲಿ ನೀವು ಈ ತರಕಾರಿಗಳನ್ನು ತಿನ್ನಬೇಕು
ಆರೋಗ್ಯ

Rainy Season: ಮಳೆಗಾಲದಲ್ಲಿ ನೀವು ಈ ತರಕಾರಿಗಳನ್ನು ತಿನ್ನಬೇಕು

Share
2 Min Read
SHARE

newsics.com

ಮಳೆಗಾಲದಲ್ಲಿ ಬೇಯಿಸಿದ ತಾಜಾ ಆಹಾರ, ಸಮತೋಲಿತ ಆಹಾರ ಹಾಗೂ ಸರಳವಾಗಿ ಜೀರ್ಣವಾಗಲು ನೆರವಾಗುವ ಆಹಾರ ಸೇವನೆಯತ್ತ ಹೆಚ್ಚು ಗಮನ ಹರಿಸಬೇಕು. ಈ ಋತುಮಾನದಲ್ಲಿ ಸಿಗುವ ತರಕಾರಿ ಹಾಗೂ ಹಣ್ಣುಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಹಾಗಾದರೆ ಮಾನ್ಸೂನ್‌ನಲ್ಲಿ ಆರೋಗ್ಯ  ಹಿನ್ನೆಲೆಯಲ್ಲಿ ಯಾವೆಲ್ಲಾ ಆಹಾರಗಳು ಸೇವಿಸಲು ಯೋಗ್ಯ ನೋಡಿ.

ಇರುವ ತರಕಾರಿಗಳಲ್ಲೇ ಅತಿ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ತರಕಾರಿ ಎಂದರೆ ಅದು ಸೋರೆಕಾಯಿ. ಎಲ್ಲಾ ಸಮಯದಲ್ಲೂ ಲಭ್ಯವಿದ್ದರೂ ಮಳೆಗಾಲದಲ್ಲಿ ಮಾರುಕಟ್ಟೆಗಳಲ್ಲಿ ಸಾಕಷ್ಟು ದೊರೆಯುತ್ತದೆ. ವೈದ್ಯರ ಪ್ರಕಾರ ಮಳೆಗಾಲದಲ್ಲಿ ನಮ್ಮ ಆರೋಗ್ಯಕ್ಕೆ ಅತ್ಯಂತ ಸೂಕ್ತವಾದ ಮತ್ತು ಅಷ್ಟೇ ಆರೋಗ್ಯಕರವಾದ ತರಕಾರಿ ಇದು ಎಂದು ಹೇಳಬಹುದು.

ಸೋರೆಕಾಯಿಯಲ್ಲಿ ಯಥೇಚ್ಛವಾದ ಕರಗುವ ಮತ್ತು ಕರಗದಿರುವ ನಾರಿನ ಅಂಶಗಳು ಲಭ್ಯವಿದ್ದು, ಆರೋಗ್ಯಕರ ಜೀರ್ಣ ವ್ಯವಸ್ಥೆಯನ್ನು ನಿರ್ವಹಣೆ ಮಾಡುವ ಅದ್ಭುತ ಗುಣ ಲಕ್ಷಣ ಸೋರೆಕಾಯಿಯಲ್ಲಿದೆ.

ಹಾಗಲಕಾಯಿ ಎಷ್ಟು ಕಹಿ ಇರುತ್ತದೆ ಅಷ್ಟು ಕೂಡ ನಮ್ಮ ದೇಹಕ್ಕೆ ಆರೋಗ್ಯಕರ ಎಂದು ಆಹಾರ ತಜ್ಞರು ಹೇಳುತ್ತಾರೆ.

 

ಹಾಗಲಕಾಯಿಯಲ್ಲಿ ಕಂಡು ಬರುವ ವಿಟಮಿನ್ ‘ ಸಿ ‘ ಅಂಶ ನಮ್ಮ ರೋಗ – ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಮಳೆಗಾಲದಲ್ಲಿ ನಮ್ಮನ್ನು ಯಾವುದೇ ಬ್ಯಾಕ್ಟೀರಿಯಾ ಮತ್ತು ವೈರಸ್ ಸೋಂಕುಗಳಿಗೆ ಆವಾಹನೆ ಆಗದಂತೆ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ.

ಇದನ್ನು ಮಿನಿ ಸೌತೆಕಾಯಿ ಎಂದು ಕರೆಯುತ್ತಾರೆ. ಏಕೆಂದರೆ ನೋಡಲು ಥೇಟ್ ಸೌತೆಕಾಯಿ ರೀತಿ ಇದ್ದು, ಒಳಗಿನ ಬೀಜಗಳು ಕೂಡ ಸೌತೆಕಾಯಿ ಬೀಜಗಳನ್ನು ಹೋಲುತ್ತವೆಇದರಲ್ಲಿರುವ ಯಥೇಚ್ಛವಾದ ನೀರಿನ ಅಂಶದಿಂದ ನಮಗೆ ಎದುರಾಗುವ ಅಜೀರ್ಣತೆ, ಮಲಬದ್ಧತೆ, ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಮತ್ತು ಎದೆಯುರಿ ರೀತಿಯ ಆರೋಗ್ಯದ ಅಸ್ವಸ್ಥತೆಗಳನ್ನು ದೂರ ಮಾಡಿ ನಮ್ಮ ದೇಹದ ಜೀರ್ಣ ಪ್ರಕ್ರಿಯೆಯನ್ನು ಸರಾಗಗೊಳಿಸುತ್ತದೆ.

ಆಡು ಭಾಷೆಯಲ್ಲಿ ಇದನ್ನು ಸಿಹಿ ಗೆಣಸು ಎಂದು ಕೂಡ ಕರೆಯುತ್ತಾರೆ. ಕೆಲವರು ಸಿಹಿ ಗೆಣಸು ದೇಹಕ್ಕೆ ತುಂಬಾ ತಂಪು ಎನ್ನುವ ಕಾರಣಕ್ಕೆ ಮಳೆಗಾಲದಲ್ಲಿ ದೂರ ಇಡುತ್ತಾರೆ. ಆದರೆ ಸೋಂಕುಗಳ ವಿರುದ್ಧ ಹೋರಾಡುವಂತಹ ರೋಗ ನಿರೋಧಕ ಶಕ್ತಿಯನ್ನು ಸಿಹಿ ಆಲೂಗಡ್ಡೆ ಅಥವಾ ಸಿಹಿ ಗೆಣಸು ನಮ್ಮ ದೇಹಕ್ಕೆ ಒದಗಿಸುತ್ತದೆ.

ಮಳೆಗಾಲದಲ್ಲಿ ಮಾರುಕಟ್ಟೆಗಳಲ್ಲಿ ಹೆಚ್ಚಾಗಿ ಕಂಡು ಬರುವ ಸಿಹಿ ಗೆಣಸಿನ ಉಪಯೋಗ ನಿಮ್ಮದಾಗಿಸಿ ಕೊಂಡು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

https://www.newsics.com/2025/07/27/bomb-threat-to-kempegowda-airport-dcm-dk-shivakumars-office/

TAGGED:#vegetables #rainy #season #helath #tips
Share This Article
Facebook Twitter Copy Link Print
Previous Article ಕೆಂಪೇಗೌಡ ಏರ್ಪೋರ್ಟ್, ಡಿಸಿಎಂ ಡಿಕೆ ಶಿವಕುಮಾರ್ ಕಚೇರಿಗೆ ಬಾಂಬ್ ಬೆದರಿಕೆ
Next Article ಅಮಾನುಷ ಕೃತ್ಯ :ತಮ್ಮನಿಗೆ HIV – ಮರ್ಯಾದೆಗೆ ಅಂಜಿ ಆ್ಯಂಬುಲೆನ್ಸ್​ನಲ್ಲೇ ತಮ್ಮನ ಜೀವ ತೆಗೆದ ಅಕ್ಕ

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ಲೈಫ್‌ಸ್ಟೈಲ್ಆರೋಗ್ಯ

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read
ಆರೋಗ್ಯಲೈಫ್‌ಸ್ಟೈಲ್

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read
ಲೈಫ್‌ಸ್ಟೈಲ್ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?