Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Darshan Thoogudeepa The Devil Movie: ಡೆವಿಲ್’ ಸಿನಿಮಾ ಡಬ್ಬಿಂಗ್ ಮುಕ್ತಾಯ; ರಿಲೀಸ್‌ ಯಾವಾಗ?
ಪ್ರಮುಖಮನರಂಜನೆ

Darshan Thoogudeepa The Devil Movie: ಡೆವಿಲ್’ ಸಿನಿಮಾ ಡಬ್ಬಿಂಗ್ ಮುಕ್ತಾಯ; ರಿಲೀಸ್‌ ಯಾವಾಗ?

Share
1 Min Read
SHARE

newsics.com

ಬೆಂಗಳೂರು: ನಟ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾದ ಶೂಟಿಂಗ್‌ ಹಾಗೂ ಡಬ್ಬಿಂಗ್‌ ಮುಗಿದಿದ್ದು, ಕೊನೆಯ ಹಂತದ ಎಡಿಟಿಂಗ್, ಟ್ರಿಮ್ಮಿಂಗ್, ಕಲರ್ ಗ್ರೇಡಿಂಗ್ ಮಾತ್ರವೇ ಬಾಕಿ ಇದೆ ಎನ್ನಲಾಗುತ್ತಿದೆ.
ನಟ ದರ್ಶನ್ ಸೇರಿದಂತೆ ಸಿನಿಮಾನಲ್ಲಿ ನಟಿಸಿರುವ ಎಲ್ಲ ಕಲಾವಿದರೂ ಡಬ್ಬಿಂಗ್ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.
ಸಿನಿಮಾ ಹಾಡೊಂದರ ಚಿತ್ರೀಕರಣಕ್ಕಾಗಿ ಇತ್ತೀಚೆಗಷ್ಟೆ ನಟ ದರ್ಶನ್, ನಿರ್ದೇಶಕ ಪ್ರಕಾಶ್ ಅವರುಗಳು ಥಾಯ್ಲೆಂಡ್ಗೆ ತೆರಳಿದ್ದರು. ಥಾಯ್ಲೆಂಡ್ನಲ್ಲಿ ಸುಮಾರು ಒಂದು ವಾರ ಚಿತ್ರೀಕರಣ ಮುಗಿಸಿದ ಬಳಿಕ ಚಿತ್ರತಂಡ ಬೆಂಗಳೂರಿಗೆ ಇತ್ತೀಚೆಗಷ್ಟೆ ವಾಪಸ್ಸಾಗಿತ್ತು. ನಟ ದರ್ಶನ್, ಚಿತ್ರೀಕರಣ ಮುಗಿಸಿದ ಬಳಿಕ ಕೆಲ ದಿನಗಳ ಕಾಲ ಅಲ್ಲೇ ತಂಗಿದ್ದು ವಿಶ್ರಾಂತಿ ಪಡೆದು ಮರಳಿದ್ದಾರೆ.
‘ಡೆವಿಲ್’ ಸಿನಿಮಾದ ಬಹುತೇಕ ಎಲ್ಲ ಕಾರ್ಯವೂ ಮುಗಿದಿದ್ದು ಕೆಲ ಸಣ್ಣ-ಪುಟ್ಟ ತಾಂತ್ರಿಕ ಕೆಲಸಗಳಷ್ಟೆ ಬಾಕಿ ಇದೆ. ಅವುಗಳ ಬಳಿಕ ಸಿನಿಮಾದ ಪ್ರಚಾರ ಮತ್ತು ಸೆನ್ಸಾರ್ ಮಾತ್ರವೇ ಬಾಕಿ ಉಳಿಯಲಿದೆ. ಈ ಸಿನಿಮಾದ ಪ್ರಚಾರ ಭಾರಿ ಕುತೂಹಲ ಮೂಡಿಸಿದೆ. ರೇಣುಕಾ ಸ್ವಾಮಿ ಪ್ರಕರಣದ ಬಳಿಕ ಮಾಧ್ಯಮಗಳು, ಬಹಿರಂಗ ಕಾರ್ಯಕ್ರಮಗಳಿಂದ ದೂರಾಗಿರುವ ನಟ ದರ್ಶನ್, ‘ಡೆವಿಲ್’ ಸಿನಿಮಾದ ಪ್ರಚಾರ ಹೇಗೆ ಮಾಡಲಿದ್ದಾರೆ. ಆ ಸಂದರ್ಭದಲ್ಲಿ ರೇಣುಕಾ ಸ್ವಾಮಿ ಪ್ರಕರಣದ ಬಗ್ಗೆ ಮಾತನಾಡಲಿದ್ದಾರಾ ಎಂಬುದು ಕುತೂಹಲ ಕೆರಳಿಸಿದೆ.
‘ಡೆವಿಲ್’ ಸಿನಿಮಾವನ್ನು ಮಿಲನ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾನಲ್ಲಿ ರಚನಾ ರೈ ನಾಯಕಿ. ತುಳಸಿ, ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು , ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿದೆ.
ರೇಣುಕಾ ಸ್ವಾಮಿ ಪ್ರಕರಣದಲ್ಲಿ ದರ್ಶನ್ಗೆ ಈಗ ಮತ್ತೆ ಟೆನ್ಷನ್ ಶುರುವಾಗಿದೆ. ಪ್ರಕರಣದಲ್ಲಿ ದರ್ಶನ್ಗೆ ಜಾಮೀನು ರದ್ದು ಪಡಿಸುವಂತೆ ಪೊಲೀಸ್ ಇಲಾಖೆ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು, ಅರ್ಜಿ ವಿಚಾರಣೆ ಕಳೆದ ಕೆಲ ದಿನಗಳಿಂದ ನಡೆದಿದ್ದು, ದರ್ಶನ್ ಹಾಗೂ ಸಹಚರರಿಗೆ ಹೈಕೋರ್ಟ್ ಜಾಮೀನು ನೀಡಿರುವುದರ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ದರ್ಶನ್ ಜಾಮೀನು ರದ್ದಾಗುವ ಸಂಭವವ ಸಹ ಇದ್ದು, ಸೋಮವಾರದಂದು ಎಲ್ಲದಕ್ಕೂ ಉತ್ತರ ಸಿಗುವ ಸಾಧ್ಯತೆ ಇದೆ.

Rule of 72: ನಿಮ್ಮ ಹಣ ಡಬಲ್ ಆಗಬೇಕಾ?; ಜಸ್ಟ್ ಈ ರೂಲ್ಸ್ ಫಾಲೋ ಮಾಡಿ

TAGGED:Darshan Thoogudeepa The Devil Movie: 'Devil' cinema dubbing completed; When will it be released?;
Share This Article
Facebook Twitter Copy Link Print
Previous Article Rule of 72: ನಿಮ್ಮ ಹಣ ಡಬಲ್ ಆಗಬೇಕಾ?; ಜಸ್ಟ್ ಈ ರೂಲ್ಸ್ ಫಾಲೋ ಮಾಡಿ
Next Article Break up ಹುಡುಗರೇ, ಬ್ರೇಕಪ್‌ ನಂತರ ಈ ಕೆಲಸ ಮಾಡಿ,ಗ್ಯಾರಂಟಿ ನೀವು ಹ್ಯಾಪಿಯಾಗಿರ್ತೀರಿ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?