Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಡಿವೋರ್ಸ್‌ ಬೆನ್ನಲ್ಲೇ ಪ್ರೀತಿಯ ಮಗನ ಬಗ್ಗೆ ಹಾರ್ದಿಕ್ ಪಾಂಡ್ಯ ಭಾವುಕ ಪೋಸ್ಟ್
ದೇಶವೈರಲ್

ಡಿವೋರ್ಸ್‌ ಬೆನ್ನಲ್ಲೇ ಪ್ರೀತಿಯ ಮಗನ ಬಗ್ಗೆ ಹಾರ್ದಿಕ್ ಪಾಂಡ್ಯ ಭಾವುಕ ಪೋಸ್ಟ್

Share
1 Min Read
SHARE

newsics.com

ಮುಂಬೈ :ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಕೊನೆಗೂ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಈ ಬೆನ್ನಲ್ಲೇ ಪಾoಡ್ಯಾ ಮಗನ ಕುರಿತಾಗಿ ಭಾವುಕವಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಡಿವೋರ್ಸ್‌ ಬಗ್ಗೆ ಸ್ಪಷ್ಟನೆ ನೀಡಿರುವ ಹಾರ್ದಿಕ್ ಪಾಂಡ್ಯ ಅವರು 4 ವರ್ಷಗಳ ಕಾಲ ಒಟ್ಟಿಗೆ ಇದ್ದ ನತಾಶಾ ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ವಿಚ್ಚೇದನ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. ತನ್ನ ಪ್ರೀತಿಯ ಮಗನ ಬಗ್ಗೆಯೂ ಹಾರ್ದಿಕ್ ಪಾಂಡ್ಯ ಅವರು ಪ್ರಸ್ತಾಪಿಸಿದ್ದಾರೆ.

ನಾವು ಅವನ ಸಂತೋಷವನ್ನೇ ಬಯಸುತ್ತೆವೆ. ಅವನ ಸಂತೋಷಕ್ಕಾಗಿ ಸಾಧ್ಯವಿರುವ ಎಲ್ಲವನ್ನು ನೀಡಲು ಸಿದ್ಧರಿದ್ದೇವೆ. ನಾನು ಅಗಸ್ತ್ಯನಿಗೆ ಸಹ ಪೋಷಕರಾಗಿರುತ್ತೇನೆ. ಈ ಕಷ್ಟಕರ ಸಮಯದಲ್ಲಿ ಅಭಿಮಾನಿಗಳ ಬೆಂಬಲ ಹಾಗೂ ಖಾಸಗಿತನವನ್ನು ಗೌರವಿಸುವಂತೆ ಹಾರ್ದಿಕ್ ಪಾಂಡ್ಯ ಮನವಿ ಮಾಡಿಕೊಂಡಿದ್ದಾರೆ.

TAGGED:divorceemotionalhardikpandyanatashason
Share This Article
Facebook Twitter Copy Link Print
Previous Article ಶನಿವಾರ(ಜು.20) NEET-UG ಫಲಿತಾಂಶ ಪ್ರಕಟಿಸಲು NATಗೆ ಸುಪ್ರೀಂ ಸೂಚನೆ
Next Article ಬ್ಲೌಸ್ ಇಲ್ಲದೇ ಸೀರೆ ಧರಿಸಿದ ರಾಗಿಣಿ ದ್ವಿವೇದಿ

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read
ದೇಶಪ್ರಮುಖಮನರಂಜನೆ

Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

2 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?