Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಡಗಿನಲ್ಲಿ ಮಳೆ ಆರ್ಭಟ: 60ಕ್ಕೂ ಹೆಚ್ಚು ಕುಟುಂಬಗಳು ತತ್ತರ
ಕರ್ನಾಟಕಪ್ರಮುಖ

ಕೊಡಗಿನಲ್ಲಿ ಮಳೆ ಆರ್ಭಟ: 60ಕ್ಕೂ ಹೆಚ್ಚು ಕುಟುಂಬಗಳು ತತ್ತರ

Share
1 Min Read
SHARE

newsics.com

ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದ ಹಿನ್ನಲೆ ಅಲ್ಲಲ್ಲಿ ಭೂಮಿ ಕುಸಿಯುತ್ತಿದೆ. ಹೀಗಾಗಿ 60ಕ್ಕೂ ಹೆಚ್ಚು ಕುಟುಂಬಗಳು ಮನೆ ತೊರೆದಿವೆ.

ಭೂಮಿ ಕುಸಿದ ಸ್ಥಳಕ್ಕೆ ಟಾರ್ಪಲ್ ಹೊದಿಸಿ ರಕ್ಷಿಸಲು ಪ್ರಯತ್ನಿಸಲಾಗಿದೆ. ಸದ್ಯ ನಿವಾಸಿಗಳಲ್ಲಿ ತೀವ್ರ ಆತಂಕ ಉಂಟಾಗಿದೆ.

ಭಾರಿ ಗಾಳಿಗೆ ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಸದ್ಯ ಎನ್ಡಿಆರ್ಎಫ್ ಮತ್ತು ಕೊಡಗು ಜಿಲ್ಲಾಡಳಿತ ಕಟ್ಟೆಚ್ಚರವಹಿಸಿದೆ.
ಅಷ್ಟೇ ಅಲ್ಲದೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದಿರುವಂತಹ ಘಟನೆ ಸೋಮವಾರಪೇಟೆ ತಾಲ್ಲೂಕಿನ ಬಜೆಗುಂಡಿ ಗ್ರಾಮದಲ್ಲಿ ನಡೆದಿದೆ. ಕಾರು ಚಾಲಕ ಚರಣ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾರಂಗಿ ಜಲಾಶಯದಿಂದ‌ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗಿದ್ದು, ಅಪಾಯದ ಮಟ್ಟ ಮೀರಿ ಹಾರಂಗಿ ಮತ್ತು ಕಾವೇರಿ ನದಿ ಹರಿಯುತ್ತಿವೆ. ಸದ್ಯ ಜಿಲ್ಲೆಯ ಕುಶಾಲನಗರ ತಾಲೂಕಿನ ಹುದುಗೂರು ವ್ಯಾಪ್ತಿಯಲ್ಲಿ ತೋಟ ಮತ್ತು ಗದ್ದೆಗಳಿಗೆ ನೀರು ನುಗ್ಗಿದೆ. ಹೊರ ಹರಿವು ಹೆಚ್ಚಾದರೆ ಮನೆಗಳಿಗೆ ನೀರು ನುಗ್ಗುವ ಆತಂಕ ಕೂಡ ಶುರುವಾಗಿದೆ.

TCS to lay off TCS ಟಾಟಾ ಕಂಪನಿಯಲ್ಲಿ 12,000 ಉದ್ಯೋಗ ಕಡಿತ!

TAGGED:Heavy rains in Kodagu: More than 60 families stranded
Share This Article
Facebook Twitter Copy Link Print
Previous Article TCS to lay off TCS ಟಾಟಾ ಕಂಪನಿಯಲ್ಲಿ 12,000 ಉದ್ಯೋಗ ಕಡಿತ!
Next Article Microsoft ಈ ಕಂಪನಿ ಮನುಷ್ಯರ ಮಲ, ಮೂತ್ರ ಖರೀದಿಸುತ್ತಿದೆ; ಯಾಕೆ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?