Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Milind Kharge ಖರ್ಗೆ ಪುತ್ರ ಮಿಲಿಂದ್ ಆರೋಗ್ಯ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು
ಕರ್ನಾಟಕದೇಶಪ್ರಮುಖ

Milind Kharge ಖರ್ಗೆ ಪುತ್ರ ಮಿಲಿಂದ್ ಆರೋಗ್ಯ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಿಲಿಂದ್ ಖರ್ಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ (ಜು.27) ಸಂಜೆ ಬಳಿಕ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ವೈದ್ಯಕೀಯ ಮೂಲಗಳ ಪ್ರಕಾರ, ಮಿಲಿಂದ್ ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿದ್ದು, ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ವಿವರಗಳನ್ನು ಕುಟುಂಬದವರು ಅಥವಾ ಆಸ್ಪತ್ರೆಯ ಮೂಲಗಳು ಇನ್ನೂ ಸ್ಪಷ್ಟಪಡಿಸಿಲ್ಲ, ಆದರೆ ತಜ್ಞ ವೈದ್ಯರ ತಂಡವು ಅವರ ಆರೈಕೆಯಲ್ಲಿ ತೊಡಗಿದೆ ಎಂದು ತಿಳಿದುಬಂದಿದೆ.
ಖರ್ಗೆಯವರ ಮಕ್ಕಳ ಪೈಕಿ ಕಿರಿಯವರಾದ ಮಿಲಿಂದ್ ಖರ್ಗೆ, ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಿಂದ ಎಂಬಿಎ ಪದವೀಧರರಾಗಿದ್ದು, ಖಾಸಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಹಿರಿಯ ಸಹೋದರ ಪ್ರಿಯಾಂಕ್ ಖರ್ಗೆ ಹೊರತುಪಡಿಸಿದರೆ ಕಿರಿಯ ಸಹೋದರರು ರಾಜಕೀಯದಲ್ಲಾಗಲಿ, ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

AI technology 20 ವರ್ಷ ವಾರೆಂಟಿಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಎಐ ತಂತ್ರಜ್ಞಾನ

TAGGED:admitted to hospitalKharge's son Milind's health condition is critical
Share This Article
Facebook Twitter Copy Link Print
Previous Article School Holiday ಭಾರೀ ಮಳೆ – ಇಂದೂ ಈ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ
Next Article ಅವಶಾನೇಶ್ವರ ಮಹಾದೇವ ದೇವಾಲಯದ ಮೇಲೆ ತಂತಿ ಬಿದ್ದು ಕಾಲ್ತುಳಿತದಲ್ಲಿ ಇಬ್ಬರು ಸಾವು: 29 ಜನರಿಗೆ ಗಾಯ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?