Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್: ಬೆಂಗಳೂರು ಕಮಿಷನರ್‌ಗೆ ದೂರು ಕೊಟ್ಟ ನಟಿ ರಮ್ಯಾ
ಪ್ರಮುಖಮನರಂಜನೆ

ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್: ಬೆಂಗಳೂರು ಕಮಿಷನರ್‌ಗೆ ದೂರು ಕೊಟ್ಟ ನಟಿ ರಮ್ಯಾ

Share
1 Min Read
SHARE

newsics.com

ಬೆಂಗಳೂರು: ನಟಿ ರಮ್ಯಾ ಮತ್ತು ದರ್ಶನ್‌ ಫ್ಯಾನ್ಸ್ ನಡುವಿನ ಸೋಷಿಯಲ್ ಮೀಡಿಯಾ ಕಮೆಂಟ್ಸ್‌ ಕಾಳಗ ಶುರುವಾಗಿದೆ. ರೇಣುಕಾಸ್ವಾಮಿ ಪ್ರಕರಣ ಸಂಬಂಧಿಸಿ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಜುಲೈ 24 ರಂದು ನಡೆಯಿತು. ಆ ದಿನ ನಟಿ ರಮ್ಯಾ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಆಶಿಸಿದ್ದರು. ಇದು ದರ್ಶನ್‌ ಫ್ಯಾನ್ಸ್‌ಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಅಲ್ಲದೇ ಅಶ್ಲೀಲ ಕಮೆಂಟ್‌ಗಳನ್ನು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಇದೀಗ ನಟಿ ರಮ್ಯಾ ದರ್ಶನ್‌ ಫ್ಯಾನ್ಸ್‌ಗಳ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಈಗಾಗಲೇ ನಟಿ ರಮ್ಯಾ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಮಹಿಳಾ ಆಯೋಗ ಪೊಲೀಸ್‌ ಆಯುಕ್ತರಿಗೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ. ಇದೀಗ ಸ್ವತಃ ನಟಿ ಅವರೇ ಕಮೀಷನರ್ ಆಫೀಸ್‌ಗೆ ತೆರಳಿ, ತನ್ನ ವಿರುದ್ಧ ದರ್ಶನ್‌ ಅಭಿಮಾನಿಗಳ ವರ್ತನೆಯ ಬಗ್ಗೆ ದೂರು ನೀಡಿದ್ದಾರೆ.

ದರ್ಶನ್‌ ಫ್ಯಾನ್ಸ್‌ ವಿರುದ್ಧ ದೂರು ನೀಡುವುದಾಗಿ ಮೊದಲೇ ರಮ್ಯಾ ಅವರು ಸೂಚನೆ ನೀಡಿದ್ದರು. ಇದೀಗ ಕೊನೆಗೂ ನಟಿ ರಮ್ಯಾ ತನ್ನ ಬಗ್ಗೆ ಅಶ್ಲೀಲ ನಿಂದನೆ ಬಗ್ಗೆ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ದೂರು ದಾಖಲಿಸಿದ್ದಾರೆ. ಇನ್ನು ದೂರು ಕೊಟ್ಟ ಬಳಿಕ ಮಾತನಾಡಿದ ರಮ್ಯಾ ‘ಎಲ್ಲಾ ಹೆಣ್ಣುಮಕ್ಕಳ ಪರವಾಗಿ ದೂರು ಕೊಟ್ಟಿದ್ದೀನಿ‘ ಎಂದು ಹೇಳಿದ್ದಾರೆ. ಇನ್ಮುಂದೆ ಈ ರೀತಿ ಆಗಬಾರದು ಎಂದು ಕ್ರಮ ಕೈಗೊಳ್ಳಲು ದೂರು ನೀಡಿದ್ದೀನಿ ಎಂದು ಹೇಳಿದ್ದಾರೆ.

Liechtenstein‌ ಈ ದೇಶದಲ್ಲಿ ಜನಸಂಖ್ಯೆಗಿಂತ ಕಂಪನಿಗಳೇ ಹೆಚ್ಚು; ಆದ್ರೆ ಇಲ್ಲಿ ಏರ್ಪೋರ್ಟ್ ಇಲ್ಲ

TAGGED:Actor Darshan's obscene message from fans: Actress Ramya files complaint with Bengaluru Commissioner
Share This Article
Facebook Twitter Copy Link Print
Previous Article Liechtenstein‌ ಈ ಪುಟ್ಟ ದೇಶದಲ್ಲಿ ಜನಸಂಖ್ಯೆಗಿಂತ ಕಂಪನಿಗಳೇ ಹೆಚ್ಚು; ಇಲ್ಲಿ ಎಲ್ಲರೂ ಅತಿ ಶ್ರೀಮಂತರೇ!
Next Article Mysuru Zoo ಆಗಸ್ಟ್ 1ರಿಂದ ಮೈಸೂರು ಝೂ, ಕಾರಂಜಿಕೆರೆ ಟಿಕೆಟ್ ದರ ಹೆಚ್ಚಳ

Popular Posts

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?