Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಸೀರೆಯುಟ್ಟು ಪೊಲೀಸ್ ಅಧಿಕಾರಿ ಎದುರು ಯುವಕನ ಅಶ್ಲೀಲ ನೃತ್ಯ; ವೈರಲ್ ವಿಡಿಯೋ ನೋಡಿ
ವೈರಲ್

ಸೀರೆಯುಟ್ಟು ಪೊಲೀಸ್ ಅಧಿಕಾರಿ ಎದುರು ಯುವಕನ ಅಶ್ಲೀಲ ನೃತ್ಯ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನೋಯ್ಡಾ: ಯುವಕನೊಬ್ಬ ಸೀರೆಯುಟ್ಟು ಪೊಲೀಸ್ ಅಧಿಕಾರಿಯೊಂದಿಗೆ ಅಶ್ಲೀಲ ರೀಲ್ಸ್ ಮಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ.

ವೈರಲ್ ವಿಡಿಯೋದಲ್ಲಿ ಏನಿದೆ?
ಯುವಕನೊಬ್ಬ ಮಹಿಳೆಯರ ಒಳ ಉಡುಪು ತೊಟ್ಟು, ಸೀರೆ ಧರಿಸಿ ಜನಪ್ರಿಯ ಹಾಡಿಗೆ ನೃತ್ಯ ಮಾಡಿದ್ದಾನೆ. ಈ ವೇಳೆ ಸಮವಸ್ತ್ರ ಧರಿಸಿದ ಪೊಲೀಸ್ ಅಧಿಕಾರಿಯ ಸುತ್ತಲೂ ಸುತ್ತುತ್ತಾ ಆತ ನೃತ್ಯ ಪ್ರದರ್ಶನ ನೀಡಿರುವುದನ್ನು ವಿಡಿಯೊದಲ್ಲಿ ನೋಡಬಹುದು. ಈತ ನೃತ್ಯ ಮಾಡುತ್ತಿದ್ದರೆ, ಆ ಅಧಿಕಾರಿ ಅಲ್ಲೇ ನಿಂತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೈರಲ್ ವಿಡಿಯೊದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಸ್ಥಳ ಮತ್ತು ಗುರುತುಗಳನ್ನು ಪರಿಶೀಲಿಸಿದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಅಶ್ಲೀಲ ಕೃತ್ಯ ಅಥವಾ ಪೊಲೀಸ್ ಗೌರವ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ

https://twitter.com/i/status/1948984652057792867

ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್: ಬೆಂಗಳೂರು ಕಮಿಷನರ್‌ಗೆ ದೂರು ಕೊಟ್ಟ ನಟಿ ರಮ್ಯಾ

TAGGED:Young man in saree dances obscenely in front of police officer; watch viral video
Share This Article
Facebook Twitter Copy Link Print
Previous Article Mysuru Zoo ಆಗಸ್ಟ್ 1ರಿಂದ ಮೈಸೂರು ಝೂ, ಕಾರಂಜಿಕೆರೆ ಟಿಕೆಟ್ ದರ ಹೆಚ್ಚಳ
Next Article ತಿರುಪತಿ ತಿಮ್ಮಪ್ಪನಿಗೆ 3 ಕೋಟಿ ಮೌಲ್ಯದ ಮನೆ, 66 ಲಕ್ಷ ರೂ. ಹಸ್ತಾಂತರ ಮಾಡಿದ ನಿವೃತ್ತ ಅಧಿಕಾರಿ!

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read
ವೈರಲ್

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read
ವೈರಲ್

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?