Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರಾವಳಿ, ಮಲೆನಾಡಲ್ಲಿ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ, ಬೆಂಗಳೂರು- ಮಂಗಳೂರು ರಸ್ತೆ ಸಂಚಾರ ಬಂದ್
ಕರ್ನಾಟಕಪ್ರಮುಖ

ಕರಾವಳಿ, ಮಲೆನಾಡಲ್ಲಿ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ, ಬೆಂಗಳೂರು- ಮಂಗಳೂರು ರಸ್ತೆ ಸಂಚಾರ ಬಂದ್

Share
1 Min Read
SHARE

newsics.com
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಧಾರಾಕಾರ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮಳೆ ಅಬ್ಬರದಿಂದ ಕರಾವಳಿ,‌ ಮಲೆನಾಡಿನ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹಲವು ರಸ್ತೆಗಳು ಜಲಾವೃತವಾಗಿವೆ. ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ.

ಬೆಂಗಳೂರು- ಮಂಗಳೂರು
ಅಥವಾ ಮಂಗಳೂರು- ಬೆಂಗಳೂರು ಮಾರ್ಗದ ರಸ್ತೆಗಳು ಬಂದ್ ಆಗಿವೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳಬೇಕಾದರೆ ಚಾರ್ಮಾಡಿ ಘಾಟ್, ಶಿರಾಡಿಘಾಟ್ ಮತ್ತು ಮಡಿಕೇರಿಯ ಸಂಪಾಜೆ ಘಾಟ್ ಮೂಲಕ ಹೋಗಬೇಕು. ಆದರೆ, ಈ ಮಾರ್ಗಗಳಲ್ಲಿ ಗುಡ್ಡ ಕುಸಿಯುವ ಭೀತಿ ಇರುವುದರಿಂದ ಈ ಮಾರ್ಗಗಳನ್ನು ಬಂದ್ ಮಾಡಲಾಗಿದೆ.

ಭೂ ಕುಸಿತದ ಮುಂಜಾಗ್ರತಾ ಕ್ರಮವಾಗಿ ಗುರುವಾರದಿಂದ ಬೆಂಗಳೂರು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.
ಚಾರ್ಮಾಡಿ ಘಾಟ್ ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ ಹೋಗಬಹುದಾದರೂ ಈ ಘಾಟ್ನಲ್ಲಿ ಭಾರೀ ವಾಹನ ಸಂಚರಿಸುವಂತಿಲ್ಲ. ಕಾರು, ಕೆಎಸ್ಆರ್ಟಿಸಿ ಬಸ್‌ಗಳು ಸಂಚರಿಸಬಹುದು. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಈ ರಸ್ತೆಯಲ್ಲಿ ರಾತ್ರಿ ಪ್ರಯಾಣ ಅಷ್ಟು ಸೂಕ್ತವಾಗಿಲ್ಲ.

ಮೊದಲೇ ದೊಡ್ಡ ಘಾಟ್ ಆಗಿರುವುದರಿಂದ ರಸ್ತೆ ಕಿರಿದಾಗಿದೆ, ಇನ್ನೊಂದೆಡೆ ಮಳೆಯಾಗುತ್ತಿದೆ. ಹೀಗಾಗಿ ಅಲ್ಲಲ್ಲಿ ರಸ್ತೆಗೆ ಅಡ್ಡಲಾಗಿ ಗಿಡ-ಮರಗಳು ಬೀಳುತ್ತಿವೆ. ಈ ಹಿನ್ನೆಲೆಯಲ್ಲಿ ಸದ್ಯ ಈ ಮಾರ್ಗದಲ್ಲಿ ಪ್ರಯಾಣ ಮಾಡುವುದು ಸೂಕ್ತವಲ್ಲ ಎಂದು ಹೇಳಲಾಗಿದೆ.

ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಮಡಿಕೇರಿ ನಗರದ ಜ. ತಿಮ್ಮಯ್ಯ ವೃತ್ತದಲ್ಲೇ ಸಂಚಾರಕ್ಕೆ ಪೊಲೀಸರು ತಡೆ ನೀಡಿದ್ದಾರೆ. ಹಾಗಾಗಿ ಮಡಿಕೇರಿಯಿಂದ‌ ಮಂಗಳೂರಿಗೆ ತೆರಳುವವರು ತೀವ್ರ ಪರದಾಡುವಂತಾಗಿದೆ.

ಮಡಿಕೇರಿ-ಸಂಪಾಜೆ ಹೆದ್ದಾರಿ 4 ದಿನ ಬಂದ್:

ರಾಷ್ಟೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವೆ ತೀವ್ರ ಮಳೆಯಿಂದಾಗಿ ರಸ್ತೆ ಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತಾಸಕ್ತಿಯಿಂದ ಈ ಭಾಗದಲ್ಲಿ ಜುಲೈ 18ರಿಂದ 22ರವರೆಗೆ ಪ್ರತಿ ದಿನ ರಾತ್ರಿ 8 ರಿಂದ ಮರದಿನ ಬೆಳಗ್ಗೆ 6 ಗಂಟೆವರೆಗೆ ಎಲ್ಲಾ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಹಾಸನ ಸಂಸದ ಶ್ರೇಯಸ್ ಪಟೇಲ್, ದಾವಣಗೆರೆ ಎಂಪಿ ಡಾ.ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಡಿವೋರ್ಸ್‌ ಬೆನ್ನಲ್ಲೇ ಪ್ರೀತಿಯ ಮಗನ ಬಗ್ಗೆ ಹಾರ್ದಿಕ್ ಪಾಂಡ್ಯ ಭಾವುಕ ಪೋಸ್ಟ್

27 ಸೆಕೆಂಡ್ ಗಳ ವಿಕ್ಕಿ, ತೃಪ್ತಿ ಬೋಲ್ಡ್ ದೃಶ್ಯ: ಸೆನ್ಸಾರ್ ಮಂಡಳಿ ತಕರಾರು

ಮತ್ತೆ ಲವ್ ನಲ್ಲಿ ಬಿದ್ರಾ ಮಲೈಕಾ ಅರೋರಾ! ಡೇಟಿಂಗ್ ಫೋಟೋ ವೈರಲ್

TAGGED:Bangalore-Mangalore roads closedlife disruptedTorrential rains in coastal and mountainous areas
Share This Article
Facebook Twitter Copy Link Print
Previous Article ಹಾಸನ ಸಂಸದ ಶ್ರೇಯಸ್ ಪಟೇಲ್, ದಾವಣಗೆರೆ ಎಂಪಿ ಡಾ.ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ
Next Article ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ತ್ರಯೋದಶಿ, ಶುಕ್ರವಾರ 19-07-2024

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?