Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Saiyaara Movie ಆರೇ ದಿನಕ್ಕೆ 150 ಕೋಟಿ ಕಲೆಕ್ಷನ್ ಮಾಡಿದ ‘ಸೈಯಾರಾ’; ಹರಿಯುತ್ತಲೇ ಇದೆ ಹಣದ ಹೊಳೆ
ಪ್ರಮುಖಮನರಂಜನೆ

Saiyaara Movie ಆರೇ ದಿನಕ್ಕೆ 150 ಕೋಟಿ ಕಲೆಕ್ಷನ್ ಮಾಡಿದ ‘ಸೈಯಾರಾ’; ಹರಿಯುತ್ತಲೇ ಇದೆ ಹಣದ ಹೊಳೆ

Share
1 Min Read
SHARE

newsics.com
ಅಹಾನ್ ಪಾಂಡೆ ಹಾಗೂ ಅನೀತ್ ಪಡ್ಡಾ ನಟನೆಯ ಹಿಂದಿಯ ‘ಸೈಯಾರ’ ಸಿನಿಮಾ ಕೇವಲ ಆರು ದಿನಕ್ಕೆ 150 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರ 300 ಕೋಟಿ ರೂಪಾಯಿ ಗಳಿಕೆ ಮಾಡುವ ಗುರಿಯನ್ನು ಹೊಂದಿದೆ.

ವಿಶ್ವ ಬಾಕ್ಸ್ ಆಫೀಸ್ನಲ್ಲಿ ಚಿತ್ರದ ಗಳಿಕೆ 200 ಕೋಟಿ ರೂಪಾಯಿ ದಾಟಿದೆ ಅನ್ನೋದು ವಿಶೇಷ. ಈ ಮೂಲಕ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಹಣ ಹರಿದು ಬರುತ್ತಿದೆ. ಸಿನಿಮಾ ನೋಡಿ ಭಾವುಕರಾಗುವ ಸಂಖ್ಯೆ ಕೂಡ ಹೆಚ್ಚುತ್ತಿದೆ. ಹೀಗಾಗಿ, ಥಿಯೇಟರ್ನಲ್ಲಿ ಕಣ್ಣೀರ ಹೊಳೆ ಕೂಡ ಮುಂದುವರಿದಿದೆ.

ರಿಲೀಸ್ ಗೆ ಮೊದಲೇ ‘ಸೈಯಾರ’ ಸಿನಿಮಾ ಬಗ್ಗೆ ಅನೇಕರಿಗೆ ಗೊತ್ತೇ ಇರಲಿಲ್ಲ. ಹೊಸ ಮುಖ ಎಂಬ ಕಾರಣಕ್ಕೆ ಯಾರೂ ಅಷ್ಟಾಗಿ ಗಮನ ಹರಿಸಲು ಹೋಗಿರಲಿಲ್ಲ. ಆದರೆ, ಯಾವಾಗ ಸಿನಿಮಾದ ಕಲೆಕ್ಷನ್ ಜೋರಾಯಿತೋ ಆಗ ಜನರು ಟ್ರೇಲರ್ ನೋಡೋಕೆ ಆರಂಭಿಸಿದರು. ಕೆಲವರಿಗೆ ಟ್ರೇಲರ್ ಇಷ್ಟ ಆಗಿ ಸಿನಿಮಾ ವೀಕ್ಷಿಸಿದರು. ಈ ಚಿತ್ರಕ್ಕೆ ಬಾಯ್ಮಾತಿನ ಪ್ರಚಾರ ಸಿಗುತ್ತಾ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ.

‘ಸೈಯಾರ’ ಸಿನಿಮಾ ಈವರೆಗೆ 153.25 ಕೋಟಿ ರೂಪಾಯಿ ಗಳಿಸಿದೆ. ಭಾನುವಾರ ಚಿತ್ರಕ್ಕೆ ಅತಿ ಹೆಚ್ಚು ಹಣ (35 ಕೋಟಿ ರೂಪಾಯಿ) ಹರಿದು ಬಂದಿದೆ. ಸೋಮವಾರದ ಪರೀಕ್ಷೆಯಲ್ಲಿ ಚಿತ್ರ ಪಾಸ್ ಆಗಿದ್ದು, ಬರೋಬ್ಬರಿ 24 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮಂಗಳವಾರ 25 ಕೋಟಿ ರೂಪಾಯಿ ಹಾಗೂ ಬುಧವಾರ 21 ಕೋಟಿ ರೂಪಾಯಿ ಚಿತ್ರಕ್ಕೆ ಕಲೆಕ್ಷನ್ ಆಗಿದೆ.

Tansuhree Dutta‌ ಶ್ರಾವಣ ಉಪವಾಸದ ಬಳಿಕ ಮಟನ್ ತಿಂದ ನಟಿ

TAGGED:Saiyaara Movie 'Saiyaara' collects 150 crores on its first day; Money continues to flow
Share This Article
Facebook Twitter Copy Link Print
Previous Article Tansuhree Dutta‌ ಶ್ರಾವಣ ಉಪವಾಸದ ಬಳಿಕ ಮಟನ್ ತಿಂದ ನಟಿ
Next Article Lokayukta Raids in Chitradurga: ಬೆಳ್ಳಂಬೆಳಗ್ಗೆ ಭ್ರಷ್ಟರ ಮನೆ ಮೇಲೆ ಲೋಕಾಯುಕ್ತರ ದಾಳಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?