Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lokayukta Raids in Chitradurga: ಬೆಳ್ಳಂಬೆಳಗ್ಗೆ ಭ್ರಷ್ಟರ ಮನೆ ಮೇಲೆ ಲೋಕಾಯುಕ್ತರ ದಾಳಿ!
ಕರ್ನಾಟಕಪ್ರಮುಖ

Lokayukta Raids in Chitradurga: ಬೆಳ್ಳಂಬೆಳಗ್ಗೆ ಭ್ರಷ್ಟರ ಮನೆ ಮೇಲೆ ಲೋಕಾಯುಕ್ತರ ದಾಳಿ!

Share
1 Min Read
SHARE

newsics.com

ಚಿತ್ರದುರ್ಗ: ಭ್ರಷ್ಟಾಚಾರ ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಇಬ್ಬರು ಅಧಿಕಾರಿಗಳ ಮೇಲೆ ಏಕಕಾಲದ ದಾಳಿ ನಡೆಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಆರೋಗ್ಯಾಧಿಕಾರಿ (ಟಿಹೆಚ್‌ಒ) ಡಾ.ವೆಂಕಟೇಶ್ ಅವರ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ಮತ್ತು ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.

ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯಲ್ಲಿರುವ ಡಾ.ವೆಂಕಟೇಶ್ ಅವರ ಮನೆ ಹಾಗೂ ಆದಿವಾಲ ಗ್ರಾಮದ ಮನೆ ಮತ್ತು ಕ್ಲಿನಿಕ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಮತ್ತು ಹಣ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಇದೇ ಸಂದರ್ಭದಲ್ಲಿ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜೂನಿಯರ್ ಇಂಜಿನಿಯರ್ ಅಂಜನ್ ಮೂರ್ತಿ ಅವರಿಗೆ ಸಂಬಂಧಿಸಿದ ಏಳು ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು, ಯಲಹಂಕ, ಗೌರಿಬಿದನೂರು, ಮತ್ತು ತುಮಕೂರಿನ ವಿವಿಧ ಸ್ಥಳಗಳಲ್ಲಿ ಏಕಕಾಲಕ್ಕೆ ಈ ಕಾರ್ಯಾಚರಣೆ ನಡೆದಿದೆ. ದಾಳಿಯ ವೇಳೆ ಬೆಂಗಳೂರಿನಲ್ಲಿ ಮೂರು ವಾಸದ ಮನೆಗಳು ಮತ್ತು ಒಂದು ಕಮರ್ಷಿಯಲ್ ಕಾಂಪ್ಲೆಕ್ಸ್‌ನ ದಾಖಲೆಗಳು ಪತ್ತೆಯಾಗಿವೆ. ಈ ಕಾರ್ಯಾಚರಣೆಯಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರು, ಮತ್ತು ತುಮಕೂರಿನ ಲೋಕಾಯುಕ್ತ ತಂಡಗಳು ಭಾಗವಹಿಸಿವೆ.

ಇಬ್ಬರು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ಲೋಕಾಯುಕ್ತ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ವರದಿ ಸಿದ್ಧಪಡಿಸಲಾಗುತ್ತಿದೆ. ಲೋಕಾಯುಕ್ತ ಈ ದಾಳಿಗಳು ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ.

Saiyaara Movie ಆರೇ ದಿನಕ್ಕೆ 150 ಕೋಟಿ ಕಲೆಕ್ಷನ್ ಮಾಡಿದ ‘ಸೈಯಾರಾ’; ಹರಿಯುತ್ತಲೇ ಇದೆ ಹಣದ ಹೊಳೆ

TAGGED:Lokayukta Raids in Chitradurga: Lokayukta raids corrupt houses in the early hours of the morning!
Share This Article
Facebook Twitter Copy Link Print
Previous Article Saiyaara Movie ಆರೇ ದಿನಕ್ಕೆ 150 ಕೋಟಿ ಕಲೆಕ್ಷನ್ ಮಾಡಿದ ‘ಸೈಯಾರಾ’; ಹರಿಯುತ್ತಲೇ ಇದೆ ಹಣದ ಹೊಳೆ
Next Article 15 ತಿಂಗಳ ಮಗುವನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಲವರ್ ಜತೆ ಓಡಿ ಹೋದ ತಾಯಿ.!

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?