Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಲಾಸಿಪಾಳ್ಯದಲ್ಲಿ ಸ್ಪೋಟಕ ಇಟ್ಟಿದ್ದ ಕೇಸ್ : ಮೂವರು ಆರೋಪಿಗಳು ಅಂದರ್
ಕರ್ನಾಟಕಪ್ರಮುಖ

ಕಲಾಸಿಪಾಳ್ಯದಲ್ಲಿ ಸ್ಪೋಟಕ ಇಟ್ಟಿದ್ದ ಕೇಸ್ : ಮೂವರು ಆರೋಪಿಗಳು ಅಂದರ್

Share
1 Min Read
SHARE

newsics.com

ಬೆಂಗಳೂರು : ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕೋಲಾರ ಮೂಲದ ಗಣೇಶ್, ಮುನಿರಾಜ್, ಶಿವಕುಮಾರ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಲಾಸಿಪಾಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಶೌಚಾಲಯದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು.
ಬ್ಯಾಗ್ ನಲ್ಲಿ ಜಿಲೇಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಕಲಾಸಿಪಾಳ್ಯ ಠಾಣೆ ಪೋಲಿಸರಿಂದ ಆರು ತಂಡ ರಚನೆ ಮಾಡಲಾಗಿತ್ತು. ಸಿಸಿಬಿ ಇಂಟಲಿಜೆನ್ಸ್ ಎಟಿಸಿ ತಂಡದಿಂದಲೂ ಮಾಹಿತಿ ಸಂಗ್ರಹಿಸಿ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲೆಟಿನ್ ಕಡ್ಡಿ ಜೊತೆಗೆ ಡಿಟೋನೇಟರ್ ಗಳು ಕೂಡ ಪತ್ತೆಯಾಗಿತ್ತು . ಕಲಾಸಿಪಾಳ್ಯದ ಬಸ್ ನಿಲ್ದಾಣದ ಶೌಚಾಲಯದ ಬಳಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದವು. ಈ ಸಂಬಂಧ ಕಲಾಸಿಪಾಳ್ಯ ಠಾಣೆ ಪೋಲಿಸರು ಎಫ್‌ಐಆರ್ ದಾಖಲಿಸಿದ್ದಾರೆ.

Deoghar: ಕನ್ವರ್‌ ಯಾತ್ರಿಗಳಿದ್ದ ಬಸ್‌ ಗೆ ಟ್ರಕ್ ಡಿಕ್ಕಿ: 18 ಜನರ ಸಾವು

TAGGED:Case of planting explosives at Kalasipalya bus stand: Three accused arrested!
Share This Article
Facebook Twitter Copy Link Print
Previous Article Deoghar: ಕನ್ವರ್‌ ಯಾತ್ರಿಗಳಿದ್ದ ಬಸ್‌ ಗೆ ಟ್ರಕ್ ಡಿಕ್ಕಿ: 18 ಜನರ ಸಾವು
Next Article Gold Rate Today Bangalore: ಗುಡ್ ನ್ಯೂಸ್; ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?