Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೂರು ಹುಡುಗಿಯರಲ್ಲಿ ಮೂರ್ನಾಲ್ಕು ಯುವತಿಯರು ಮಾತ್ರ ಪ್ಯೂರ್: ಪ್ರೇಮಾನಂದ ಮಹಾರಾಜ್ ವಿವಾದಾತ್ಮಕ ಹೇಳಿಕೆ, ವೈರಲ್ ವಿಡಿಯೋ ನೋಡಿ
ದೇಶಪ್ರಮುಖರಿಲೇಷನ್‌ಶಿಪ್ವೈರಲ್

ನೂರು ಹುಡುಗಿಯರಲ್ಲಿ ಮೂರ್ನಾಲ್ಕು ಯುವತಿಯರು ಮಾತ್ರ ಪ್ಯೂರ್: ಪ್ರೇಮಾನಂದ ಮಹಾರಾಜ್ ವಿವಾದಾತ್ಮಕ ಹೇಳಿಕೆ, ವೈರಲ್ ವಿಡಿಯೋ ನೋಡಿ

Share
2 Min Read
SHARE

newsics.com

ಉತ್ತರ ಪ್ರದೇಶ ವೃಂದಾವನದ ಪ್ರಸಿದ್ಧ ಸಂತ, ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಗುರು ಪ್ರೇಮಾನಂದ ಮಹಾರಾಜ್ ಅವರ ವಿವಾದಾತ್ಮಕ ಹೇಳಿಕೆಯೊಂದು ಈಗ ಭಾರೀ ವೈರಲ್ ಆಗಿದೆ.

ಯುವಜನರ ಜೀವನ ಶೈಲಿಯನ್ನು ಪ್ರಮಾನಂದ ಮಹಾರಾಜರು ಖಂಡಿಸಿದ್ದು, ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

100 ರಲ್ಲಿ ಕೇವಲ ಎರಡರಿಂದ ನಾಲ್ಕು ಹುಡುಗಿಯರು ಮಾತ್ರ ಪ್ಯೂರ್. ಉಳಿದವರು ಬಾಯ್ ಫ್ರೆಂಡ್, ಗರ್ಲ್ ಫ್ರೆಂಡ್ ಹೊಂದಿರ್ತಾರೆ ಎಂದು ಪ್ರೇಮಾನಂದ ಮಹಾರಾಜರು ಹೇಳಿಕೆ ನೀಡಿದ್ದಾರೆ.

ಒಬ್ಬ ಯುವಕ 4 ಹುಡುಗಿಯರೊಂದಿಗೆ ಸಂಬಂಧ ಹೊಂದಿದ್ದರೆ, ಅವನು ತನ್ನ ಹೆಂಡತಿಯೊಂದಿಗೆ ತೃಪ್ತನಾಗಿರಲು ಸಾಧ್ಯವಾಗುವುದಿಲ್ಲ. ಏಕೆಂದರೆ ಅವನಿಗೆ ಇದು ಅಭ್ಯಾಸವಿರುತ್ತದೆ. ಅದೇ ರೀತಿ, 4 ಪುರುಷರೊಂದಿಗೆ ಸಂಬಂಧ ಹೊಂದಿರುವ ಹುಡುಗಿಗೆ ಗಂಡನನ್ನು ಸ್ವೀಕರಿಸುವ ಧೈರ್ಯ ಇರುವುದಿಲ್ಲ. 100 ರಲ್ಲಿ ಕೇವಲ ಎರಡರಿಂದ ನಾಲ್ಕು ಹುಡುಗಿಯರು ಮಾತ್ರ ಶುದ್ಧ ಜೀವನವನ್ನು ನಡೆಸುವ ಮತ್ತು ಒಬ್ಬ ಪುರುಷನಿಗೆ ಸಮರ್ಪಿತರಾಗಿರುತ್ತಾರೆ ಎಂದು ಪ್ರೇಮಾನಂದ ಮಹಾರಾಜ್ ಹೇಳಿದ್ದಾರೆ.

ಪ್ರೇಮಾನಂದ ಮಹಾರಾಜ್ ತಮ್ಮ ಹೇಳಿಕೆಯಲ್ಲಿ ಇಂದಿನ ಯುವಕರ ಸಂಬಂಧಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆ ಮಕ್ಕಳು ನಿಜವಾದ ಗಂಡಂದಿರಾಗಲು ಅಥವಾ ನಿಜವಾದ ಸೊಸೆಯಂದಿರಾಗಲು ಸಾಧ್ಯವಿಲ್ಲ ಎಂದಿದ್ದಾರೆ.

ಮಕ್ಕಳಿಗೆ ಒಳ್ಳೆ ಸಂಗಾತಿಯನ್ನು ತರೋದು ಹೇಗೆ ಎಂಬ ಭಕ್ತರೊಬ್ಬರ ಪ್ರಶ್ನೆಗೆ ಉತ್ತರ ನೀಡಿದ ಪ್ರೇಮಾನಂದ್ ಮಹಾರಾಜ್, ಈಗಿನ ಮಕ್ಕಳು ಪವಿತ್ರವಾಗಿಲ್ಲ ಅಂದ್ಮೇಲೆ ಒಳ್ಳೆಯವರು ಹೇಗೆ ಸಿಗ್ತಾರೆ ಎಂದು ಮರು ಪ್ರಶ್ನೆ ಮಾಡಿದ್ದಾರೆ.

ನಮ್ಮ ಪಾಲಕರು, ಅಜ್ಜ- ಅಜ್ಜಿ ಹೇಗಿರ್ತಾ ಇದ್ರು. ಆದ್ರೆ ಈಗಿನ ಹೆಣ್ಣು ಮಕ್ಕಳ ಬಟ್ಟೆ ಹೇಗಿರುತ್ತೆ, ಅವರು ಏನು ಆಚರಣೆ ಮಾಡ್ತಿದ್ದಾರೆ. ಒಬ್ಬ ಹುಡುಗನ ಜತೆ ಬ್ರೇಕ್ ಅಪ್, ಇನ್ನೊಬ್ಬನ ಜತೆ ವ್ಯವಹಾರ. ನಂತರ ಎರಡನೆಯವನಿಗೂ ಬ್ರೇಕ್ ಅಪ್ ನೀಡಿ ಮೂರನೆಯವನನ್ನು ಹುಡುಕುತ್ತಾರೆ. ಇದರಿಂದ ಅವರ ವಿಚಾರದಲ್ಲಿ ಬದಲಾವಣೆ ಆಗ್ತಿದೆ. ಅವರು ಹೇಗೆ ಶುದ್ದವಾಗಿರ್ತಾರೆ. ನಾಲ್ಕು ಹೊಟೇಲ್ ಊಟ ಮಾಡಿದ್ರೆ ಮನೆ ಊಟ ಹೇಗೆ ಹಿಡಿಸುತ್ತೆ ಎಂದು ಪ್ರೇಮಾನಂದ ಮಹಾರಾಜರು ಕೇಳಿದ್ದಾರೆ.

ಪ್ಯೂರ್ ಸೊಸೆ, ಅಳಿಯ ಸಿಗೋದು ಇಂದಿನ ದಿನಗಳಲ್ಲಿ ಕಷ್ಟವಾಗಿದೆ ಎಂದು ಪ್ರೇಮಾನಂದ್ ಮಹಾರಾಜ್ ಹೇಳಿದ್ದಾರೆ.

ಯುವಕರು ವಿದೇಶಿ ಸಂಸ್ಕೃತಿಯನ್ನು ಪಾಲಿಸಲು ಶುರು ಮಾಡಿದ್ದಾರೆ. ಲಿವ್ ಇನ್ ರಿಲೇಷನ್‌ಶಿಪ್ ಭಾರತಕ್ಕೆ ಪ್ರವೇಶ ಮಾಡಿದೆ. ಇದು ಅತ್ಯಂತ ಕೆಟ್ಟ ಪದ್ಧತಿ. ಆದ್ರೆ ನಮ್ಮ ಯುವಜನತೆ ಇದನ್ನೇ ಪಾಲನೆ ಮಾಡ್ತಿದೆ. ಇದ್ರಿಂದ ನಮ್ಮ ಸಂಸ್ಕೃತಿ ಸಂಪೂರ್ಣ ನಾಶವಾಗ್ತಿದೆ ಎಂದು ಪ್ರೇಮಾನಂದ ಮಹಾರಾಜ್ ಹೇಳಿದ್ದಾರೆ.

ಅಷ್ಟೇ ಅಲ್ಲ ಈಗಿನ ಮಕ್ಕಳು ಧರ್ಮನಿಷ್ಠರಾಗಿಲ್ಲ, ಅವರು ಧರ್ಮನಿಷ್ಠರಾಗಿದ್ದರೆ ಅದನ್ನು ದೇವರ ವರವೆಂದು ಪರಿಗಣಿಸಿ. ಬಾಲ್ಯದಲ್ಲಿ ಏನೇ ತಪ್ಪುಗಳನ್ನು ಮಾಡಿದರೂ ಅದನ್ನು ಕ್ಷಮಿಸ್ತೇವೆ. ಆದ್ರೆ ಮದುವೆ ಆದ್ಮೇಲಾದ್ರೂ ನಿಮ್ಮನ್ನು ಸುಧಾರಿಸಿಕೊಳ್ಳಿ ಎಂದು ಪ್ರೇಮಾನಂದ್ ಮಹಾರಾಜ್ ಹೇಳಿದ್ದಾರೆ.

ಪ್ರೇಮಾನಂದ್ ಮಹಾರಾಜರ ಈ ಹೇಳಿಕೆಗೆ ಪರ – ವಿರೋಧಗಳು ಶುರುವಾಗಿವೆ. ಅನೇಕರು ಪ್ರೇಮಾನಂದ ಮಹಾಜಾರ್ ಹೇಳಿಕೆಯನ್ನು ಖಂಡಿಸಿದ್ದಾರೆ. ಮಹಿಳೆಯರ ವಿರುದ್ಧ ಅವಮಾನಕರ ಹೇಳಿಕೆ ನೀಡಿದ್ದಾರೆ. ಅವರದ್ದು ಸಂಕುಚಿತ ಮನಸ್ಥಿತಿ, ಇದ್ರಿಂದ ಮಹಿಳೆ ಮೇಲಿನ ಗೌರವ ಕಡಿಮೆ ಆಗುತ್ತದೆ ಎಂದು ಕೆಲವರು ಹೇಳಿದ್ದಾರೆ.

https://twitter.com/i/status/1949875050787590453

Saiyaara Movie ಆರೇ ದಿನಕ್ಕೆ 150 ಕೋಟಿ ಕಲೆಕ್ಷನ್ ಮಾಡಿದ ‘ಸೈಯಾರಾ’; ಹರಿಯುತ್ತಲೇ ಇದೆ ಹಣದ ಹೊಳೆ

TAGGED:Only three or four out of a hundred girls are pure: Premanand Maharaj's controversial statement
Share This Article
Facebook Twitter Copy Link Print
Previous Article ನಟಿ ರಮ್ಯಾ ಬೆಂಬಲಕ್ಕೆ ನಿಂತ ನಟ ಶಿವರಾಜ್ ಕುಮಾರ್ ದಂಪತಿ
Next Article Oily Skin ಜಿಡ್ಡು ಜಿಡ್ಡು ಮುಖಕ್ಕೆ ಹೇಳಿ ಗುಡ್ ಬೈ; ಜಸ್ಟ್ ಈ ರೀತಿ ಮಾಡಿ ಸಾಕು!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?