Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಮ್ಮು ಕಾಶ್ಮೀರ ; ಅಧಿಕ ಸಾವು ನೋವಿಗೆ ಗುಪ್ತಚರ ಕೊರತೆ ಕಾರಣ
ದೇಶಪ್ರಮುಖ

ಜಮ್ಮು ಕಾಶ್ಮೀರ ; ಅಧಿಕ ಸಾವು ನೋವಿಗೆ ಗುಪ್ತಚರ ಕೊರತೆ ಕಾರಣ

Share
1 Min Read
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಅಧಿಕ ಸಾವು ನೋವಿಗೆ, ಮಾನವ ಗುಪ್ತಚರ ಮತ್ತು ಸಿಗ್ನಲ್ ಇಂಟೆಲಿಜೆನ್ಸ್ ಪ್ರಮುಖ ಕಾರಣ ಎಂಬ ಅಂಶ ಬಹಿರಂಗವಾಗಿದೆ. ಇದಕ್ಕೆ ವಿರುದ್ಧವಾಗಿ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ಚೀನಾ ಗಡಿಗೆ ಕಳುಹಿಸಿರುವ ಹಿನ್ನೆಲೆಯಲ್ಲಿ ಸೇನೆಯ ದಟ್ಟಣೆ ಕಡಿಮೆಯಾಗಿದ್ದು, ಉಗ್ರರು ಮಿಲಿಟರಿ ಶೈಲಿಯ ದಾಳಿಗಳನ್ನು ನಡೆಸಲು ಇದು ಅನುಕೂಲ ಮಾಡಿಕೊಟ್ಟಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಕಾಶ್ಮೀರದ ಪಿರ್ ಪಂಜಲ್ ಪ್ರದೇಶದಲ್ಲಿ ಉಗ್ರರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಡೆದ ಸಭೆಗಳಲ್ಲಿ ಈ ಅಂಶ ಚರ್ಚೆಗೆ ಬಂದಿದೆ. ಜಮ್ಮು ಪ್ರದೇಶಕ್ಕೆ ಹೆಚ್ಚುವರಿ ಸೇನೆ ಮತ್ತು ಕೇಂದ್ರೀಯ ಪಡೆಗಳನ್ನು ಮಾತ್ರವಲ್ಲದೇ ತಂತ್ರಜ್ಞಾನವನ್ನೂ ನಿಯೋಜಿಸಲು ಗುರುವಾರ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು. ಆದರೆ ಪರಿಸ್ಥಿತಿ ಸ್ಥಿರಗೊಳ್ಳಲು ಇನ್ನಷ್ಟು ಸಮಯ ಕಾಯಬೇಕಾದೀತು ಎಂದು ಸಭೆಯಲ್ಲಿ ವಿವರಿಸಲಾಗಿದೆ.

“ಇದು ದೊಡ್ಡ ಪ್ರದೇಶ ಹಾಗೂ ಕಠಿಣ ಪರ್ವತಶ್ರೇಣಿ ಮತ್ತು ಕಾಡು, ಕಣಿವೆಗಳಿಂದ ಹಾಗೂ ಗುಹೆ ಮತ್ತು ಅಡಗುದಾಣಗಳನ್ನು ಹೊಂದಿದೆ. ಈ ಪ್ರದೇಶದಲ್ಲಿ ಸುಮಾರು 35-40 ಮಂದಿ ಯುದ್ಧ ಪರಿಣತ ಉಗ್ರರಿದ್ದಾರೆ. ಇವರು ಪುಟ್ಟ ತಂಡಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ ಬಹುತೇಕ ಮಂದಿ ಪಾಕಿಸ್ತಾನ ಮೂಲದವರಾಗಿದ್ದು, ಜೈಶ್ ಇ ಮುಹ್ಮದ್ ಸಂಘಟನೆಗೆ ಸೇರಿದವರು ಎಂಬ ಅಂಶ ಗುಪ್ತಚರ ಮಾಹಿತಿಯಿಂದ ತಿಳಿದು ಬಂದಿದೆ.

TAGGED:Operation: Lack of intelligence causes high casualties
Share This Article
Facebook Twitter Copy Link Print
Previous Article ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ತ್ರಯೋದಶಿ, ಶುಕ್ರವಾರ 19-07-2024
Next Article ಭಾರಿ ಮಳೆ : ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?