Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಟೆಕ್ಕಿಗಳು ಅರೆಸ್ಟ್, ಬಸ್‌ಗೂ ದಿಗ್ಬಂಧನ
ಕರ್ನಾಟಕಪ್ರಮುಖ

ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಟೆಕ್ಕಿಗಳು ಅರೆಸ್ಟ್, ಬಸ್‌ಗೂ ದಿಗ್ಬಂಧನ

Share
1 Min Read
SHARE

newsics.com

ಬೆಳ್ತಂಗಡಿ: ಅನುಮತಿ ಇಲ್ಲದೆ ಟ್ರಕ್ಕಿಂಗ್ ಮಾಡುತ್ತಿದ್ದ 103 ಮಂದಿ ಪ್ರವಾಸಿಗರನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಿಗೆರೆ-ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶವಾದ ಬಿದಿರುತಳದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಪ್ರಮುಖ ಐಟಿ ಕಂಪನಿಯ ಉದ್ಯೋಗಿಗಗಳು ನಿಷೇಧಿತ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್‌ ಮಾಡುತ್ತಿರುವ ಮಾಹಿತಿ ತಿಳಿದ ಬಣಕಲ್ ಮತ್ತು ಬಾಳೂರು ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಎಲ್ಲರನ್ನು ಬಂಧಿಸಿ 2 ಪ್ರವಾಸಿ ಬಸ್‌ಗಳು ಮತ್ತು 2 ಪಿಕಪ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ನಿಷೇಧಿತ ಪ್ರದೇಶಕ್ಕೆ ಟ್ರಕ್ಕಿಂಗ್‌ ಕರೆದುಕೊಂಡು ಹೋಗಿದ್ದು ಸ್ಥಳೀಯ ವ್ಯಕ್ತಿ ಎಂದು ತಿಳಿದು ಬಂದಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಆಳವಾದ ಕಾಡುಗಳಲ್ಲಿ ನಡೆದುಹೋಗುವುದು ಅರಣ್ಯ ಕಾಯ್ದೆಗಳಿಗೆ ವಿರುದ್ಧವಾಗಿದೆ. ಇಲಾಖೆಯ ಪೂರ್ವಾನುಮತಿ ಇಲ್ಲದೆ ನಿಷೇಧಿತ ಪ್ರದೇಶದಲ್ಲಿ ಪ್ರವೇಶಿಸುವುದು ಅರಣ್ಯ ಕಾಯ್ದೆಯ ಉಲ್ಲಂಘನೆ ಆಗಿದೆ. ಬಣಕಲ್ ಪಿಎಸ್‌ಐ ರೇಣುಕಾ ಹಾಗೂ ಬಾಳೂರು ಪಿಎಸ್‌ಐ ದಿಲೀಪ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಅರಣ್ಯ ಇಲಾಖೆಯ ಅನುಮತಿಯಿಲ್ಲದೆ ನಿಷೇಧಿತ ಪ್ರದೇಶವನ್ನು ಪ್ರವೇಶಿಸುವುದು ಅರಣ್ಯ ಕಾಯ್ದೆಯಡಿ ಗಂಭೀರ ಅಪರಾಧವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರರು ಏನು ಓದುತ್ತಿದ್ದಾರೆ.

ಹೊಸ ಪೋಪ್ ಬಂದಿದ್ದೇ ತಡ, ವ್ಯಾಟಿಕನ್‌ಗೆ 600 ಕೋಟಿ ರೂ. ಲಾಭ!

TAGGED:103 techies arrested along with bus for trucking without permission
Share This Article
Facebook Twitter Copy Link Print
Previous Article ಹೊಸ ಪೋಪ್ ಬಂದಿದ್ದೇ ತಡ, ವ್ಯಾಟಿಕನ್‌ಗೆ 600 ಕೋಟಿ ರೂ. ಲಾಭ!
Next Article India vs China: ಅಮೆರಿಕಕ್ಕೆ ಫೋನ್ ಸರಬರಾಜು; ಮೊದಲ ಬಾರಿಗೆ ಚೀನಾವನ್ನು ಹಿಂದಿಕ್ಕಿದ ಭಾರತ

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?