Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಪ್ರಕರಣ: 6 ಅಡಿ ಅಗೆದರೂ ಸಿಗದ ಕುರುಹು, ಸಿಕ್ಕಿದ್ದೇನು?
ಕರ್ನಾಟಕಪ್ರಮುಖ

ಧರ್ಮಸ್ಥಳ ಪ್ರಕರಣ: 6 ಅಡಿ ಅಗೆದರೂ ಸಿಗದ ಕುರುಹು, ಸಿಕ್ಕಿದ್ದೇನು?

Share
1 Min Read
SHARE

newsics.com

ಧರ್ಮಸ್ಥಳ: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಸಂಬಂಧ ಸತತ ನಾಲ್ಕನೆ ದಿನವೂ ಶೋಧ ಕಾರ್ಯ ಮುಂದುವರಿದಿದೆ.

ಬುಧವಾರ ಸೈಟ್ ನಂ.1ರಲ್ಲಿ ಮಹತ್ವದ ಕುರುಹುಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಧರ್ಮಸ್ಥಳದ ಸೈಟ್ ನಂ.1ರಲ್ಲಿ ಶೋಧ ಕಾರ್ಯವನ್ನು ಎಸ್‌ಐಟಿ ಅಧಿಕಾರಿಗಳ ತಂಡ ಮುಂದುವರಿಸಿದೆ.

ಸೈಟ್ ನಂ.1ರಲ್ಲಿ 2.5 ಅಡಿ ಆಳದಲ್ಲಿ ಹರಿದ ಕೆಂಪು ರವಿಕೆ, ಪಾನ್ ಕಾರ್ಡ್, ಎಟಿಎಂ ಕಾರ್ಡ್ ಪತ್ತೆಯಾಗಿವೆ.

ಸೈಟ್ ನಂ.1ರಲ್ಲಿ ಪತ್ತೆಯಾಗಿರುವ ಎಟಿಎಂ ಕಾರ್ಡ್ ನಲ್ಲಿ ಪುರುಷನ ಹೆಸರು ನಮೂದಾಗಿದ್ದರೆ, ಲಕ್ಷ್ಮೀ ಎಂಬ ಹೆಸರಿನ ಮಹಿಳೆಯ ಪ್ಯಾನ್ ಕಾರ್ಡ್ ಕೂಡ ಪತ್ತೆಯಾಗಿದೆ. ಒಂದು ಬ್ಯಾಗ್ ಕೂಡ ಪತ್ತೆಯಾಗಿರುವ ಬಗ್ಗೆ ಎಸ್‌ಐಟಿಯ ಮೂಲಗಳು ಹೇಳಿವೆ.

ಸೈಟ್ ನಂ.1ರಲ್ಲಿ ಇಷ್ಟೆಲ್ಲಾ ವಸ್ತುಗಳು ಪತ್ತೆಯಾಗಿರುವುದನ್ನು ಎಸ್‌ಐಟಿ ಕೂಡ ದೃಢಪಡಿಸಿದೆ. ಆ ಮೂಲಕ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಂತಾಗಿದೆಯಾದರೂ ಅಂತಿಮ ನಿರ್ಧಾರಕ್ಕೆ‌ ಬರಲು ಇನ್ನೂ ಸಾಧ್ಯವಾಗಿಲ್ಲ.

ಸಚಿವ ಕೆ.ಜೆ.ಜಾರ್ಜ್ ಆಪ್ತರಿಗೆ IT ಅಧಿಕಾರಿಗಳ ಬಿಗ್ ಶಾಕ್

TAGGED:6 feet of digging failed to find the inscriptionDharmasthala: A big twist in the proceedings
Share This Article
Facebook Twitter Copy Link Print
Previous Article ಸಚಿವ ಕೆ.ಜೆ.ಜಾರ್ಜ್ ಆಪ್ತರಿಗೆ IT ಅಧಿಕಾರಿಗಳ ಬಿಗ್ ಶಾಕ್
Next Article Ali express ಡೋರ್ ಮ್ಯಾಟ್ ಮೇಲೆ ಭಗವಾನ್ ಜಗನ್ನಾಥನ ಫೋಟೋ: ಅಲಿಎಕ್ಸ್ಪ್ರೆಸ್ ವಿರುದ್ದ ಆಕ್ರೋಶ

Popular Posts

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

You Might Also Like

ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?