Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Immoral relationship ಪರ ಪುರುಷನ ಜತೆ ಹೆಂಡ್ತಿಯ ಲವ್ವಿ-ಡವ್ವಿ; ಕಣ್ಣಾರೆ ಕಂಡ ಗಂಡನಿಗೆ ಥಳಿತ!
ಕರ್ನಾಟಕಪ್ರಮುಖ

Immoral relationship ಪರ ಪುರುಷನ ಜತೆ ಹೆಂಡ್ತಿಯ ಲವ್ವಿ-ಡವ್ವಿ; ಕಣ್ಣಾರೆ ಕಂಡ ಗಂಡನಿಗೆ ಥಳಿತ!

Share
1 Min Read
SHARE

newsics.com

ಹಾಸನ: ಪತಿ ಕೈಗೆ ರೆಡ್ ಹ್ಯಾಂಡ್ ಹಾಗಿ ಪತ್ನಿ ಹಾಗೂ ಪ್ರಿಯಕರ ಸಿಕ್ಕಿಬಿದ್ದಿದ್ದ ಘಟನೆ ಹಾಸನದ ಲಕ್ಹ್ಮೀಪುರದಲ್ಲಿ ಜರುಗಿದೆ.

ಈ ವೇಳೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಮೇಲೆ ಪತ್ನಿಯ ಪ್ರಿಯಕರ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ಲಕ್ಹ್ಮೀಪುರದ ನಂದೀಶ್ ಗಂಭೀರವಾಗಿ ಗಾಯಗೊಂಡು ಇದೀಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸಪೇಟೆ ಗ್ರಾಮದ ಸುಜಿತ್ ಹಾಗೂ ನಂದೀಶನ ಪತ್ನಿ ಶ್ರುತಿ ನಡುವೆ ಅಕ್ರಮ ಸಂಬಂಧ ಇತ್ತು. ಹೋಂ ಗಾರ್ಡ್ ವೃತ್ತಿಯಲ್ಲಿರುವ ಸುಜಿತ್, ಕಳೆದ ಆರು ತಿಂಗಳಿನಿಂದ ಶ್ರುತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಸೋಮವಾರ ಎಂದಿನಂತೆ ಕೆಲಸಕ್ಕೆ ಹೋಗಿದ್ದ. ಬಳಿಕ ಕೆಲಸವಿಲ್ಲವೆಂದು ಅರ್ಧ ಗಂಟೆಯಲ್ಲಿ ಮನೆಗೆ ವಾಪಸ್ ಆಗಿದ್ದ.
ಈ ವೇಳೆ ಮನೆಯೊಳಗೆ ಶ್ರುತಿ ಮತ್ತು ಸುಜಿತ್ ಇಬ್ಬರೇ ಇದ್ದಿದ್ದನ್ನು ಕಂಡ ನಂದೀಶ್ ಕೆಂಡಕಾರಿದ್ದಾರೆ. ಈ ನಡುವೆ ಅಕ್ರಮ ಸಂಬಂಧ ಬಯಲಾಗುತ್ತದೆ ಎಂದು ನಂದೀಶ್ ಮೇಲೆ ಸುಜಿತ್ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಾಯಗೊಂಡಿರುವ ನಂದೀಶ್ ಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುಜಿತ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಂದೀಶ್ ಹಾಗೂ ಸಂಬಂಧಿಕರು ಆಗ್ರಹಿಸಿದ್ದಾರೆ.

ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ali express ಡೋರ್ ಮ್ಯಾಟ್ ಮೇಲೆ ಭಗವಾನ್ ಜಗನ್ನಾಥನ ಫೋಟೋ: ಅಲಿಎಕ್ಸ್ಪ್ರೆಸ್ ವಿರುದ್ದ ಆಕ್ರೋಶ

TAGGED:Crime News: Wife's love-making with another man; Husband beaten up for witnessing!
Share This Article
Facebook Twitter Copy Link Print
Previous Article Ali express ಡೋರ್ ಮ್ಯಾಟ್ ಮೇಲೆ ಭಗವಾನ್ ಜಗನ್ನಾಥನ ಫೋಟೋ: ಅಲಿಎಕ್ಸ್ಪ್ರೆಸ್ ವಿರುದ್ದ ಆಕ್ರೋಶ
Next Article ನಟಿ ರಮ್ಯಾ ಮುಂದೆ ಮಂಡಿಯೂರಿದ ದರ್ಶನ್ ಫ್ಯಾನ್ಸ್!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?