Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > Relationship ಪತಿ-ಪತ್ನಿ ಬೇರೆ ಬೇರೆ ಕೋಣೆಗಳಲ್ಲಿ ಮಲಗಿದರೆ ಏನಾಗುತ್ತೆ?
ರಿಲೇಷನ್‌ಶಿಪ್

Relationship ಪತಿ-ಪತ್ನಿ ಬೇರೆ ಬೇರೆ ಕೋಣೆಗಳಲ್ಲಿ ಮಲಗಿದರೆ ಏನಾಗುತ್ತೆ?

Share
1 Min Read
SHARE

newsics.com

ಗಂಡ-ಹೆಂಡತಿ ಪ್ರತ್ಯೇಕ ಕೊಠಡಿಗಳಲ್ಲಿ ಮಲಗಿದರೆ ಸಾಕಷ್ಟು ಪ್ರಯೋಜನಗಳಿವೆ. ಇದು ಬಹುತೇಕರಿಗೆ ತಿಳಿದಿಲ್ಲ. ಗಂಡ-ಹೆಂಡತಿ ಬೇರೆ ಬೇರೆ ಕೋಣೆಗಳಲ್ಲಿ ಮಲಗುವುದು ತಪ್ಪೆಂದು ಸಮಾಜದಲ್ಲಿ ಪರಿಗಣಿಸಲಾಗಿದೆ. ಆದರೆ ಇದರಲ್ಲಿರೋ ಲಾಭವನ್ನು ತಿಳಿದುಕೊಂಡರೆ ಪ್ರತಿಯೊಬ್ಬ ದಂಪತಿಗಳೂ ಈ ರೀತಿ ಪ್ರಯತ್ನಿಸಬಹುದು.

ನಿದ್ರೆಗೆ ತೊಂದರೆಯಾಗುವುದಿಲ್ಲ

ಗಂಡ-ಹೆಂಡತಿ ಪ್ರತ್ಯೇಕ ಕೊಠಡಿಗಳಲ್ಲಿ ಮಲಗಿದರೆ ಮೊದಲ ಮತ್ತು ಪ್ರಮುಖ ಅನುಕೂಲವೆಂದರೆ ಇಬ್ಬರ ನಿದ್ದೆಗೆ ಯಾವುದೇ ಭಂಗ ಬರುವುದಿಲ್ಲ. ಪತಿ-ಪತ್ನಿ ಯಾರಾದರೂ ಒಬ್ಬರಿಗೆ ತೀವ್ರ ಗೊರಕೆ ಬರುತ್ತಿದ್ದರೆ ಅದರಿಂದ ನಿದ್ರೆಗೆ ಅಡಚಣೆಯಾಗುತ್ತದೆ. ಆದರೆ ಬೇರೆ ಬೇರೆ ಕೋಣೆಯಲ್ಲಿ ಮಲಗುವುದರಿಂದ ಈ ಸಮಸ್ಯೆ ಇರುವುದಿಲ್ಲ. ಆರಾಮಾಗಿ ನಿದ್ರಿಸಿ ಬೆಳಗ್ಗೆ ಫ್ರೆಶ್‌ ಆಗಿ ಏಳಬಹುದು.

ಇಬ್ಬರಿಗೂ ನೆಮ್ಮದಿಯಿಂದ ವಿಶ್ರಾಂತಿ ಪಡೆಯಲು ಸಮಯ ಸಿಗುತ್ತದೆ. ಈ ಕಾರಣದಿಂದಾಗಿ ಪರಸ್ಪರರ ಮೇಲೆ ಕೋಪವಿದ್ದರೆ ಅದು ಶಾಂತವಾಗುತ್ತದೆ. ಪತಿ-ಪತ್ನಿ ಮಧ್ಯೆ ಅಕಸ್ಮಾತ್‌ ಜಗಳವಾಗಿದ್ದರೂ ಬೇರೆ ಬೇರೆ ಕೋಣೆಗಳಲ್ಲಿ ಮಲಗಬೇಕು.

ಗಂಡ-ಹೆಂಡತಿ ಪ್ರತ್ಯೇಕವಾಗಿ ಮಲಗಿದರೆ ಇಬ್ಬರಿಗೂ ಸಮಯ ಸಿಗುತ್ತದೆ. ಏಕೆಂದರೆ ಕೆಲವೊಮ್ಮೆ ಪತಿ ಟಿವಿ ವೀಕ್ಷಿಸಲು ಅಥವಾ ಕಛೇರಿಯ ಕೆಲಸ ಮಾಡಲು ಬಯಸುತ್ತಾರೆ. ಈ ಸಂದರ್ಭದಲ್ಲಿ ಪತ್ನಿಯ ನಿದ್ದೆಗೆ ತೊಂದರೆಯಾಗುತ್ತದೆ. ಮಾನಸಿಕ ಒತ್ತಡವು ಹೆಚ್ಚಾಗುತ್ತದೆ. ಪ್ರತ್ಯೇಕ ಕೋಣೆಯಲ್ಲಿ ಮಲಗಿದರೆ ಅಂತಹ ಸಮಸ್ಯೆ ಇರುವುದಿಲ್ಲ.

ಮತ್ತೊಂದು ಬಿಗ್ ಬಜೆಟ್ ಸಿನಿಮಾ ಘೋಷಿಸಿದ ನಟ ರಿಷಬ್ ಶೆಟ್ಟಿ : ಪೋಸ್ಟರ್ ರಿಲೀಸ್

TAGGED:What happens if a husband and wife sleep in different rooms?
Share This Article
Facebook Twitter Copy Link Print
Previous Article ಮತ್ತೊಂದು ಬಿಗ್ ಬಜೆಟ್ ಸಿನಿಮಾ ಘೋಷಿಸಿದ ನಟ ರಿಷಬ್ ಶೆಟ್ಟಿ : ಪೋಸ್ಟರ್ ರಿಲೀಸ್
Next Article ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ; ಆಂಜನೇಯ ಸ್ವಾಮಿಯ ಕಾರ್ಣಿಕ

Popular Posts

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್ವಿದೇಶ

iPhone effect ಐಫೋನ್ ಇದ್ರೆ ಮಕ್ಕಳಾಗೋದಿಲ್ವಾ? ಅಮೆರಿಕದ ವರದಿ ನೋಡಿ ಜಗತ್ತೇ ತಲ್ಲಣ! ವರದಿ ಹೇಳ್ತಿರೋದೇನು?

6 Min Read
ರಿಲೇಷನ್‌ಶಿಪ್

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read
ಪ್ರಮುಖಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?