Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಸ್ನೇಹಿತನ ಕೊನೆಯ ಆಸೆಯಂತೆ ಅಂತ್ಯಕ್ರಿಯೆಯಲ್ಲಿ ನೃತ್ಯ ಮಾಡಿದ ಗೆಳೆಯ – ವೈರಲ್ ವಿಡಿಯೋ ನೋಡಿ
ವೈರಲ್

Viral ಸ್ನೇಹಿತನ ಕೊನೆಯ ಆಸೆಯಂತೆ ಅಂತ್ಯಕ್ರಿಯೆಯಲ್ಲಿ ನೃತ್ಯ ಮಾಡಿದ ಗೆಳೆಯ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಅವರ ಕೊನೆಯ ಆಸೆಯಂತೆ ವ್ಯಕ್ತಿಯೊಬ್ಬರು ನೃತ್ಯ ಮಾಡಿರುವ ಘಟನೆ ಮಧ್ಯಪ್ರದೇಶದ ಮಂದಸೌರ್​​ ಜಿಲ್ಲೆಯ ಜವಾಸಿಯಾ ಗ್ರಾಮದಲ್ಲಿ ನಡೆದಿದೆ  ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೋಹಲ್ ಲಾಲ್ ಜೈನ್ ಎಂಬುವವರು ಕ್ಯಾನ್ಸರ್​​ನಿಂದ ಬಳಲುತ್ತಿದ್ದರು, ತನ್ನ ಆತ್ಮೀಯ ಗೆಳೆಯ ಅಂಬಾಲಾಲ್​​ ಪ್ರಜಾಪತಿಗೆ ಪತ್ರ ಬರೆದು, ತಮ್ಮ ಅಂತ್ಯಕ್ರಿಯೆಯ ಮೆರವಣಿಗೆಯಲ್ಲಿ ನೃತ್ಯ ಮಾಡಬೇಕೆಂದು ಬಯಸಿದ್ದರು.

ನನ್ನ ಅಂತ್ಯಕ್ರಿಯೆ ನಡೆಯುವಾಗ ಆತ ಅಳು ಮೊಗದಲ್ಲಿ ಇರಬಾರದು ನಗು ನಗುತ್ತಾ ನನ್ನನ್ನು ಕಳುಹಿಸಿಕೊಡಬೇಕು ಎಂದು ಆಶಿಸಿದ್ದರು. ಕಣ್ಣೀರು ಹಾಗೂ ನಗುವಿನ ಈ ಸಂಗಮವನ್ನು ನೋಡಿ ಗ್ರಾಮಸ್ಥರು ಭಾವುಕರಾದರು. ಎಲ್ಲರೂ ಈ ವಿಶಿಷ್ಟ ಹಾಗೂ ಹೃದಯಸ್ಪರ್ಶಿ ದೃಶ್ಯವನ್ನು ನೀಡಿ ಮೆಚ್ಚಿದ್ದಾರೆ. ಇಂದಿನ ಕಾಲದಲ್ಲಿ ಇಂಥಾ ಸ್ನೇಹ ಅಪರೂಪ ಎಂದು ಜನರು ಕೊಂಡಾಡಿದರು.ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://x.com/jpsin1/status/1950739384002556209

TAGGED:#viral #video #friendship #dance #madyapradesh
Share This Article
Facebook Twitter Copy Link Print
Previous Article Auto Fare Hike: ನಾಳೆಯಿಂದ ಆಟೋ ಪ್ರಯಾಣ ದರ ಏರಿಕೆ
Next Article ಕಿರುಕುಳಕ್ಕೆ ಬೇಸತ್ತು ಜೀವ ಕಳೆದುಕೊಂಡ ಗರ್ಭಿಣಿ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read
ವೈರಲ್

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read
ವೈರಲ್

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?