Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಟೋರಿಕ್ಷಾ-ಟ್ರಕ್ ನಡುವೆ ಡಿಕ್ಕಿ – 3 ವಿದ್ಯಾರ್ಥಿಗಳು ಸಾವು, 3 ಮಂದಿಗೆ ಗಂಭೀರ ಗಾಯ
ದೇಶ

ಆಟೋರಿಕ್ಷಾ-ಟ್ರಕ್ ನಡುವೆ ಡಿಕ್ಕಿ – 3 ವಿದ್ಯಾರ್ಥಿಗಳು ಸಾವು, 3 ಮಂದಿಗೆ ಗಂಭೀರ ಗಾಯ

Share
1 Min Read
SHARE

newsics.com

ಪಾಟ್ನಾ:ನಿಂತಿದ್ದ ಟ್ರಕ್‌ಗೆ ಆಟೋರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದರು, ಇತರ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಲಖಿಸರಾಯ್ ಜಿಲ್ಲೆಯ ಟೆಟರ್ಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುವೆ ಗ್ರಾಮದ ಬಳಿಯ ಲಖಿಸರೈ-ಜಮುಯಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಸಮಷ್ಟಿಪುರ ಜಿಲ್ಲೆಯ ಪಂಕಜ್ ಕುಮಾರ್, ಸರೋಜ್ ಕುಮಾರ್ ಮತ್ತು ನಳಂದ ಜಿಲ್ಲೆಯ ಸಾಹಿಲ್ ಕುಮಾರ್ ಎಂದು ಗುರುತಿಸಲಾಗಿದ್ದು,

ಶಿವಸೋನಾ ಎಂಜಿನಿಯರಿಂಗ್ ಕಾಲೇಜಿನ ಆರು ವಿದ್ಯಾರ್ಥಿಗಳು ರೈಲು ಹಿಡಿಯಲು ಸಿಎನ್‌ಜಿ ಚಾಲಿತ ಆಟೋರಿಕ್ಷಾದಲ್ಲಿ ಲಖಿಸರೈಗೆ ಪ್ರಯಾಣಿಸುತ್ತಿದ್ದ ವೇಳೆ ನಿಂತಿದ್ದ ಟ್ರಕ್‌ಗೆ  ಡಿಕ್ಕಿ ಹೊಡೆದಿದೆ.ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದರು, ಇತರ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

 

https://www.newsics.com/2025/07/31/former-tamil-nadu-cm-panneer-selvam/

TAGGED:#Collision #autorickshaw #truck #bihara #student
Share This Article
Facebook Twitter Copy Link Print
Previous Article Former CM Panneer Selvam ಎನ್‌ಡಿಎ ತೊರೆದ ತಮಿಳುನಾಡು ಮಾಜಿ ಸಿಎಂ ಪನ್ನೀರ್ ಸೆಲ್ವಂ
Next Article Betel Leaf Benifits ಅಬ್ಬಬ್ಬಾ… ವೀಳ್ಯದೆಲೆಯಿಂದ ಇಷ್ಟೊಂದು ಉಪಯೋಗವಿದ್ಯಾ?

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?