Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಂತ್ರಿಕ ದೋಷ : ದೆಹಲಿಯಿಂದ  ಲಂಡನ್‌ಗೆ ಹೊರಟ ಏರ್‌ ಇಂಡಿಯಾ ವಿಮಾನದ ಟೇಕಾಫ್ ಸ್ಥಗಿತ
ದೇಶ

ತಾಂತ್ರಿಕ ದೋಷ : ದೆಹಲಿಯಿಂದ  ಲಂಡನ್‌ಗೆ ಹೊರಟ ಏರ್‌ ಇಂಡಿಯಾ ವಿಮಾನದ ಟೇಕಾಫ್ ಸ್ಥಗಿತ

Share
0 Min Read
SHARE

newsics.com

ದೆಹಲಿಯಿಂದ  ಲಂಡನ್‌ಗೆ ತೆರಳಬೇಕಿದ್ದ ಏರ್‌ ಇಂಡಿಯಾದ ಬೋಯಿಂಗ್‌ 787-9 ವಿಮಾನ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಸ್ಥಗಿತಗೊಳಿಸಲಾಗಿದೆ.

ಕಾಕ್‌ಪಿಟ್ ಸಿಬ್ಬಂದಿ ಮಾರ್ಗಸೂಚಿಗಳನ್ನು (Sop) ಅನುಸರಿಸಿ ಟೇಕಾಫ್ ಸ್ಥಗಿತಕ್ಕೆ ನಿರ್ಧರಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆಗಾಗಿ ಲ್ಯಾಂಡಿಂಗ್ ಮಾಡಿದರು ಎಂದು ಏರ್‌ಲೈನ್ ವಕ್ತಾರರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಪ್ರಯಾಣಿಕರ ಅನುಕೂಲಕ್ಕಾಗಿ ಈ ವಿಮಾನದ ಬದಲಿಗೆ ಪರ್ಯಾಯ ವಿಮಾನವನ್ನು ನಿಯೋಜಿಸಲಾಗಿದೆ ಎನ್ನಲಾಗಿದೆ.

 

https://www.newsics.com/2025/07/31/police-arrest-foreigner-for-dancing-in-the-street-wearing-traditional-attire/

Share This Article
Facebook Twitter Copy Link Print
Previous Article Viral ಸಾಂಪ್ರದಾಯಿಕ ಉಡುಗೆ ತೊಟ್ಟು ಬೀದಿಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವಿದೇಶಿಗನ ಬಂಧನ- ಅಷ್ಟಕ್ಕೂ ಆಗಿದ್ದೇನು, ವೈರಲ್ ವಿಡಿಯೋ ನೋಡಿ
Next Article ಅತ್ಯಾಚಾರ ಆರೋಪ : ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?