Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆರ್ಥಿಕ ಸಮಸ್ಯೆ ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ
ದೇಶವೈರಲ್

ಆರ್ಥಿಕ ಸಮಸ್ಯೆ ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ

Share
1 Min Read
SHARE

Newsics.com

ಪಂಜಾಬ್: ಹಣಕಾಸಿನ ಸಮಸ್ಯೆಯಿಂದ ನೊಂದು 19 ವರ್ಷದ ವಿದ್ಯಾರ್ಥಿಯೊಬ್ಬ ನೀರಿನ ಟ್ಯಾಂಕ್‍ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಆಘಾತಕಾರಿ ಘಟನೆ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಮಿತ್ ಚಿಕ್ರಾ(19)ಎಂದು ಗುರುತಿಸಲಾಗಿದೆ. ಈತ ಪಂಜಾಬ್‍ನ ಘರುವಾನ್ ಗ್ರಾಮದ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ. ಆತ ತನ್ನ ಹೆತ್ತವರಿಗೆ ಏಕೈಕ ಮಗ ಎನ್ನಲಾಗಿದೆ. ಆರ್ಥಿಕ ಸಮಸ್ಯೆಗಳಿಂದಾಗಿ ಒತ್ತಡವನ್ನು ಅನುಭವಿಸುತ್ತಿದ್ದ ವಿದ್ಯಾರ್ಥಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ನೀರಿನ ಟ್ಯಾಂಕ್‍ನಿಂದ ಜಿಗಿಯುವ ಮೊದಲು ವಿದ್ಯಾರ್ಥಿ ತನ್ನ ಕೈಯ ಮಣಿಕಟ್ಟನ್ನು ಕತ್ತರಿಸಲು ಪ್ರಯತ್ನಿಸಿದನು ಎಂಬುದಾಗಿ ತಿಳಿದುಬಂದಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

Repost:
Shocking: A 19-year-old student from Haryana studying at Chandigarh University, Gharuan, committed suicide by jumping from the water tank near the village of Khanpur in Kharar. As per reports, Sumit Chikra was going through stress due to financial problems. Before… pic.twitter.com/48syIPv6A4

— Bavachan Varghese (@mumbaislifeline) July 18, 2024

TAGGED:crimemoneypolicestudents
Share This Article
Facebook Twitter Copy Link Print
Previous Article ಮನೆ ಊಟ, ಹಾಸಿಗೆಗಾಗಿ ದರ್ಶನ್ ರಿಟ್ ಅರ್ಜಿ; ಜು.29ಕ್ಕೆ ವಿಚಾರಣೆ ಮುಂದೂಡಿಕೆ
Next Article ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗುಪ್ತಾಂಗ ತೋರಿಸಿದ ವಿಕೃತ ಕಾಮಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?