Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 11 ವರ್ಷಗಳ ಪ್ರೇಮ ಸಂಬಂಧ; ಮದುವೆಗೆ ಮುನ್ನ ಗರ್ಭಧಾರಣೆ, ದಿವ್ಯಾ ಸಾವಿಗೆ ಕಾರಣವೇನು?
ಕರ್ನಾಟಕಪ್ರಮುಖ

11 ವರ್ಷಗಳ ಪ್ರೇಮ ಸಂಬಂಧ; ಮದುವೆಗೆ ಮುನ್ನ ಗರ್ಭಧಾರಣೆ, ದಿವ್ಯಾ ಸಾವಿಗೆ ಕಾರಣವೇನು?

Share
1 Min Read
SHARE

newsics.com

ಹುಬ್ಬಳ್ಳಿ: 11 ವರ್ಷಗಳ ಪ್ರೀತಿಗೆ ದುರಂತ ಅಂತ್ಯ ಸಂಭವಿಸಿದ್ದು, ಮದುವೆಗೆ ಮುನ್ನ ಗರ್ಭಿಣಿಯಾಗಿದ್ದ ಯುವತಿ ದಿವ್ಯಾ ಸಲವಾದಿಯ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಹುಬ್ಬಳ್ಳಿಯ ಮಂಟೂರು ರಸ್ತೆಯ ಶೀಲಾ ಕಾಲೋನಿಯಲ್ಲಿ ನಡೆದಿದೆ.

ದಿವ್ಯಾ ಸಲವಾದಿ ಮತ್ತು ಚರಣ್ ಅನಂತಪುರ ಎಂಬ ಯುವಕನ ನಡುವೆ ಕಳೆದ 11 ವರ್ಷಗಳಿಂದ ಪ್ರೇಮ ಸಂಬಂಧ ಇತ್ತು. ಈ ಸಂಬಂಧದ ಫಲವಾಗಿ ದಿವ್ಯಾ ಗರ್ಭಿಣಿಯಾಗಿದ್ದರು. ಇದರಿಂದಾಗಿ ನೀನು ಮದುವೆ ಮಾಡಿಕೊಳ್ಳುವಂತೆ ಬಿಗಿಪಟ್ಟು ಹಿಡಿದ ಹಿನ್ನೆಲೆಯಲ್ಲಿ ದಿವ್ಯಾಳ ಕುತ್ತಿಗೆಗೆ ಚರಣ್ ಇತ್ತೀಚೆಗೆ (7 ದಿನಗಳ ಹಿಂದೆ) ತಾಳಿ (ಅರಿಶಿಣ ಕೊಂಬು) ಕಟ್ಟುವ ಮೂಲಕ ಮದುವೆಯಾಗಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ. ಆದರೆ, ಮದುವೆಯಾಗಿ ಒಂದೇ ವಾರಕ್ಕೆ ದಿವ್ಯಾ ಗರ್ಭಿಣಿಯಾಗಿದ್ದರೂ ಸಾವನ್ನಪ್ಪಿರುವುದು ಚರ್ಚೆಗೆ ಗ್ರಾಸವಾಗಿದೆ.

ದಿವ್ಯಾಳ ಕುಟುಂಬದವರ ಮಾಹಿತಿ ಪ್ರಕಾರ, ಚರಣ್ ಯುವತಿಗೆ ಅತಿಯಾದ ಅಬಾರ್ಷನ್ ಟ್ಯಾಬ್ಲೆಟ್ ನೀಡಿದ್ದಾನೆ ಎಂದು ಆಕೆಯ ಪೋಷಕರು ದೂರಿದ್ದಾರೆ. ಅತಿಯಾದ ಗರ್ಭ ನಿರೋಧಕ ಮಾತ್ರೆಗಳನ್ನು ನೀಡಿದ್ದರಿಂದ ದಿವ್ಯಾಳಿಗೆ ತೀವ್ರ ರಕ್ತಸ್ರಾವವಾಗಿದ್ದು, ಕೂಡಲೇ ಚಿಟಗುಪ್ಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಿವ್ಯಾ ಮೃತಪಟ್ಟಿದ್ದು, ಆಕೆಯ ಹೊಟ್ಟೆಯಲ್ಲಿದ್ದ ಚಿಕ್ಕ ಮಗುವೂ ಸಾವಿಗೀಡಾಗಿದೆ.

ದಿವ್ಯಾಳ ಸಾವಿಗೆ ಚರಣ್ ನೇರ ಕಾರಣ ಎಂದು ದಿವ್ಯಾಳ ಸಂಬಂಧಿಕರು ಆರೋಪ ಮಾಡಿದ್ದಾರೆ. ಅವರು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಚರಣ್ ವಿಚಾರಣೆ ಕೈಗೊಂಡಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಘಟನೆಯಿಂದ ಹುಬ್ಬಳ್ಳಿ ನಗರದ ಶೀಲಾ ಕಾಲೋನಿಯಲ್ಲಿ ಆತಂಕ ವಾತಾವಾರಣ ನಿರ್ಮಾಣವಾಗಿದೆ. ಪ್ರೇಮ ಸಂಬಂಧದ ದುಷ್ಪರಿಣಾಮ ಯಾವ ಮಟ್ಟಕ್ಕೆ ತಲುಪಬಹುದು ಎಂಬುದರ ಭೀತಿ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಇಂದಿನಿಂದ UPI ಬಳಕೆಯಲ್ಲಿ ಆಗಲಿದೆ ಈ ಬದಲಾವಣೆಗಳು!


TAGGED:11 years of love affair; Pregnancy before marriagewhat was the cause of Divya's death?
Share This Article
Facebook Twitter Copy Link Print
Previous Article ಇಂದಿನಿಂದ UPI ಬಳಕೆಯಲ್ಲಿ ಆಗಲಿದೆ ಈ ಬದಲಾವಣೆಗಳು!
Next Article ಲವರ್ ಜೊತೆ ಸೇರಿ ಪತಿಯನ್ನು ಪರಲೋಕಕ್ಕೆ ಕಳಿಸಿ ನಾಗರಪಂಚಮಿ ಆಚರಿಸಿದ್ದ ಪತ್ನಿ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?