Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲವರ್ ಜೊತೆ ಸೇರಿ ಪತಿಯನ್ನು ಪರಲೋಕಕ್ಕೆ ಕಳಿಸಿ ನಾಗರಪಂಚಮಿ ಆಚರಿಸಿದ್ದ ಪತ್ನಿ
ಕರ್ನಾಟಕಪ್ರಮುಖ

ಲವರ್ ಜೊತೆ ಸೇರಿ ಪತಿಯನ್ನು ಪರಲೋಕಕ್ಕೆ ಕಳಿಸಿ ನಾಗರಪಂಚಮಿ ಆಚರಿಸಿದ್ದ ಪತ್ನಿ

Share
1 Min Read
SHARE

newsics.com

ಕೊಪ್ಪಳ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು ಪತ್ನಿ ನಾಗರ ಪಂಚಮಿ ಆಚರಿಸಿದ್ದ ಘಟನೆ ಕೊಪ್ಪಳದ ಬೂದಗುಂಪ ಗ್ರಾಮದಲ್ಲಿ ನಡೆದಿದೆ.

ಸದ್ಯ ಕೊಲೆ ಪ್ರಕರಣ ಭೇದಿಸಿರುವ ಮುನಿರಾಬಾದ್ ಠಾಣೆ ಪೊಲೀಸರು ಆರೋಪಿಗಳಾದ ನೇತ್ರಾವತಿ ಮತ್ತು ಶ್ಯಾಮಣ್ಣ ಎಂಬುವವರನ್ನು ಬಂಧಿಸಿದ್ದಾರೆ.
ದ್ಯಾಮಣ್ಣ ವಜ್ರಬಂಡಿ ಕೊಲೆಯಾದ ಪತಿ ಎಂದು ತಿಳಿದು ಬಂದಿದೆ.
ಶ್ಯಾಮಣ್ಣ ಮೂಲತಃ ಕೊಪ್ಪಳ ತಾಲೂಕಿನ ಕಾಮನೂರ ನಿವಾಸಿ ಆಗಿದ್ದು, ಲಾರಿ ಚಾಲಕನಾಗಿದ್ದ. ನೇತ್ರಾವತಿ ಮತ್ತು ಶ್ಯಾಮಣ್ಣ ಒಂದೇ ಗ್ರಾಮದವರಾಗಿದ್ದರು. ನೇತ್ರಾವತಿಗೆ ಬೂದಗುಂಪ ಗ್ರಾಮದ ದ್ಯಾಮಣ್ಣ ಜೊತೆ ಮದುವೆ ಆಗಿ, ಮೂರು ಮಕ್ಕಳು ಆಗಿದ್ದರೂ ಶ್ಯಾಮಣ್ಣ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ ಹಿನ್ನಲೆ ಇಬ್ಬರು ಕೊಲೆ ಸಂಚು ರೂಪಿಸಿದ್ದಾರೆ.
ಅದರಂತೆ ಜುಲೈ 25ರಂದು ಬೂದಗುಂಪ ಬಳಿ ಗ್ಯಾರೇಜ್ವೊಂದರಿಂದ ರಾಡ್ ತಂದಿದ್ದ ಶ್ಯಾಮಣ್ಣ, ಅದೇ ರಾಡ್ನಿಂದ ತಮ್ಮ ಜಮೀನಿನಲ್ಲೇ ದ್ಯಾಮಣ್ಣನನ್ನ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಶವಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಸುಟ್ಟಿದ್ದಾನೆ. ಕೊಲೆ ಬಳಿಕ ರಾಡ್ ವಾಪಸ್ ಕೂಡ ನೀಡಿದ್ದಾನೆ. ಅತ್ತ ಗಂಡ ಹೆಣವಾಗಿದ್ದರೆ ಇತ್ತ ಮನೆಯಲ್ಲಿ ನೇತ್ರಾವತಿ ನಾಗರ ಪಂಚಮಿ ಹಬ್ಬ ಆಚರಣೆ ಮಾಡಿದ್ದಾಳೆ.
ಕೊಲೆ ಬಳಿಕ ಪತಿ ಧರ್ಮಸ್ಥಳಕ್ಕೆ ಹೋಗಿದ್ದಾರೆ ಎಂದು ಮನೆಯವರಿಗೆ ನಂಬಿಸಿದ್ದಾಳೆ. ತಾನು ಫೋನ್ ಸ್ವಿಚ್ ಆಫ್ ಮಾಡಿಕೊಂಡು 5 ದಿನ ಮನೆಯಲ್ಲೇ ಇದ್ದಳು. ಇತ್ತ ದ್ಯಾಮಣ್ಣ ಸಹೋದರರು ಅನುಮಾನಗೊಂಡು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಮುನಿರಾಬಾದ್ ಪೊಲೀಸರು, ವಿಚಾರಣೆ ನಡೆಸಿದ ಬಳಿಕ ಪತಿ ಕೊಲೆ ವಿಚಾರವನ್ನು ನೇತ್ರಾವತಿ ತಿಳಿಸಿದ್ದಾಳೆ. ಆ ಮೂಲಕ ಪ್ರಿಯಕರ ಶ್ಯಾಮಣ್ಣ ಜೊತೆ ಸೇರಿ ಪತಿಯನ್ನ ಕೊಂದಿರುವುದು ಬಹಿರಂಗವಾಗಿದೆ.

11 ವರ್ಷಗಳ ಪ್ರೇಮ ಸಂಬಂಧ; ಮದುವೆಗೆ ಮುನ್ನ ಗರ್ಭಧಾರಣೆ, ದಿವ್ಯಾ ಸಾವಿಗೆ ಕಾರಣವೇನು?

TAGGED:Wife celebrates Nagar Panchami with lover after sending husband to heaven
Share This Article
Facebook Twitter Copy Link Print
Previous Article 11 ವರ್ಷಗಳ ಪ್ರೇಮ ಸಂಬಂಧ; ಮದುವೆಗೆ ಮುನ್ನ ಗರ್ಭಧಾರಣೆ, ದಿವ್ಯಾ ಸಾವಿಗೆ ಕಾರಣವೇನು?
Next Article Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇವತ್ತೂ ಇಳಿಕೆ; ಇಂದಿನ ದರಪಟ್ಟಿ ಎಷ್ಟಿದೆ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?