Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಮನಿಸಿ: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ
ಕರ್ನಾಟಕ

ಗಮನಿಸಿ: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ

Share
1 Min Read
SHARE

newsics.com

ಬೆಂಗಳೂರು: ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜು.20ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಪೂರ್ವ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಉಲ್ಲಾಳ ಉಪನಗರ, ಮಾರುತಿ ನಗರ, ಮರಿಯಪ್ಪನ ಪಾಳ್ಯ, ಜ್ಞಾನ ಭಾರತಿ 1 ಮತ್ತು 2ನೇ ಹಂತ, ಅಮ್ಮ ಆಶ್ರಮ ರಸ್ತೆ, ಚಿಕ್ಕಬಸ್ತಿ, ದೊಡ್ಡ ಬಸ್ತಿ, ಭುವನೇಶ್ವರಿನಗರ, ನಾಗದೇವನಹಳ್ಳಿ, ಆರ್.ಆರ್.ಲೇಔಟ್, ದುಬಾಸಿಪಾಳ್ಯ, ಬ್ರಹ್ಮದೇವರ ಗುಟ್ಟೆ, ಬಿ.ಎಲ್.ಬಡಾವಣೆ, ಉಪಕಾರ ಲೇಔಟ್, ಮುದ್ದಿನಪಾಳ್ಯ, ರೈಲ್ವೆ ಲೇಔಟ್, ಜ್ಞಾನಜೋತಿನಗರ, ಮುನೇಶ್ವರನಗರ, ಎಂಪಿಎಂ ಲೇಔಟ್, ಐಟಿಐ ಲೇಔಟ್, ಕೆಂಗುಂಟೆ, ಮಲ್ಲತಹಳ್ಳಿ ಡಿ ಗ್ರೂಪ್ ಲೇಔಟ್, ರತ್ನನಗರ, ಅಂಜನಾನಗರ, ಕೊಡಿಗೆಹಳ್ಳಿ ಸುತ್ತಮುತ್ತ ವಿದ್ಯುತ್‌ ಕಡಿತವಾಗಲಿದೆ.

ಮಂಗನಹಳ್ಳಿ, ಉದಯ ಬಡಾವಣೆ, ಅಪ್ರಮಯ ಲೇಔಟ್, ಮೈಸೂರು ರಸ್ತೆಯ ಬಾಪೂಜಿನಗರ, ಗಂಗೊಂಡನಹಳ್ಳಿ, ದೀಪಾಂಜಲಿ ನಗರ, ಅತ್ತಿಗುಪ್ಪೆ ಪಂತರಪಾಳ್ಯ, ಕೆಂಚೇನಹಳ್ಳಿ, ರಾಜರಾಜೇಶ್ವರಿನಗರ, ಐಡಿಯಲ್ ಹೋಮ್ಸ್, ಬಿಎಚ್ಇಎಲ್ ಲೇಔಟ್, ಕೆಂಗೇರಿ ಉಪನಗರ, ಜ್ಞಾನಭಾರತಿ ಲೇಔಟ್, ಬಂಡೆಮಠ, ಗಿರಿನಗರ, ಬ್ಯಾಂಕ್ ಕಾಲೋನಿ, ಶ್ರೀನಗರ, ಹನುಮಂತನಗರ, ವಿದ್ಯಾಪೀಠ ಸರ್ಕಲ್, ತ್ಯಾಗರಾಜನಗರ, ಹೊಸಕೆರೆಹಳ್ಳಿ, ನಾಗೇಂದ್ರ ಬ್ಲಾಕ್, ಅವಲಹಳ್ಳಿ ಹಾಗೂ ಮೈಸೂರು ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂದು ಬೆಸ್ಕಾಂ ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ಕಾಶಿರಾಮ್ ಪವಾರ್ ತಿಳಿಸಿದ್ದಾರೆ. ವಿದ್ಯುತ್ ಸಂಬಂಧಿತ ಯಾವುದೇ ಸಮಸ್ಯೆಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಲು ಕೋರಲಾಗಿದೆ.

ಆರ್ಥಿಕ ಸಮಸ್ಯೆ ವಾಟರ್‌ ಟ್ಯಾಂಕ್‌ ಮೇಲಿನಿಂದ ಜಿಗಿದ ವಿದ್ಯಾರ್ಥಿ

Share This Article
Facebook Twitter Copy Link Print
Previous Article ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗುಪ್ತಾಂಗ ತೋರಿಸಿದ ವಿಕೃತ ಕಾಮಿ
Next Article ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?