Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉಪರಾಷ್ಟ್ರಪತಿ ಚುನಾವಣೆಗೆ ಡೇಟ್ ಫಿಕ್ಸ್; ಎಲೆಕ್ಷನ್ ಹೇಗೆ ನಡೆಯುತ್ತೆ?
ದೇಶಪ್ರಮುಖ

ಉಪರಾಷ್ಟ್ರಪತಿ ಚುನಾವಣೆಗೆ ಡೇಟ್ ಫಿಕ್ಸ್; ಎಲೆಕ್ಷನ್ ಹೇಗೆ ನಡೆಯುತ್ತೆ?

Share
1 Min Read
SHARE

newsics.com

ನವದೆಹಲಿ: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ.

ಭಾರತೀಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸಿದ್ದು, ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.

ಉಪರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತೆ?
ಉಪರಾಷ್ಟ್ರಪತಿ ಚುನಾವಣೆಯಲ್ಲಿ, ರಾಜ್ಯಸಭೆಯ 233 ಚುನಾಯಿತ ಸಂಸದರು, ರಾಜ್ಯಸಭೆಯ 12 ನಾಮನಿರ್ದೇಶಿತ ಸಂಸದರು ಮತ್ತು ಲೋಕಸಭೆಯ 543 ಸಂಸದರು ತಮ್ಮ ಮತಗಳನ್ನು ಚಲಾಯಿಸಬಹುದು. ಈ ರೀತಿಯಾಗಿ, ಒಟ್ಟು 788 ಜನರು ಮತ ಚಲಾಯಿಸಬಹುದು. ಸಂವಿಧಾನದ 66ನೇ ವಿಧಿಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ

ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ ನೀಡಿದ್ದರು.

https://x.com/ANI/status/1951181147234308526?ref_src=twsrc%5Etfw%7Ctwcamp%5Etweetembed%7Ctwterm%5E1951181147234308526%7Ctwgr%5Ea1fe1c108190429eae14491387608628603a7a85%7Ctwcon%5Es1_c10&ref_url=https%3A%2F%2Fapi-news.dailyhunt.in%2F

DHARMASTHALA CASE : ಧರ್ಮಸ್ಥಳ ಕೇಸ್ ; 6ನೇ ಪಾಯಿಂಟ್‌ ನಲ್ಲಿ ಮೂಳೆಗಳು ಪತ್ತೆ, ಇಂದು ಸಹ ಮುಂದುವರೆದ ಅಗೆತ!

TAGGED:Date fixed for Vice Presidential election; How will the election be held?
Share This Article
Facebook Twitter Copy Link Print
Previous Article DHARMASTHALA CASE : ಧರ್ಮಸ್ಥಳ ಕೇಸ್ ; 6ನೇ ಪಾಯಿಂಟ್‌ ನಲ್ಲಿ ಮೂಳೆಗಳು ಪತ್ತೆ, ಇಂದು ಸಹ ಮುಂದುವರೆದ ಅಗೆತ!
Next Article ಭಾರತದ ಪುರುಷರ ಫುಟ್ ಬಾಲ್ ತಂಡದ ಮುಖ್ಯ ಕೋಚ್ ಆಗಿ ಖಾಲಿದ್ ಜಮಿಲ್ ಆಯ್ಕೆ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?