Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ – ನ್ಯಾಯಾಲಯ ಮಹತ್ವದ ತೀರ್ಪು
ಕರ್ನಾಟಕ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ – ನ್ಯಾಯಾಲಯ ಮಹತ್ವದ ತೀರ್ಪು

Share
1 Min Read
SHARE

newsics.com

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕೆ.ಆರ್ ನಗರ ಮಹಿಳೆಯ ಅತ್ಯಾಚಾರ ಪ್ರಕರಣದ ಸಂಬಂಧ ಇಂದು ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ.

ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲರ್ ರೇವಣ್ಣ ಕಣ್ಣೀರಿಟ್ಟರು. ಕಣ್ಣೀರು ಒರೆಸುತ್ತಲೇ ಪ್ರಜ್ವಲ್ ರೇವಣ್ಣ ಅಲ್ಲಿಂದ ತೆರಳಿದರು.

ಸರಣಿ ಅತ್ಯಾಚಾರ ಎಸಗಿರುವ ಆರೋಪ ಪ್ರಜ್ವಲ್ ರೇವಣ್ಣ ಮೇಲಿದ್ದು, ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ.

 

https://www.newsics.com/2025/08/01/khalid-jamil-has-been-appointed-as-the-head-coach-of-the-indian-mens-football-team/

TAGGED:#PrajwalRevanna #guilty #rapecase #court #verdict
Share This Article
Facebook Twitter Copy Link Print
Previous Article ಭಾರತದ ಪುರುಷರ ಫುಟ್ ಬಾಲ್ ತಂಡದ ಮುಖ್ಯ ಕೋಚ್ ಆಗಿ ಖಾಲಿದ್ ಜಮಿಲ್ ಆಯ್ಕೆ
Next Article Aloe Vera: ವಾಸ್ತು ಪ್ರಕಾರ ಅಲೋವೆರಾ ಗಿಡ ಮನೆಯಲ್ಲಿದ್ರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?