Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ
ಕರ್ನಾಟಕ

ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

Share
1 Min Read
SHARE

newsics.com

ತುಮಕುರು: ಪ್ರೀತಿಯ ಬಲೆಗೆ ಬಿದ್ದ ವಿವಾಹಿತ ಮಹಿಳೆ, ಗಂಡ ಮಕ್ಕಳನ್ನೇ ಬಿಟ್ಟು ಪ್ರಿಯಕರನ ಜೊತೆ ಓಡಿಹೋಗಿದ್ರೆ, ಇದರಿಂದ ಮನನೊಂದ ಗಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ನಡೆದಿರೋದು ತುಮಕೂರು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ.

ಹೊಸಹಳ್ಳಿ ಗ್ರಾಮದ ದೇವರಾಜ್ ಎಂಬಾತ ದಾಬಸ್ ಪೇಟೆ ಮೂಲದ ಮಾಧವಿ ಎಂಬಾಕೆಯನ್ನ ಕಳೆದ 17 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಈ ದಂಪತಿ ಅದೇ ಊರಿನಲ್ಲಿ ಪುಟ್ಟ ಅಂಗಡಿಯನ್ನ ಇಟ್ಟುಕೊಂಡು ಜೀವನ ಸಾಗಿಸುತ್ತಿತ್ತು. ಗಂಡ-ಹೆಂಡತಿ ಇಬ್ಬರೂ ಅಂಗಡಿಯಲ್ಲಿ ವ್ಯಾಪಾರ ನಡೆಸುತ್ತಿದ್ರು. ಗಂಡ ಇಲ್ಲದ ಸಂದರ್ಭದಲ್ಲಿ ಪತ್ನಿ ಮಾಧವಿ ಒಬ್ಬಳೇ ಅಂಗಡಿಯಲ್ಲಿ ಇರುತ್ತಿದ್ದಳು. ಇನ್ನು ಈ ಅಂಗಡಿಗೆ ಪ್ರತಿನಿತ್ಯ ಹೋಗುತ್ತಿದ್ದ ಅದೇ ಊರಿನ ಆನಂದ್ ಎಂಬಾತ, ದೇವರಾಜ್ ಪತ್ನಿ ಮಾಧವಿ ಜೊತೆ ಸ್ನೇಹ, ಸಲುಗೆ ಬೆಳೆಸಿಕೊಂಡಿದ್ದಾನೆ. ನಂತರ ಪ್ರೀತಿ-ಪ್ರೇಮ ಅಂತಾ ಬಲೆಗೆ ಬೀಳಿಸಿಕೊಂಡಿದ್ದ ಆನಂದ, ಕಳೆದ ಮೂರು ತಿಂಗಳ ಹಿಂದೆ ಮಾಧವಿಯನ್ನ ಓಡಿಸಿಕೊಂಡು ಹೋಗಿದ್ದಾನೆ.

ಮನನೊಂದ ದೇವರಾಜ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಬರೆದಿಟ್ಟಿರುವ ದೇವರಾಜ್, ಹೆಂಡತಿಯನ್ನ ಓಡಿಸಿಕೊಂಡು ಹೋದ ಆನಂದ್ ತನಗೆ ಧಮ್ಕಿ ಹಾಕಿದ್ದ ವಿಚಾರವನ್ನ ಹೇಳಿಕೊಂಡಿದ್ದಾನೆ.
ಆನಂದ್ ಮತ್ತು ಹೆಂಡತಿಯ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಧಾನಿ ಮೋದಿ, ಕುಮಾರಸ್ವಾಮಿ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಹಲವರಿಗೆ ಡೆತ್ ನೋಟ್ ಬರೆದು, ಇಬ್ಬರಿಗೂ ಶಿಕ್ಷೆ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

TAGGED:couplecrimeslovepolice
Share This Article
Facebook Twitter Copy Link Print
Previous Article ಗಮನಿಸಿ: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ
Next Article ಮೊಬೈಲ್‌ ಪಾಸ್‌ವರ್ಡ್‌ ಕೇಳಿದ ಗರ್ಲ್‌ಫ್ರೆಂಡ್, ಸಮುದ್ರಕ್ಕೆ ಹಾರಿದ ಭೂಪ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?