Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಗೊಳಿಸಿದ ಹೈಕೋರ್ಟ್
ಕರ್ನಾಟಕ

ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಗೊಳಿಸಿದ ಹೈಕೋರ್ಟ್

Share
1 Min Read
SHARE

newsics.com

ಬೆಂಗಳೂರು: ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ತಂದಿದ್ದರು.

ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಅಜಯ್ ಅವರು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನು ಒಳದೊಂಡಂತ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು.

ಈ ಅರ್ಜಿಯನ್ನು ಪುರಸ್ಕರಿಸಿದಂತ ಹೈಕೋರ್ಟ್ ನ್ಯಾಯಪೀಠವು  ಪ್ರತಿಬಂಧಕಾದೇಶವನ್ನು ರದ್ದುಪಡಿಸಿದೆ

TAGGED:#Dharmasthala #case #HighCourt #restrictions #media
Share This Article
Facebook Twitter Copy Link Print
Previous Article Actress Bhavana ಸರಳವಾಗಿ ಸೀಮಂತ ಮಾಡಿಕೊಂಡ ನಟಿ ಭಾವನ
Next Article ಇನ್ಮುಂದೆ ಎಲ್ಲೆಂದರಲ್ಲಿ ಸ್ಮೋಕ್ ಮಾಡೋಹಾಗಿಲ್ಲ – ಬಿಬಿಎಂಪಿಯಿಂದ ಸ್ಟ್ರಿಕ್ಟ್ ರೂಲ್ಸ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?