Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶದಲ್ಲಿ ಫಾಸ್ಟ್‌ಸ್ಟ್ಯಾಗ್‌ ವಹಿವಾಟಿನಲ್ಲಿ, ತಮಿಳುನಾಡಿಗೆ ಮೊದಲ ಸ್ಥಾನ, ಕರ್ನಾಟಕಕ್ಕೆ 3ನೇ ಸ್ಥಾನ
ದೇಶ

ದೇಶದಲ್ಲಿ ಫಾಸ್ಟ್‌ಸ್ಟ್ಯಾಗ್‌ ವಹಿವಾಟಿನಲ್ಲಿ, ತಮಿಳುನಾಡಿಗೆ ಮೊದಲ ಸ್ಥಾನ, ಕರ್ನಾಟಕಕ್ಕೆ 3ನೇ ಸ್ಥಾನ

Share
1 Min Read
SHARE

newsics.com

ನವದೆಹಲಿ:  ಭಾರತದಾದ್ಯಂತ ಫಾಸ್ಟ್‌ಸ್ಟ್ಯಾಗ್‌ ವಹಿವಾಟಿನಲ್ಲಿ   ಕಳೆದ ಮೂರೂವರೆ ವರ್ಷಗಳಲ್ಲಿ  ತಮಿಳುನಾಡು ಮುಂಚೂಣಿಯಲ್ಲಿದೆ.

ಲೋಕಸಭೆಯಲ್ಲಿ ಮಂಡಿಸಿದ ಮಾಹಿತಿ ಪ್ರಕಾರ, 2022ರಿಂದ 2025ರ ಜೂನ್ ವರೆಗೆ 1.26 ಬಿಲಿಯನ್ (126 ಕೋಟಿ) ವಹಿವಾಟು ನಡೆಸುವ ಮೂಲಕ ತಮಿಳುನಾಡು ಅಗ್ರಸ್ಥಾನ ಕಾಯ್ದುಕೊಂಡಿದೆ.

ಇದೇ ಅವಧಿಯಲ್ಲಿ ಉತ್ತರ ಪ್ರದೇಶ ಮತ್ತು ಕರ್ನಾಟಕ ಕ್ರಮವಾಗಿ 1.19 ಬಿಲಿಯನ್ (119 ಕೋಟಿ) ಹಾಗೂ ಹಾಗೂ 1.12 ಬಿಲಿಯನ್ (112 ಕೋಟಿ) ವಹಿವಾಟು ದಾಖಲಾಗಿದೆ. ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 1 ಬಿಲಿಯನ್ (100 ಕೋಟಿ) ಮತ್ತು 919 ಮಿಲಿಯನ್ (91.9 ಕೋಟಿ) ವಹಿವಾಟು ಆಗಿದೆ.

2022ರಿಂದ 2024ರ ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಶೇ.30.09ರಷ್ಟು ಬೆಳವಣಿಗೆಯಾಗಿದೆ. ಇದಕ್ಕೆ ವಿರುದ್ಧವಾಗಿ ತಮಿಳುನಾಡಿನಲ್ಲಿ ಎರಡು ವರ್ಷಗಳಲ್ಲಿ ಸುಮಾರು ಶೇ.16.8ರಷ್ಟು ಬೆಳವಣಿಗೆಯಾಗಿದೆ. ಒಟ್ಟಾರೆಯಾಗಿ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳದಿಂದ ಫಾಸ್ಟ್‌ಸ್ಟ್ಯಾಗ್‌ ಚಟುವಟಿಕೆಗೆ ಗಣನೀಯ ಕೊಡುಗೆ ನೀಡಿದಂತಾಗಿದೆ. 2022ರಿಂದ 2025ರವರೆಗೆ ಐದು ರಾಜ್ಯಗಳು ಸೇರಿ 3.71 ಬಿಲಿಯನ್ ವಹಿವಾಟು ನಡೆಸಿದೆ. ಇದು ರಾಷ್ಟ್ರದ ಒಟ್ಟು 13.69 ಬಿಲಿಯನ್ ವಹಿವಾಟಿನಲ್ಲಿ ಸರಿಸುಮಾರು ಶೇ.27.1ರಷ್ಟಿದೆ.

https://www.newsics.com/2025/08/01/71st-national-film-awards-announced/

TAGGED:#TamilNadu #Karnataka #FASTag #transactions #country
Share This Article
Facebook Twitter Copy Link Print
Previous Article National Film Awards: 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆ
Next Article ಸಹೋದರಿಯೊಂದಿಗೆ ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ಗುಪ್ತಚರ ಬ್ಯೂರೋ ಅಧಿಕಾರಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?