Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Chandrashekhar Siddhi ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮ*ಹತ್ಯೆ
ಮನರಂಜನೆ

Chandrashekhar Siddhi ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮ*ಹತ್ಯೆ

Share
0 Min Read
SHARE

newsics.com

ಕಾರವಾರ: ರಿಯಾಲಿಟಿ ಶೋ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಅರಣ್ಯದಲ್ಲಿ ನಡೆದಿದೆ.

ವಜ್ರಹಳ್ಳಿ ಜೀವನಹಳ್ಳಿ ಗ್ರಾಮದ ಚಂದ್ರಶೇಖರ ಸಿದ್ದಿ ಅವರು ನೀನಾಸಂನಲ್ಲಿ ನಾಟಕ ತರಬೇತಿ ಪಡೆದುಕೊಂಡಿದ್ದರು. ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಕಲಾವಿದ ಚಂದ್ರಶೇಖರ ಸಿದ್ದಿ ಯಾವುದೇ ಪಾತ್ರಗಳು ಸಿಗದೇ ಮಾನಸಿಕವಾಗಿ ನೊಂದು ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2025/08/01/if-you-have-an-ant-infestation-at-home-follow-these-simple-tricks/

TAGGED:#comdey #kiladhi #realityshow #suicide #ChandrashekharSiddhi
Share This Article
Facebook Twitter Copy Link Print
Previous Article Ants in House ಮನೆಯಲ್ಲಿ ಇರುವೆಗಳ ಕಾಟ ಇದ್ದರೆ ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ
Next Article ನಿಮಿಷಾ ಪ್ರಿಯಾ ಮರಣದಂಡನೆ ರದ್ದಾಗಿಲ್ಲ, ಮುಂದೂಡಲಾಗಿದೆ: ಯೆಮೆನ್ ವಿದೇಶಾಂಗ ಸಚಿವಾಲಯ ಸ್ಪಷ್ಟನೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?