Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಾಲೇಗಾಂವ್ ಸ್ಫೋಟ: ಆರೆಸ್ಸೆಸ್ ಮುಖ್ಯಸ್ಥ ಭಾಗವತ್ ಬಂಧನಕ್ಕೆ ನಡೆದಿತ್ತು ಷಡ್ಯಂತ್ರ, ಸ್ಫೋಟಕ ಮಾಹಿತಿ ಬಹಿರಂಗ
ದೇಶಪ್ರಮುಖ

ಮಾಲೇಗಾಂವ್ ಸ್ಫೋಟ: ಆರೆಸ್ಸೆಸ್ ಮುಖ್ಯಸ್ಥ ಭಾಗವತ್ ಬಂಧನಕ್ಕೆ ನಡೆದಿತ್ತು ಷಡ್ಯಂತ್ರ, ಸ್ಫೋಟಕ ಮಾಹಿತಿ ಬಹಿರಂಗ

Share
2 Min Read
SHARE

newsics.com

ಮುಂಬೈ: ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸಿಲುಕಿಸಿ ಬಂಧಿಸಲು ಸಂಚು ನಡೆದಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ (ಎಟಿಸ್) ನಿವೃತ್ತ ಅಧಿಕಾರಿ ಮೆಹಬೂಬ್ ಮುಜಾವರ್ ಬಹಿರಂಗಪಡಿಸಿದ್ದಾರೆ.

ಈ ಮಧ್ಯೆ, ಮಾಲೇಗಾಂವ್ ಸ್ಫೋಟ ಪ್ರಕರಣವನ್ನು ಹಿಂದೂ ಭಯೋತ್ಪಾದನೆ ಎಂದು ಬಿಂಬಿಸಲು ನಡೆಸಿದ ಪ್ರಯತ್ನಕ್ಕೆ ಕೋರ್ಟ್ ಕೂಡ ಛೀಮಾರಿ ಹಾಕಿದೆ. ಅಲ್ಲದೆ, 2008ರ ಪ್ರಕರಣದಲ್ಲಿ ಬಂಧಿಸಿದ್ದ 7 ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್, ಲೆ.ಕರ್ನಲ್ ಪೋರೋಹಿತ್ ಸೇರಿ 7 ಮಂದಿಯನ್ನು ಆರೋಪಿಗಳು ಎಂದು ಬಿಂಬಿಸಿ ಪ್ರಕರಣದಲ್ಲಿ ಸಿಲುಕಿಸಿದ್ದು ಮಾತ್ರವಲ್ಲ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅರೆಸ್ಟ್ ಮಾಡಲು ಹಿರಿಯ ಅಧಿಕಾರಿಗಳು ಸೂಚಿಸಿದ್ದರು ಎಂದು ನಿವೃತ್ತ ಅಧಿಕಾರಿ ಮೆಹಬೂಬ್ ಮುನಾವರ್ ಹೇಳಿದ್ದಾರೆ.

ಮಾಲೇಗಾಂವ್ ಸ್ಫೋಟದ ಪ್ರಕರಣದಲ್ಲಿ ಮೆಹಬೂಬ್ ಮುನಾವರ್ ಮಹಾರಾಷ್ಟ್ರ ಎಟಿಎಸ್ ಅಧಿಕಾರಿಯಾಗಿ ತನಿಖೆ ನಡೆಸಿದ್ದರು. ಈ ವೇಳೆ ಹಿರಿಯ ಅಧಿಕಾರಿ ಪರಮ್ ಬೀರ್ ಸಿಂಗ್ ಸೇರಿದಂತೆ ಕೆಲವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅರೆಸ್ಟ್ ಮಾಡಲು ಸೂಚಿಸಿದ್ದರು. ಮಾಲೇಗಾಂವ್ ಸ್ಫೋಟದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥರನ್ನು ಬಂಧಿಸಿ, ಇಡೀ ಪ್ರಕರಣವನ್ನು ಹಿಂದೂ ಹಾಗೂ ಆರ್‌ಎಸ್‌ಎಸ್ ಸಂಘಟನೆ ಮೇಲೆ ಹೊರಿಸಲು ಷಡ್ಯಂತ್ರ ನಡೆದಿತ್ತು ಎಂದು ಮೆಹಬೂಬ್ ಮುನಾವರ್ ಹೇಳಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮೇಲೆ ಮಾಲೇಗಾಂವ್ ಪ್ರಕರಣದಲ್ಲಿ ಸುಳ್ಳು ಕೇಸ್ ದಾಖಲಾಗಿತ್ತು. ಕೇಸ್ ದಾಖಲಿಸಿದ ಬೆನ್ನಲ್ಲೇ ಭಾಗವತ್ ಬಂಧಿಸಲು ಸೂಚನೆಯೂ ಬಂದಿತ್ತು ಎಂದು ನಿವೃತ್ತ ಎಟಿಎಸ್ ಅಧಿಕಾರಿ ಮಹೆಬೂಬ್ ಮುನಾವರ್ ಹೇಳಿದ್ದಾರೆ. ಕೋರ್ಟ್ ತೀರ್ಪು ಬೆನ್ನಲ್ಲೇ ಇದೀಗ ಮಾಲೇಗಾಂವ್ ಸ್ಫೋಟದ ಮತ್ತಷ್ಟು ಷಡ್ಯಂತ್ರಗಳು ಬಯಲಾಗುತ್ತಿವೆ. 2009ರಲ್ಲಿ ಮೋಹನ್ ಭಾಗವತ್ ಆರ್‌ಎಸ್‌ಎಸ್ ಮುಖ್ಯಸ್ಥರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಅರೆಸ್ಟ್‌ಗೆ ಎಲ್ಲಾ ಸಿದ್ಧತೆಗಳು ನಡೆದಿದ್ದವು. ಈ ಪ್ರಕರಣದಲ್ಲಿ ಆರ್‌ಎಸ್‌ಎಸ್ ಹಾಗೂ ಮೋಹನ್ ಭಾಗವತ್ ಸಿಲುಕಿಸಲು ಪ್ರಯತ್ನಗಳು ನಡೆದಿದ್ದವು ಎಂದು ಮೆಹಬೂಬ್ ಮುನಾವರ್ ಹೇಳಿದ್ದಾರೆ.

ಆರ್‌ಎಸ್‌ಎಸ್ ಮುಗಿಸಲು ಮುಖ್ಯಸ್ಥರನ್ನು ಬಂಧಿಸಲು ಸೂಚಿಸಲಾಗಿತ್ತು. ಆದರೆ ಕಾನೂನು ವಿರುದ್ಧ ನಡೆದುಕೊಳ್ಳಲು ನಾನು ಒಪ್ಪಲಿಲ್ಲ. ಹೀಗಾಗಿ ನನ್ನ ವಿರುದ್ದ ಪ್ರಕರಣ ದಾಖಲಿಸಿದ್ದರು. ಬಳಿಕ ಕೋರ್ಟ್ ನನ್ನ ಮೇಲಿನ ಪ್ರಕರಣ ರದ್ದುಗೊಳಿಸಿತ್ತು ಎಂದು ಮುನಾವರ್ ಹೇಳಿದ್ದಾರೆ.

ಈ ಷಡ್ಯಂತ್ರ ನಡೆಸಿದ್ದ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ನಿಮಿಷಾ ಪ್ರಿಯಾ ಮರಣದಂಡನೆ ರದ್ದಾಗಿಲ್ಲ, ಮುಂದೂಡಲಾಗಿದೆ: ಯೆಮೆನ್ ವಿದೇಶಾಂಗ ಸಚಿವಾಲಯ ಸ್ಪಷ್ಟನೆ

Chandrashekhar Siddhi ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮ*ಹತ್ಯೆ

TAGGED:Malegaon blast: There was a conspiracy to arrest RSS chief Bhagwat
Share This Article
Facebook Twitter Copy Link Print
Previous Article ಗುಜರಾತಿನಲ್ಲಿರುವ ದಾವೂದ್ ಇಬ್ರಾಹಿಂ ಸಹಚರನಿಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿದ ಎನ್ಐಎ
Next Article Kalabhavan passes away ಹೋಟೆಲ್ ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್ ನವಾಸ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?