Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Su From So ಗಂಟೆಗೆ 11 ಸಾವಿರ ಟಿಕೆಟ್ ಮಾರಾಟ: ‘ಸು ಫ್ರಮ್ ಸೋ’ ಕಲೆಕ್ಷನ್ ಎಷ್ಟು?
ಪ್ರಮುಖಮನರಂಜನೆ

Su From So ಗಂಟೆಗೆ 11 ಸಾವಿರ ಟಿಕೆಟ್ ಮಾರಾಟ: ‘ಸು ಫ್ರಮ್ ಸೋ’ ಕಲೆಕ್ಷನ್ ಎಷ್ಟು?

Share
1 Min Read
SHARE

newsics.com

ಸು ಫ್ರಮ್ ಸೋ’ ಎರಡನೇ ವಾರವೂ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸುತ್ತಿದೆ. ಈ ಸಿನಿಮಾ ಎರಡನೇ ವೀಕೆಂಡ್ಗೆ ಕಾಲಿಟ್ಟಿದ್ದು, ಎಲ್ಲ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ.
ಆಗಸ್ಟ್ 1ರಂದು ‘ಸು ಫ್ರಮ್ ಸೋ’ ಸಿನಿಮಾದ ಟಿಕೆಟ್ಗಳು ಗಂಟೆಗೆ ಸುಮಾರು 11 ಸಾವಿರದಷ್ಟು ಮಾರಾಟ ಆಗಿವೆ.

‘ಸು ಫ್ರಮ್ ಸೋ’ ಗೆಲುವಿಗೆ ಇಡೀ ತಂಡ ಹಾಗೂ ಸಿನಿ ಪ್ರಿಯರು ತುಂಬಾನೇ ಖುಷಿಪಟ್ಟಿದ್ದಾರೆ. ಸಿನಿಮಾದ ಅಬ್ಬರ ಇನ್ನೂ ಕೆಲ ವಾರ ಮುಂದುವರಿಯುವ ಸಾಧ್ಯತೆ ಇದೆ.
‘ಸು ಫ್ರಮ್ ಸೋ’ ಸಿನಿಮಾ ಕಲೆಕ್ಷನ್ನಲ್ಲೂ ದಾಖಲೆ ಬರೆದಿದೆ. ಈ ಚಿತ್ರ ಶುಕ್ರವಾರ 3.76 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ 23 ಕೋಟಿ ರೂಪಾಯಿ ಆಗಿದೆ. ಮಲಯಾಳಂನಲ್ಲೂ ಸಿನಿಮಾ ರಿಲೀಸ್ ಆಗಿದ್ದು, ಅಲ್ಲಿಯೂ ಒಳ್ಳೆಯ ಬುಕಿಂಗ್ ಆಗುತ್ತಿದೆ.
‘ಸು ಫ್ರಮ್ ಸೋ’ ಸಿನಿಮಾಗೆ ಜೆಪಿ ತುಮಿನಾಡ್ ನಿರ್ದೇಶನ ಇದೆ. ಈ ಚಿತ್ರವನ್ನು ರಾಜ್ ಬಿ. ಶೆಟ್ಟಿ ಮೊದಲಾದವರು ನಿರ್ಮಿಸಿದ್ದಾರೆ. ಶನೀಲ್ ಗೌತಮ್, ಪ್ರಕಾಶ್ ತುಮಿನಾಡ, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಸಂಧ್ಯಾ ಅರಕೆರೆ ಮೊದಲಾದವರು ಸಿನಿಮಾದ ಭಾಗ ಆಗಿದ್ದಾರೆ.

Kalabhavan passes away ಹೋಟೆಲ್ ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್ ನವಾಸ್

TAGGED:Su From So sells 11 thousand tickets per hour: How much is the collection of 'Su From So'?
Share This Article
Facebook Twitter Copy Link Print
Previous Article Kalabhavan passes away ಹೋಟೆಲ್ ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್ ನವಾಸ್
Next Article Santosh Balaraj hospitalized ಸ್ಯಾಂಡಲ್ ವುಡ್ ಯುವ ನಟ `ಸಂತೋಷ್ ಬಾಲರಾಜ್’ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?