Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ₹10 ಸಾವಿರ ಗೌರವಧನ: ಆ. 12ರಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ
ಕರ್ನಾಟಕಪ್ರಮುಖ

₹10 ಸಾವಿರ ಗೌರವಧನ: ಆ. 12ರಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ

Share
1 Min Read
SHARE

newsics.com

ಬೆಂಗಳೂರು: ಮಾಸಿಕ ಕನಿಷ್ಠ 10,000 ರೂ. ಗೌರವ ಧನ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14ರ ವರೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಳೆದ ಜನವರಿಯಲ್ಲಿ ಗೌರವಧನ ಹೆಚ್ಚಳ ಸಂಬಂಧ ಪ್ರತಿಭಟನೆ ನಡೆಸಿ 15,000 ರೂ. ನಿಶ್ಚಿತ ಗೌರವಧನ ನಿಗದಿಪಡಿಸಲು ಒತ್ತಾಯಿಸಲಾಗಿತ್ತು. ಆಗ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 2025ರ ಏಪ್ರಿಲ್ ನಿಂದ ಪ್ರತಿ ತಿಂಗಳು ಕನಿಷ್ಠ 10 ಸಾವಿರ ರೂ. ಗೌರವ ಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೆ ಯಾವುದೇ ಆದೇಶ ಹೊರಡಿಸಿಲ್ಲ. ಹೀಗಾಗಿ ಮತ್ತೆ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಬಜೆಟ್ ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ತಿಂಗಳ ಪ್ರೋತ್ಸಾಹ ಧನ 1000 ರೂ.ಹೆಚ್ಚಳ ಮಾಡಿದಂತೆ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸಬೇಕೆಂದು ಒತ್ತಾಯಿಸಿ ಹೋರಾಟ ಕೈಗೊಳ್ಳಲಾಗಿದೆ.

Santosh Balaraj hospitalized ಸ್ಯಾಂಡಲ್ ವುಡ್ ಯುವ ನಟ `ಸಂತೋಷ್ ಬಾಲರಾಜ್’ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು

TAGGED:000 honorarium: Asha workers to protest around the clock across the state from August 12₹10
Share This Article
Facebook Twitter Copy Link Print
Previous Article Santosh Balaraj hospitalized ಸ್ಯಾಂಡಲ್ ವುಡ್ ಯುವ ನಟ `ಸಂತೋಷ್ ಬಾಲರಾಜ್’ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು
Next Article ಧರ್ಮಸ್ಥಳ ಕೇಸ್ : ಇಂದು 9ನೇ ಪಾಯಿಂಟ್ ನಲ್ಲಿ `SIT’ಯಿಂದ ಶೋಧ ಕಾರ್ಯ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?