Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಅರೆಸ್ಟ್
ಪ್ರಮುಖಮನರಂಜನೆ

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್‌ವುಡ್‌ನ ಮೋಹಕ ತಾರೆ ರಮ್ಯಾ ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಮ್ಯಾ ಅವರಿಗೆ ಅಶ್ಲೀಲ ಹಾಗೂ ಅವಾಚ್ಯ ಪದಗಳನ್ನು ಬಳಸಿ ಕಮೆಂಟ್‌ ಹಾಗೂ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಪೊಲೀಸರು ಕೋಲಾರ ಹಾಗೂ ಚಿತ್ರದುರ್ಗ ಮೂಲದ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‌ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ ವೇಳೆ ಮತ್ತೆ ಐದು ಅಕೌಂಟ್‌ಗಳನ್ನು ಸೇರಿಸಿ 48 ಅಕೌಂಟ್‌ಗಳ ಮೇಲೆ ದೂರು ದಾಖಲಿಸಿದ್ದರುಟೀ ಸಂಬಂಧ ಎಫ್‌ಐಆರ್ ದಾಖಲಾದ ತಕ್ಷಣ ಬಹುತೇತ ಅಕೌಂಟ್‌ಗಳು ಡಿಲಿಟ್ ಆಗಿದ್ದವು. ಅಷ್ಟರಲ್ಲಿ ಪೊಲೀಸರು ಸಂಬಂಧಪಟ್ಟ ಸಂಸ್ಥೆಗಳಿಗೆ ಪತ್ರ ಬರೆದು ಐಪಿ ಅಡ್ರೆಸ್‌ಗಳು ಅಕೌಂಟ್ ಡಿಟೇಲ್ಸ್ ನೀಡುವಂತೆ ಕೋರಿದ್ದರು.
ಪೊಲೀಸರ ಮನವಿಯಂತೆ ಸಂಬಂಧಪಟ್ಟ ಸಂಸ್ಥೆಗಳು ಡಿಲಿಟ್ ಆಗಿದ್ದ ಅಕೌಂಟ್‌ಗಳ ಎಲ್ಲಾ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿವೆ. ಇದೀಗ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ರಮ್ಯಾ ಅವರಿಗೆ ಅಶ್ಲೀಲ ಕಮೆಂಟ್ ಹಾಕಿ, ಅಕೌಂಟ್ ಡಿಲಿಟ್ ಮಾಡಿದವರನ್ನ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ.

ಅಕ್ರಮ ಹಣ ವರ್ಗಾವಣೆ ಕೇಸ್: ರಾಬರ್ಟ್ ವಾದ್ರಾಗೆ ದೆಹಲಿ ಕೋರ್ಟ್ ನೋಟಿಸ್

TAGGED:Three arrested for sending obscene messages to actress Ramya
Share This Article
Facebook Twitter Copy Link Print
Previous Article ಅಕ್ರಮ ಹಣ ವರ್ಗಾವಣೆ ಕೇಸ್: ರಾಬರ್ಟ್ ವಾದ್ರಾಗೆ ದೆಹಲಿ ಕೋರ್ಟ್ ನೋಟಿಸ್
Next Article ಮೃತಪಟ್ಟ ಮಗನಿಗೆ CPR ನೀಡುತ್ತಿರುವ ತಾಯಿ: ಹೃದಯ ವಿದ್ರಾವಕ ವೈರಲ್ ವಿಡಿಯೋ ನೋಡಿ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?