Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ʻಹಳ್ಳಿ ಪವರ್‌ʼ ತೋರಿಸಲು ರೆಡಿಯಾದ ಅಕುಲ್‌ ಬಾಲಾಜಿ ; ಆದ್ರೆ ಈ ಶೋ ಜೀ ಕನ್ನಡದಲ್ಲಿ ಪ್ರಸಾರ ಆಗಲ್ಲ!
ಪ್ರಮುಖಮನರಂಜನೆ

ʻಹಳ್ಳಿ ಪವರ್‌ʼ ತೋರಿಸಲು ರೆಡಿಯಾದ ಅಕುಲ್‌ ಬಾಲಾಜಿ ; ಆದ್ರೆ ಈ ಶೋ ಜೀ ಕನ್ನಡದಲ್ಲಿ ಪ್ರಸಾರ ಆಗಲ್ಲ!

Share
1 Min Read
SHARE

newsics.com

ʻಜೀ ಕನ್ನಡʼ ವಾಹಿನಿಯು ತನ್ನ ವೀಕ್ಷಕರಿಗೆ ಹೊಸದಾದ ಮನರಂಜನೆಯ ಅನುಭವವನ್ನು ಒದಗಿಸಲು ʻಹಳ್ಳಿ ಪವರ್‌ʼ ಎಂಬ ರಿಯಾಲಿಟಿ ಶೋನೊಂದಿಗೆ ಸಜ್ಜಾಗಿದೆ. ಈ ಶೋನ ಪ್ರೋಮೋ ಇದೀಗ ರಿಲೀಸ್‌ ಆಗಿದ್ದು, ಪ್ರೇಕ್ಷಕರಲ್ಲಿ ನಿರೀಕ್ಷೆಯನ್ನು ಹುಟ್ಟುಹಾಕಿದೆ.
ಹಳ್ಳಿ ಪವರ್’ ಹೆಸರಿನ ಹೊಸ ರಿಯಾಲಿಟಿ ಶೋ ಆರಂಭ ಆಗುತ್ತಿದೆ. ಇದರ ಪ್ರೋಮೋ ಮೊದಲು ಜೀ ಕನ್ನಡದಲ್ಲಿ ಪ್ರಸಾರ ಕಂಡಿತ್ತು. ಹೀಗಾಗಿ ಎಲ್ಲರೂ ಈ ರಿಯಾಲಿಟಿ ಶೋ ಜೀ ಕನ್ನಡದಲ್ಲೇ ಪ್ರಸಾರ ಕಾಣಲಿದೆ ಎಂದು ಭಾವಿಸಿದ್ದರು.
ಆದರೆ, ಅದು ಸುಳ್ಳಾಗಿದೆ. ಈ ರಿಯಾಲಿಟಿ ಶೋ ಪ್ರಸಾರ ಕಾಣೋದು ಹೊಸ ಚಾನೆಲ್ ‘ಜೀ ಪವರ್’ನಲ್ಲಿ. ಈ ಬಗ್ಗೆ ಜೀ ಕನ್ನಡ ವಾಹಿನಿಯವರು ಮಾಹಿತಿ ನೀಡಿದ್ದಾರೆ.

https://www.instagram.com/reel/DM1oeQHv2hT/?igsh=a2t3NzQzdTRybGpt

ಮೃತಪಟ್ಟ ಮಗನಿಗೆ CPR ನೀಡುತ್ತಿರುವ ತಾಯಿ: ಹೃದಯ ವಿದ್ರಾವಕ ವೈರಲ್ ವಿಡಿಯೋ ನೋಡಿ

TAGGED:Akul Balaji is ready to show 'Halli Power'; but this show will not be aired in Kannada!
Share This Article
Facebook Twitter Copy Link Print
Previous Article ಮೃತಪಟ್ಟ ಮಗನಿಗೆ CPR ನೀಡುತ್ತಿರುವ ತಾಯಿ: ಹೃದಯ ವಿದ್ರಾವಕ ವೈರಲ್ ವಿಡಿಯೋ ನೋಡಿ
Next Article Vaastu Tips: ವಾಸ್ತು ಪ್ರಕಾರ ಮನೆಯ ಈ ದಿಕ್ಕಿನಲ್ಲಿ ಬಾಳೆ ಗಿಡ ನೆಡಿ..

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?