Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರೀ ಮಳೆಯಿಂದ ಕಾಫರ್ ಅಣೆಕಟ್ಟು ಕುಸಿತ – ವಿಡಿಯೋ ನೋಡಿ
ದೇಶ

ಭಾರೀ ಮಳೆಯಿಂದ ಕಾಫರ್ ಅಣೆಕಟ್ಟು ಕುಸಿತ – ವಿಡಿಯೋ ನೋಡಿ

Share
0 Min Read
SHARE

newsics.com

ಶಿಮ್ಲಾ: ಭಾರೀ ಮಳೆಯಿಂದ ನೀರಿನ ಮಟ್ಟ ದಿಢೀರ್‌ ಏರಿಕೆಯಾದ ಪರಿಣಾಮ ಹಿಮಾಚಲ ಪ್ರದೇಶದಕುಲ್ಲು ಜಿಲ್ಲೆಯ ಮಲಾನಾ-I ಜಲವಿದ್ಯುತ್ ಯೋಜನೆಯ ಕಾಫರ್ ಅಣೆಕಟ್ಟು ಕುಸಿದಿದೆ.

ನೀರಿನ ರಭಸಕ್ಕೆ ಕ್ರೇನ್, ಟ್ರಕ್, ರಾಕ್ ಬ್ರೇಕರ್ ಮತ್ತು ಕಾರು ಸೇರಿದಂತೆ ಅಣೆಕಟ್ಟು ಬಳಿ ಇದ್ದ ಭಾರೀ ಯಂತ್ರೋಪಕರಣಗಳು ಕೊಚ್ಚಿ ಹೋಗಿವೆ. ಡ್ಯಾಂ ಕುಸಿಯುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ನಿರಂತರ ಮಳೆಯಿಂದಾಗಿ ಭುಂತರ್ ಬಳಿ ಬಿಯಾಸ್ ನದಿಯೊಂದಿಗೆ ವಿಲೀನಗೊಳ್ಳುವ ಪಾರ್ವತಿ ನದಿಯ ನೀರಿನ ಮಟ್ಟ ಭಾರೀ ಏರಿಕೆಯಾಗಿದೆ.

https://x.com/sidhshuk/status/1951501806112219174

TAGGED:#Kaffer #dam #collapses #heavy #rains
Share This Article
Facebook Twitter Copy Link Print
Previous Article PRAJWAL REVANNA :ಶಿಕ್ಷೆ ಪ್ರಕಟವಾಗುವ ಮುನ್ನವೇ ಜಡ್ಜ್ ಮುಂದೆ ಪ್ರಜ್ವಲ್ ರೇವಣ್ಣ ಬೇಡಿಕೊಂಡಿದ್ದೇನು?
Next Article ಭವಿಷ್ಯ ಹೇಳುವ ನೆಪದಲ್ಲಿ ಯುವಕನಿಗೆ ವಂಚಿಸಿದ ಡೋಂಗಿ ಬಾಬಾ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?