Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೆಡ್ ಫೋನ್ ಹಾಕಿಕೊಂಡು ಹಳಿ ದಾಟುತ್ತಿದ್ದ ಬಾಲಕನ ಮೇಲೆ ರೈಲು ಹರಿದು ಸ್ಥಳದಲ್ಲೇ ಸಾವು
ದೇಶ

ಹೆಡ್ ಫೋನ್ ಹಾಕಿಕೊಂಡು ಹಳಿ ದಾಟುತ್ತಿದ್ದ ಬಾಲಕನ ಮೇಲೆ ರೈಲು ಹರಿದು ಸ್ಥಳದಲ್ಲೇ ಸಾವು

Share
1 Min Read
SHARE

newsics.com

ಲಖನೌ: ಹೆಡ್ ಫೋನ್ ಹಾಕಿಕೊಂಡು ಹಳಿ ದಾಟುತ್ತಿದ್ದ ಬಾಲಕನ ಮೇಲೆ ರೈಲು ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಉದೈನ ಗ್ರಾಮದ ಬಳಿ ನಡೆದಿದೆ.

ಮೃತ ಬಾಲಕನನ್ನು ಅರವಿಂದ್ ರಾಜಭರ್ ಎಂದು ಗುರುತಿಸಲಾಗಿದೆ. ಬಾಲಕ ಕಿವಿಗೆ ಇಯರ್ ಫೋನ್ ಹಾಕಿಕೊಂಡು ಮ್ಯೂಸಿಕ್ ಕೇಳುತ್ತಾ ರೈಲ್ವೆ ಹಳಿ ದಾಟುತ್ತಿದ್ದ. ಈ ವೇಳೆ ಏಕಾಏಕಿ ರೈಲು ಬಂದಿದ್ದು ಗೊತ್ತಾಗಿಲ್ಲ. ವೇಗವಾಗಿ ಬಂದ ತಪತಿ ಗಂಗಾ ಎಕ್ಸ್ ಪ್ರೆಸ್ ರೈಲು ಬಾಲಕನ ಮೇಲೆ ಹರಿದು ಹೋಗಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ರೈಲ್ವೆ ಸುರಕ್ಷತಾ ದಳದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

 

https://www.newsics.com/2025/08/02/former-jharkhand-cm-shibu-sorens-condition-is-critical/

TAGGED:#wearing #headphones #tracks #train #death #boy #uttarpradesh
Share This Article
Facebook Twitter Copy Link Print
Previous Article ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ಸ್ಥಿತಿ ಗಂಭೀರ
Next Article Prajwal Revanna ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ – ಕೋರ್ಟ್ ತೀರ್ಪು

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read
ಕರ್ನಾಟಕದೇಶಪ್ರಮುಖ

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?