Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Prajwal Revanna ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ – ಕೋರ್ಟ್ ತೀರ್ಪು
ಕರ್ನಾಟಕಪ್ರಮುಖ

Prajwal Revanna ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ – ಕೋರ್ಟ್ ತೀರ್ಪು

Share
1 Min Read
SHARE

newsics.com

ಬೆಂಗಳೂರು:  ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ನಿನ್ನೆ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂಬುದಾಗಿ ಆದೇಶ ಪ್ರಕಟಿಸಿತ್ತು.ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಲಾಗಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೇ 5 ಲಕ್ಷ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ. ಈ ಮೂಲಕ ಕೋರ್ಟ್ ಮಹತ್ವದ ತೀರ್ಪು ನೀಡಿದ್ದಾರೆ.

ಜೀವನ ಪರ್ಯಂತ ಜೈಲು ಶಿಕ್ಷೆಯನ್ನು ಪ್ರಜ್ವಲ್ ಅನುಭವಿಸಬೇಕಿದೆ. ಅತ್ಯಾಚಾರದ 2 ಸೆಕ್ಷನ್​​​ಗಳ ಅಡಿ ಒಟ್ಟು 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರಲ್ಲಿ 7 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು ಎಂದು ಜಡ್ಜ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ.

 

2024ರ ಏಪ್ರಿಲ್ 28ರಂದು ಹೊಳೆನರಸೀಪುರ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಮೈಸೂರಿನ ಕೆ ಆರ್ ನಗರದ ಸಂತ್ರಸ್ತ ಮಹಿಳೆ ಈ ಸಂಬಂಧ ದೂರು ನೀಡಿದ್ದರು. ಮಹಿಳೆ ನೀಡಿದ್ದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376(2)(2), 376(2)(8), 506, 354-2, 354(2), 354(2), 354(2) 2 3 3 ಸೆಕ್ಷನ್ 66ಇ ಅಡಿ ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

https://www.newsics.com/2025/08/02/a-boy-wearing-headphones-and-crossing-the-tracks-was-run-over-by-a-train-and-died-on-the-spot/

 

Share This Article
Facebook Twitter Copy Link Print
Previous Article ಹೆಡ್ ಫೋನ್ ಹಾಕಿಕೊಂಡು ಹಳಿ ದಾಟುತ್ತಿದ್ದ ಬಾಲಕನ ಮೇಲೆ ರೈಲು ಹರಿದು ಸ್ಥಳದಲ್ಲೇ ಸಾವು
Next Article ಮೊದಲ ಬಾರಿ ನಮ್ಮ ಮೆಟ್ರೋದಲ್ಲಿ ಅಂಗಾಂಗ ಸಾಗಾಟ

Popular Posts

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

You Might Also Like

ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?