Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > India Passport : ಭಾರತದ ಪಾಸ್ಪೋರ್ಟ್ ಬಣ್ಣದ ಬಗ್ಗೆ ನಿಮಗೆಷ್ಟು ಗೊತ್ತು?
ಲೈಫ್‌ಸ್ಟೈಲ್

India Passport : ಭಾರತದ ಪಾಸ್ಪೋರ್ಟ್ ಬಣ್ಣದ ಬಗ್ಗೆ ನಿಮಗೆಷ್ಟು ಗೊತ್ತು?

Share
2 Min Read
SHARE

newsics.com

ಅಂತಾರಾಷ್ಟ್ರೀಯ ಪ್ರಯಾಣದ  ಸಂದರ್ಭದಲ್ಲಿ ಪಾಸ್‌ಪೋರ್ಟ್ ಎಂಬುದು ವಿದೇಶಕ್ಕೆ ಪ್ರಯಾಣಿಸುವ ವ್ಯಕ್ತಿಗಳಿಗೆ ಅತ್ಯಂತ ಮಹತ್ತರ ಗುರುತಿನ ದಾಖಲೆಯಾಗಿದೆ. ವಿದೇಶಕ್ಕೆ ಪ್ರವೇಶವನ್ನು ಅನುಮತಿಸುವ ಪ್ರಮುಖ ದಾಖಲೆಯಾಗಿ ಕೂಡ ಪ್ರಾಮುಖ್ಯತೆ ಪಡೆದುಕೊಂಡಿದೆ. ಇದರೊಂದಿಗೆ ಭಾರತದ ಪೌರತ್ವದ ಪುರಾವೆಯನ್ನು ಇದು ಉಲ್ಲೇಖಿಸುತ್ತದೆ.

ಒಟ್ಟಿನಲ್ಲಿ ನೀವು ವಿದೇಶಕ್ಕೆ ಪ್ರಯಾಣಿಸುತ್ತಿದ್ದೀರಿ ಎಂದಾದಲ್ಲಿ ಪಾಸ್‌ಪೋರ್ಟ್ ಅಗತ್ಯವಾಗಿದೆ.ಭಾರತದಲ್ಲಿ ಮೂರು ವಿಧದ ಪಾಸ್‌ಪೋರ್ಟ್‌ಗಳಿವೆ. ಇವುಗಳಿಲ್ಲದೆ ನೀವು ವಿದೇಶಕ್ಕೆ ಹೋಗಲು ಸಾಧ್ಯವಿಲ್ಲ. ಯಾವುದೇ ವಿದೇಶಿ ಪ್ರಯಾಣದ ಹೊರತಾಗಿ, ವಿಳಾಸ ಪುರಾವೆಗಾಗಿ ಇದನ್ನು ಬಳಸಬಹುದು. ಇದು ಪ್ರಮುಖ ID ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ.

ನೀಲಿ ಪಾಸ್ ಪೋರ್ಟ್

ಭಾರತದಲ್ಲಿ ಹೆಚ್ಚಾಗಿ ನೀಲಿ ಬಣ್ಣದ ಪಾಸ್‌ಪೋರ್ಟ್‌ಗಳನ್ನು ಬಳಸಲಾಗುತ್ತದೆ. ಇದು ಸಾಮಾನ್ಯ ಭಾರತೀಯ ನಾಗರಿಕರಿಗೆ ಮೀಸಲಿಡಲಾಗುತ್ತದೆ. ನೀಲಿ ಬಣ್ಣವು ಭಾರತವನ್ನು ಪ್ರತಿನಿಧಿಸುತ್ತದೆ. ಪಾಸ್‌ಪೋರ್ಟ್‌ನ ಬಣ್ಣಗಳು ಅಧಿಕಾರಿಗಳು, ರಾಜತಾಂತ್ರಿಕರು ಮತ್ತು ನಾಗರಿಕರನ್ನು ಗುರುತಿಸಲು ಅನುಕೂಲ ಮಾಡಿಕೊಡುತ್ತವೆ. ಪಾಸ್‌ಪೋರ್ಟ್‌ನ ಬಣ್ಣವನ್ನು ನೋಡುವ ಮೂಲಕ, ಕಸ್ಟಮ್ಸ್ ಅಧಿಕಾರಿ ಅಥವಾ ವಿದೇಶದಲ್ಲಿರುವ ಪಾಸ್‌ಪೋರ್ಟ್ ಪರೀಕ್ಷಕರು ಭಾರತದ ಜನರನ್ನು ಗುರುತಿಸಲು ಸಾಧ್ಯವಾಗುತ್ತದೆ. ಇದರೊಂದಿಗೆ, ಅವರು ತಮ್ಮ ದೇಶಕ್ಕೆ ಬರುವ ವ್ಯಕ್ತಿ ಯಾವ ಸ್ಥಾನದಲ್ಲಿ ಕೆಲಸ ಮಾಡುತ್ತಾರೆ ಎಂಬುದರ ಬಗ್ಗೆ ತಿಳಿದುಕೊಳ್ಳುತ್ತಾರೆ.

ಮೆರೂನ್ ಪಾಸ್‌ಪೋರ್ಟ್‌

ಮರೂನ್ ಬಣ್ಣದ ಪಾಸ್ಪೋರ್ಟನ್ನು ಭಾರತೀಯ ರಾಜತಾಂತ್ರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಅಂದರೆ ಐಎಎಸ್ ಶ್ರೇಣಿ ಮತ್ತು ಐಪಿಎಸ್  ಶ್ರೇಣಿಯ ಜನರಿಗೆ ನೀಡಲಾಗುತ್ತದೆ. ಇದನ್ನು ಉತ್ತಮ ಗುಣಮಟ್ಟದ ಪಾಸ್‌ಪೋರ್ಟ್ ಎಂದು ಪರಿಗಣಿಸಲಾಗುತ್ತದೆ. ಮರೂನ್ ಪಾಸ್ಪೋರ್ಟ್ ಪಡೆಯಬೇಕೆಂದ್ರೆ ಜನರು ಅದಕ್ಕೆ ಪ್ರತ್ಯೇಕ ಅರ್ಜಿ  ಯನ್ನು ಭರ್ತಿ ಮಾಡಬೇಕಾಗುತ್ತದೆ. ಪ್ರಯಾಣದ ಸಮಯದಲ್ಲಿ ಮರೂನ್ ಬಣ್ಣದ ಭಾರತೀಯ ಪಾಸ್ ಪೋರ್ಟ್ ಹೊಂದಿರುವವರಿಗೆ ಹಲವು ವಿಶೇಷ ಸೌಲಭ್ಯಗಳು ಲಭ್ಯವಿವೆ. ಭಾರತದ ಎಲ್ಲ ಜನರು ಇದಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಭಾರತ ಸರ್ಕಾರದ ಅಧಿಕೃತ ಮತ್ತು ಪ್ರತಿನಿಧಿ ಮಾತ್ರ ಈ ಪಾಸ್‌ಪೋರ್ಟ್ ಪಡೆಯುತ್ತಾರೆ. ಮರೂನ್ ಬಣ್ಣದ ಪಾರ್ಸಪೋರ್ಟ್ ಹೊಂದಿರುವ ವ್ಯಕ್ತಿ ಮೇಲೆ ವಿದೇಶದಲ್ಲಿ ಸುಲಭವಾಗಿ ದೂರು ನೀಡಲು ಸಾಧ್ಯವಾಗುವುದಿಲ್ಲ.

ಬಿಳಿ ಪಾಸ್ ಪೋರ್ಟ್:

ಬಿಳಿ ಬಣ್ಣದ ಪಾಸ್ಪೋರ್ಟನ್ನು ಎಲ್ಲರಿಗೂ ನೀಡಲಾಗುವುದಿಲ್ಲ. ಸರ್ಕಾರಿ ಅಧಿಕಾರಿಯಾಗಿದ್ದು, ಸರ್ಕಾರವನ್ನು ಪ್ರತಿನಿಧಿಸಲು ವಿದೇಶಕ್ಕೆ ಹೋಗ್ತಿದ್ದರೆ ಅವರಿಗೆ ಈ ಬಿಳಿ ಬಣ್ಣದ ಪಾಸ್ಪೋರ್ಟ್ ನೀಡಲಾಗುತ್ತದೆ. ಬಿಳಿ ಬಣ್ಣದ ಪಾಸ್ ಪೋರ್ಟ್ ಹೊಂದಿರುವವರು ಕೂಡ ಕೆಲವು ವಿಶೇಷ ಸೌಲಭ್ಯಗಳನ್ನು ಪಡೆಯುತ್ತಾರೆ.

 

https://www.newsics.com/2025/08/02/drink-beetroot-juice-every-day/

TAGGED:#Indian #passports #color #government #trip
Share This Article
Facebook Twitter Copy Link Print
Previous Article Helath Tips ಪ್ರತಿದಿನ ಬೀಟ್ರೂಟ್ ಜ್ಯೂಸ್ ಕುಡಿಯಿರಿ; ಆರೋಗ್ಯದಲ್ಲಾಗುವ ಚಮತ್ಕಾರ ನೋಡಿ!
Next Article ಕ್ಯಾನ್ಸರ್ ಗುಣ ಮಾಡಿದ ವೈದ್ಯರಿಗೆ ಎಂದೂ ಮರೆಯದ ಉಡುಗೊರೆಯನ್ನು ನೀಡಿದ ಪುಟ್ಟ ಮಗು

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?