Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ- ಮಹಿಳೆಯರ ಮೇಲಿನ ಅಪರಾಧಕ್ಕೆ ಶಿಕ್ಷೆ ತುಂಬಾನೆ ಕಠಿಣ ಎಂದ ರಮ್ಯಾ
ಕರ್ನಾಟಕ

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ- ಮಹಿಳೆಯರ ಮೇಲಿನ ಅಪರಾಧಕ್ಕೆ ಶಿಕ್ಷೆ ತುಂಬಾನೆ ಕಠಿಣ ಎಂದ ರಮ್ಯಾ

Share
1 Min Read
SHARE

newsics.com

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ವಿಚಾರವಾಗಿ ನಟಿ, ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.

ಬಳಿಕ ರಮ್ಯಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೇಟಸ್‌ ಅಲ್ಲಿ ಹೀಗೆ ಬರೆದಿದ್ದಾರೆ. “ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಠಿಣವಾದ ಶಿಕ್ಷೆ ಆಗುತ್ತದೆ ಅಂತಲೇ ಬರೆದಿದ್ದಾರೆ. ಆದರೆ, ಎಲ್ಲೂ ರಮ್ಯಾ ಪ್ರಜ್ವಲ್ ರೇವಣ್ಣ ಹೆಸರು ಬರೆಯೋಕೆ ಹೋಗಿಲ್ಲ. ತಮಗೆ ಅನಿಸಿರೋ ಅಭಿಪ್ರಾಯವನ್ನು ಹೀಗೆ ಬರೆದುಕೊಂಡಿದ್ದಾರೆ ಅಂತಲೇ ಹೇಳಬಹುದು.

ಕೆ.ಆರ್.ನಗರ ಮೂಲದ ಮಹಿಳೆ ಮೇಲೆ ಅತ್ಯಾಚಾರ ಹಾಗೂ ವಿಡಿಯೋ ಚಿತ್ರೀಕರಣ ಪ್ರಜ್ಕರನಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಹಾಗೂ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಪಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳಿವೆ. ಅವುಗಳಲ್ಲಿ ಒಂದು ಪ್ರಕರಣದ ಶಿಕ್ಷೆ ಘೋಷಣೆ ಆಗಿದೆ. ಜನಪ್ರತಿನಿಧಿಗಳ ಸ್ಪೆಷಲ್ ನ್ಯಾಯಾಲಯ ಈ ಒಂದು ಶಿಕ್ಷೆ ಪ್ರಕಟಿಸಿದೆ.

https://www.instagram.com/divyaspandana?igsh=ZjAzbDA1YTcyYWJj

https://www.newsics.com/2025/08/02/little-boy-gives-unforgettable-gift-to-doctor-who-cured-him-of-cancer/

TAGGED:#Ramya #punishment #crimes #women #prajwalrevanna
Share This Article
Facebook Twitter Copy Link Print
Previous Article ಕ್ಯಾನ್ಸರ್ ಗುಣ ಮಾಡಿದ ವೈದ್ಯರಿಗೆ ಎಂದೂ ಮರೆಯದ ಉಡುಗೊರೆಯನ್ನು ನೀಡಿದ ಪುಟ್ಟ ಮಗು
Next Article Prajwal Revanna ವಿಡಿಯೋಗಳಿಂದಲೇ ಸಿಕ್ಕಿಬಿದ್ದ ಪ್ರಜ್ವಲ್ ರೇವಣ್ಣ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?