Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 7 ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆ ಮಾಡಿ, ಶವದ ಪಕ್ಕದಲ್ಲೇ ಪೊಲೀಸರಿಗೆ ಕಾದು ಕುಳಿತ ಪತಿ!
ದೇಶ

7 ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆ ಮಾಡಿ, ಶವದ ಪಕ್ಕದಲ್ಲೇ ಪೊಲೀಸರಿಗೆ ಕಾದು ಕುಳಿತ ಪತಿ!

Share
1 Min Read
SHARE

newsics.com

ಮೀರತ್:  ಪತಿಯೇ ತನ್ನ  7 ತಿಂಗಳ ಗರ್ಭಿಣಿ ಪತ್ನಿಯನ್ನು ಇರಿದು ಕೊಂದ ಘಟನೆ ಉತ್ತರ ಪ್ರದೇಶದ  ಮೀರತ್‌ನಲ್ಲಿ ನಡೆದಿದೆ.

ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿ, ಹೆಂಡತಿಯನ್ನು ಕೊಂದಿದ್ದ ರೂಂನೊಳಗೆ ಹೋಗಿ ಬೀಗ ಹಾಕಿಕೊಂಡಿದ್ದಾನೆ. ಪೊಲೀಸರು ಬರುವವರೆಗೂ ಹೆಂಡತಿಯ ಶವದ ಪಕ್ಕದಲ್ಲೇ ಕಾದು ಕುಳಿತಿದ್ದಾನೆ. ಕೊಲೆ ಮಾಡಿದ ಆರೋಪಿಯನ್ನು ರವಿಶಂಕರ್ ಎಂದು ಗುರುತಿಸಲಾಗಿದೆ. 20 ವರ್ಷದ  ಸಪ್ನಾ ಕೊಲೆಯಾದ ದುರ್ದೈವಿ.

ಈ ವರ್ಷದ ಜನವರಿಯಲ್ಲಿ ರವಿ ಮತ್ತು ಸಪ್ನಾ ಮದುವೆಯಾಗಿದ್ದರು. ಆದರೆ ನಂತರ ಆಕೆಯ ಪತಿಯೊಂದಿಗೆ ಆಗಾಗ ಜಗಳವಾಗುತ್ತಲೇ ಇತ್ತು. ಈ ಮಧ್ಯೆ ಆಕೆ 7 ತಿಂಗಳ ಗರ್ಭಿಣಿಯಾಗಿದ್ದಳು. 2 ದಿನಗಳ ಹಿಂದೆ ಆಕೆ ಗಂಡನ ಜೊತೆ ಜಗಳವಾಡಿ ಅಮ್ಹೇರಾ ಗ್ರಾಮದಲ್ಲಿರುವ ತನ್ನ ತಂಗಿ ಪಿಂಕಿಯ ಮನೆಗೆ ಹೋಗಿದ್ದಳು.  ಬೆಳಿಗ್ಗೆ ರವಿ ಸಪ್ನಾಳನ್ನು ಭೇಟಿಯಾಗಲು ಅವಳಿದ್ದ ಆಕೆಯ ತಂಗಿ ಮನೆಗೆ ಹೋಗಿದ್ದ. ಮಾತನಾಡುವ ಸಲುವಾಗಿ ರವಿಶಂಕರ್ ಮತ್ತು ಸಪ್ನಾ ಮನೆಯ ಮೊದಲ ಮಹಡಿಗೆ ಹೋಗಿ ಬಾಗಿಲು ಹಾಕಿಕೊಂಡರು. ಇಬ್ಬರೂ ರೂಂಗೆ ಹೋದ ಕೆಲವೇ ಕ್ಷಣಗಳಲ್ಲಿ ಕಿರುಚಾಟ ಕೇಳಲು ಪ್ರಾರಂಭಿಸಿದೆ.

ರವಿ ಕೋಪದಿಂದ ಅವಳಿಗೆ ಇರಿದಿದ್ದಾನೆ. ಸಪ್ನಾಳ ಕುಟುಂಬದ ಸದಸ್ಯರು ಮಧ್ಯಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಸಪ್ನಾಳನ್ನು ಕೊಂದ ನಂತರ ರವಿ ಪೊಲೀಸರಿಗೆ ಕರೆ ಮಾಡಿ ಶವದ ಬಳಿ ಕುಳಿತು ಅಧಿಕಾರಿಗಳು ಬರುವವರೆಗೆ ಕಾಯುತ್ತಿದ್ದ. ಸಪ್ನಾಳ ಗಂಟಲು ಸೀಳಿ ಆಕೆಗೆ ಹಲವು ಬಾರಿ ಇರಿದಿದ್ದಾನೆ. ಪೊಲೀಸರು ರವಿಯನ್ನು ಬಂಧಿಸಿದ್ದಾರೆ.

https://www.newsics.com/2025/08/03/todays-horoscope-03-08-2025-sunday/

TAGGED:#husband #wife #murder #case #uttarpradesh #police
Share This Article
Facebook Twitter Copy Link Print
Previous Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 03-08-2025, ಭಾನುವಾರ, ಆಶ್ಲೇಷಾ ಮಳೆ ಆರಂಭ
Next Article ಎರಡು ಕೈಗಳಿಲ್ಲದಿದ್ದರೂ ಪಾದಗಳಿಂದ ಬರೆದು JRF ಪರೀಕ್ಷೆಯಲ್ಲಿ 2ನೇ ರ‍್ಯಾಂಕ್ ಪಡೆದ ಯುವತಿ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?