Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಬೊಲೆರೋ – 11 ಮಂದಿ ಸಾವು,ನಾಲ್ವರಿಗೆ ಗಾಯ
Uncategorized

ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಬೊಲೆರೋ – 11 ಮಂದಿ ಸಾವು,ನಾಲ್ವರಿಗೆ ಗಾಯ

Share
0 Min Read
SHARE

newsics.com

ನಿಯಂತ್ರಣ ತಪ್ಪಿ 15 ಪ್ರಯಾಣಿಕರನ್ನು ಹೊತ್ತ ಬೊಲೆರೊ ಕಾಲುವೆಗೆ ಬಿದ್ದ ಪರಿಣಾಮ 11 ಜನರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ     ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಮೋತಿಗಂಜ್ ಪೊಲೀಸ್ ಠಾಣೆಯ ಸಿಹಗಾಂವ್-ಖಾರ್ಗುಪುರ ರಸ್ತೆಯ ಬಳಿ ನಡೆದಿದೆ.

 

ಮೃತರನ್ನು ಬೀನಾ (35), ಕಾಜಲ್ (22), ಮೆಹಕ್ (12), ದುರ್ಗೇಶ್, ನಂದಿನಿ, ಅಂಕಿತ್, ಶುಭ್, ಸಂಜು ವರ್ಮಾ, ಅಂಜು, ಅನಸೂಯಾ ಮತ್ತು ಸೌಮ್ಯ ಎಂದು ಗುರುತಿಸಲಾಗಿದೆ.

ಬೊಲೆರೊದಲ್ಲಿ 15 ಜನರಿದ್ದರು. ಅವರೆಲ್ಲರೂ ಪೃಥ್ವಿನಾಥ ದೇವಸ್ಥಾನಕ್ಕೆ ನೀರು ಅರ್ಪಿಸಲು ಹೋಗುತ್ತಿದ್ದರು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಬದುಕುಳಿದವರ ಸ್ಥಿತಿ ಗಂಭೀರವಾಗಿದೆ.

https://www.newsics.com/2025/08/03/gold-prices-continue-to-rise-over-the-weekend/

TAGGED:#accident #death #uttarpradesh #injure #police
Share This Article
Facebook Twitter Copy Link Print
Previous Article Gold Rate ವಾರಾಂತ್ಯದಲ್ಲಿ ನಿಲ್ಲದ ಚಿನ್ನದ ಬೆಲೆ ಏರಿಕೆ
Next Article Actress Sukrita Nag ಬಿಳಿ ಬಣ್ಣದ ಲಾಂಗ್​ ಗೌನ್​ನಲ್ಲಿ ಅಪ್ಸರೆಯಂತೆ ಮಿಂಚಿದ ನಟಿ ಸುಕೃತಾ ನಾಗ್

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

Uncategorized

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read
Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?