Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಸತಿ ಶಾಲೆಯಲ್ಲಿ ಅವ್ಯವಸ್ಥೆ : ಪೋಷಕರಿಂದ ಅತಿಥಿ ಶಿಕ್ಷಕನಿಗೆ ಬಿತ್ತು ಗೂಸಾ.!
ಕರ್ನಾಟಕಪ್ರಮುಖ

ವಸತಿ ಶಾಲೆಯಲ್ಲಿ ಅವ್ಯವಸ್ಥೆ : ಪೋಷಕರಿಂದ ಅತಿಥಿ ಶಿಕ್ಷಕನಿಗೆ ಬಿತ್ತು ಗೂಸಾ.!

Share
1 Min Read
SHARE

newsics.com

ಮೈಸೂರು : ವಸತಿ ಶಾಲೆಯ ಅವ್ಯವಸ್ಥೆಯಿಂದಾಗಿ ರೊಚ್ಚಿಗೆದ್ದ ಪೋಷಕರು ಅತಿಥಿ ಶಿಕ್ಷಕನಿಗೆ ಗೂಸಾ ಕೊಟ್ಟಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಅಡಗಂಚಿಯಲ್ಲಿ ನಡೆದಿದೆ.

ಅಡಗಂಚಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಅವ್ಯವಸ್ಥೆ ಖಂಡಿಸಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

ಮೂಲ ಸೌಕರ್ಯ ಇಲ್ಲವೆಂದು ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಧರಣಿ ವೇಳೆ ವಸತಿ ಶಾಲೆಯ ಅತಿಥಿ ಶಿಕ್ಷಕ ಗುರುಸ್ವಾಮಿಗೆ ವಿದ್ಯಾರ್ಥಿಗಳ ಪೋಷಕರು ಥಳಿಸಿದ್ದಾರೆ.
ಅತಿಥಿ ಶಿಕ್ಷಕ ಗುರುಸ್ವಾಮಿ ಜಾತಿ ತಾರತಮ್ಯ ಮಾಡುತ್ತಿದ್ದಾನೆ ಎಂದು ಆರೋಪಿಸಿ ಪೋಷಕರು ಧರ್ಮದೇಟು ಕೊಟ್ಟಿದ್ದಾರೆ. ಪ್ರಾಂಶುಪಾಲೆ ವಸಂತಕುಮಾರಿ, ನಿಲಯ ಪಾಲಕ ಮಹದೇವಪ್ಪ,ಅತಿಥಿ ಶಿಕ್ಷಕ ಗುರುಸ್ವಾಮಿಯನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಪ್ರಜ್ವಲ್ ಗೆ ಕೈದಿ ನಂಬರ್ ಕೊಟ್ಟ ಜೈಲು ಅಧಿಕಾರಿಗಳು ; ಇನ್ಮುಂದೆ ಹೀಗೆ ಬದುಕಬೇಕು!

TAGGED:Chaos in residential school: Parents throw insults at guest teacher!
Share This Article
Facebook Twitter Copy Link Print
Previous Article Metro Yellow Line ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ಪ್ರಧಾನಿ ಮೋದಿ ಅವರಿಂದ ಸಿಗಲಿದೆ ಚಾಲನೆ
Next Article ಧರ್ಮಸ್ಥಳ ಕೇಸ್ : 13 ಪಾಯಿಂಟ್ ಗಳಿಗೂ ಖಾಕಿ ಬಿಗಿ ಭದ್ರತೆ

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read
ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?