newsics.com
ಮಂಡ್ಯ: ಟಿಪ್ಪು ಸುಲ್ತಾನ್ ಹೊಗಳುವ ಭರದಲ್ಲಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಎಡವಟ್ಟು ಮಾಡಿಕೊಂಡಿದ್ದಾರೆ.
ಕೆ.ಆರ್.ಎಸ್ ಡ್ಯಾಮ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಕೆ.ಆರ್.ಎಸ್ ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್. ಈ ಬಗ್ಗೆ ಕೆ.ಆರ್.ಎಸ್ ಗೇಟ್ ಹೆಬ್ಬಾಗಿಲಿನಲ್ಲಿ ಸಾಕ್ಷಿ ಇದೆ. ಆದರೆ ಈಗ ಅದನ್ನು ಹೇಳೋಕೆ ಯಾರಿಗೂ ಧರ್ಯವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸಚಿವ ಮಹಾದೇವಪ್ಪ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಸಿಎಂ ಸಿದ್ದರಾಮಯ್ಯ ಹೆಚ್ಚಿನ ಅಭಿವೃದ್ಧಿ ಮಾಡಿದ್ದಾರೆ ಎಂಬ ಹೇಳಿಕೆ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಪುತ್ರ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಇತ್ತೀಚೆಗೆ ಭಾರೀ ವಿವಾದಕ್ಕೆ ಕಾರಣರಾಗಿದ್ದರು.
ಟಿಪ್ಪು ಸುಲ್ತಾನ್ ಕಟ್ಟಿಸಿದ್ದ ನಕ್ಷತ್ರಾಕಾರದ ಮಂಜರಾಬಾದ್ ಕೋಟೆಯ ಒಂದು ಪಾರ್ಶ್ವ ಕುಸಿತ!
ಧೂಳೆಬ್ಬಿಸಿದ ‘ಸು ಫ್ರಮ್ ಸೋ’ ಸಿನಿಮಾ; ಹೌಹಾರುವಂತಿದೆ ವೀಕೆಂಡ್ ಕಲೆಕ್ಷನ್