Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ನಾಲ್ವರು ಭಾರತೀಯರು ಮೃತ್ಯು
ದೇಶಪ್ರಮುಖ

ಅಮೆರಿಕದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ನಾಲ್ವರು ಭಾರತೀಯರು ಮೃತ್ಯು

Share
1 Min Read
SHARE

newsics.com

ವಾಷಿಂಗ್ಟನ್: ನ್ಯೂಯಾರ್ಕ್ ನಿಂದ ಪೆನ್ಸಿಲ್ವೇನಿಯಾಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಭಾರತೀಯ ಮೂಲದ ನಾಲ್ವರು ಹಿರಿಯ ನಾಗರಿಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದಾಗಿ ಮಾರ್ಷಲ್ ಕೌಂಟಿ ಶೆರಿಫ್‌ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಮೃತಪಟ್ಟವರನ್ನು ಭಾರತದ ನಾಗರಿಕರಾದ ಡಾ.ಕಿಶೋರ್ ದಿವಾನ್, ಆಶಾ ದಿವಾನ್, ಶೈಲೇಶ್ ದಿವಾನ್ ಮತ್ತು ಗೀತಾ ದಿವಾನ್ ಎನ್ನಲಾಗಿದೆ.

ಈ ನಾಲ್ವರು ನಾಗರಿಕರು ಕಳೆದ ತಿಂಗಳು ನ್ಯೂಯಾರ್ಕ್‌ ಬಫಲೋ ನಗರದಿಂದ ಪೆನ್ಸಿಲ್ವೇನಿಯಾದ ಪಿಟ್ಸ್‌ಬರ್ಗ್ ನಗರದಲ್ಲಿರುವ ಆಧ್ಯಾತ್ಮಿಕ ಸ್ಥಳಕ್ಕೆ ಹೊರಟಿದ್ದರು ಆದರೆ ನಾಲ್ವರು ಆಧ್ಯಾತ್ಮಿಕ ಸ್ಥಳಕ್ಕೆ ತಲುಪುವ ಮೊದಲೇ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದಾದ ಬಳಿಕ ಕುಟುಂಬ ಸದಸ್ಯರು ನಾಪತ್ತೆ ದೂರು ದಾಖಲಿಸಿದ್ದರು ಅದರಂತೆ ಕಾರ್ಯಾಚರಣೆ ಆರಂಭಿಸಿದ ಪೊಲೀಸರಿಗೆ ಭಾರತೀಯ ನಾಗರಿಕರು ತೆರಳಿದ್ದ ಕಾರು ಅಪಘಾತವಾಗಿರುವುದು ಪತ್ತೆಯಾಗಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು ನಿಗೂಢವಾಗಿ ನಾಪತ್ತೆಯಾಗಿದ್ದ ನಾಲ್ವರು ತೆರಳಿದ್ದ ತಿಳಿ ಹಸಿರು ಬಣ್ಣದ ಟೊಯೋಟಾ ಕ್ಯಾಮಿ ಕಾರು ಆಗಸ್ಟ್ 2 ರಂದು ರಾತ್ರಿ 9.30 ರ ಸುಮಾರಿಗೆ ಪಶ್ಚಿಮ ವರ್ಜೀನಿಯಾದ ಮಾರ್ಷಲ್ ಕೌಂಟಿಯ ಬಿಗ್ ವೀಲಿಂಗ್ ಕ್ರೀಕ್ ರಸ್ತೆಯ ಕಡಿದಾದ ಪ್ರದೇಶದಲ್ಲಿ ಅಪಘಾತಗೊಂಡಿರುವುದು ಪತ್ತೆಯಾಗಿದೆ. ಜೊತೆಗೆ ಅಪಘಾತ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಈ ಕುರಿತು ತನಿಖೆಯನ್ನು ನಡೆಸಲಾಗುತ್ತಿದೆ ತನಿಖೆ ಪೂರ್ಣಗೊಂಡ ಬಳಿಕ ನಿಖರ ಮಾಹಿತಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

Controversy statement ಕೆಆರ್‌ಎಸ್ ಡ್ಯಾಮ್‌ಗೆ ಮೊದಲ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಸಚಿವ ಮಹಾದೇವಪ್ಪ ಹೇಳಿಕೆ

TAGGED:Four Indians who mysteriously disappeared in America have died
Share This Article
Facebook Twitter Copy Link Print
Previous Article Controversy statement ಕೆಆರ್‌ಎಸ್ ಡ್ಯಾಮ್‌ಗೆ ಮೊದಲ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಸಚಿವ ಮಹಾದೇವಪ್ಪ ಹೇಳಿಕೆ
Next Article Megha Shetty: ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ಮೇಘಾ ಶೆಟ್ಟಿ ಲುಕ್

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?